ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್: ಇಂಧನ ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆ ಇರುವ ವಿದ್ಯತ್ ಉಪ ಕೇಂದ್ರಗಳಿಂದ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ. ಉಳಿದ […]