ಮಧ್ಯ ಏಷ್ಯಾ ದೇಶಗಳಿಗೆ ಆಹಾರ ಉತ್ಪನ್ನಗಳನ್ನು ರಫ್ತು ಮಾಡಲು ಕ್ರಮ: ಶೋಭಾ ಕರಂದ್ಲಾಜೆ
ಬೆಂಗಳೂರು: ಮಧ್ಯ ಏಷ್ಯಾ ದೇಶಗಳಿಗೆ ಆಹಾರ ಉತ್ಪನ್ನಗಳನ್ನು ರಫ್ತು ಮಾಡಲು ಶೀಘ್ರವೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಎಂಎಸ್ಎಂಇ, ಉದ್ಯೋಗ, ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಹೆಬ್ಬಾಳದ ಜಿಕೆವಿಕೆಯ ಕೃಷಿ […]
