News

ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ, ಟಿಡಿಆರ್ ನೀಡುವ ಅಧಿಕಾರವನ್ನು ನೀಡಲಾಗಿದೆ. ಬಿಡಿಎಯಿಂದ ಈ ಅಧಿಕಾರವನ್ನು ಜಿಬಿಎಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ […]

News

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಯಿಂದ ಮಹಾನಗರಪಾಲಿಕೆಗಳು ಮೂಲೆಗುಂಪಾಗಿವೆ: ಆರ್‌.ಅಶೋಕ್

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದಾಗಿ ಎಲ್ಲ ಐದು ಮಹಾನಗರಪಾಲಿಕೆಗಳು ನೆಗೆದು ಬಿದ್ದುಹೋಗಿವೆ. ಎಲ್ಲ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಗೆ ನೀಡಲಾಗಿದೆ. ಕೌನ್ಸಿಲ್‌ಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇದು ಸಂವಿಧಾನ ವಿರೋಧವಾಗಿರುವುದರಿಂದ ಸಭೆಯನ್ನು ಬಹಿಷ್ಕಾರ ಮಾಡಿದ್ದೇವೆ ಎಂದು […]

News

ಋತುಚಕ್ರ ರಜೆ ಘೋಷಣೆ; ಅಭಿನಂದಿಸಿದ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಮಹಿಳಾ ನೌಕರರು, ಗಾರ್ಮೆಂಟ್ಸ್ ಮಹಿಳಾ ನೌಕರರು, ಐ.ಟಿ.ಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರ ಸಂದರ್ಭದಲ್ಲಿ ಒಂದು ರಜಾ ನೀಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ […]

News

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ8 ರಷ್ಟು ಹೆಚ್ಚಿನ‌ ಬಳಕೆ […]

News

ವಿದೇಶದಲ್ಲಿರುವ ಸ್ಪೀಕರ್ ಖಾದರ್ ಬೆಂಗಳೂರು ವಿವಿ ಘಟಿಕೋತ್ಸವದಲ್ಲಿ ಪ್ರತ್ಯಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಬಾರ್ಬೆಡೋಸ್ ನಲ್ಲಿ ಸ್ಪೀಕರ್ ಗಳ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅವರು ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಸ್ವೀಕರಿಸುತ್ತಿರುವ ಚಿತ್ರ […]

News

ಒಳಮೀಸಲಾತಿಗೆ ಅಡ್ಡಿಪಡಿಸುತ್ತಿರುವ ಮಹದೇವಪ್ಪ ಮನೆಗೆ ಮುತ್ತಿಗೆ: ಬಸವರಾಜ್ ಕೌತಾಳ್

ಬೆಂಗಳೂರು: ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿಗೆ ಅಡ್ಡಿಪಡಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮನೆಗೆ ಅ.10ರ ಬೆಳಗ್ಗೆ 10 ಗಂಟೆಗೆ ಮುತ್ತಿಗೆ ಹಾಕಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮಿಸಲಾತಿ ಹೋರಾಟ […]

News

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13 ಸಾವಿರ ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡುತ್ತಾ ಇರುವುದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

News

ಬೆಂಗಳೂರಿನಲ್ಲಿ ಲಕ್ಷ ಮನೆಗಳ ಸಮೀಕ್ಷೆ ಕಾರ್ಯ ಸಮಾಪ್ತಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ನಿನ್ನೆಯಿಂದ ಪ್ರಾರಂಭಿಸಲಾಗಿದ್ದು, ಈವರೆಗೆ 1.19 ಲಕ್ಷ ಮನೆಗಳ ಸಮೀಕ್ಷೆ ನಡೆಸಲಾಗಿದೆ. ಭಾನುವಾರ ಸಂಜೆಯ ವೇಳೆಗೆ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ […]

News

ಸಿಲಿಕಾನ್ ಸಿಟಿಯಲ್ಲಿ 22 ಸಾವಿರ ಮನೆಗಳ ಸಮೀಕ್ಷೆ ಪೂರ್ಣ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದ್ದು, ಮೊದಲ ದಿನ 5 ನಗರ ಪಾಲಿಕೆಗಳಲ್ಲಿ 22,141 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷಾದಾರರ ಮನೆಗಳಿಗೆ ಬರುವ ವೇಳೆ […]

News

ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಬದಲಾಗಿದೆ: ರಣದೀಪ್‌ ಸುರ್ಜೇವಾಲ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಇಂದು ಕೋಟ್ಯಂತರ ಜನರ ದೈನಂದಿನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಯಶಸ್ವಿಯಾಗಿವೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲ […]

News

ಅಧಿಕಾರ ಹಂಚಿಕೆ ಬಗ್ಗೆ ಅನಗತ್ಯ ಚರ್ಚೆ ಬೇಡ: ಡಿ.ಕೆ. ಶಿವಕುಮಾರ್

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸವಾಗುತ್ತದೆ. ಈ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿದರು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನೆಡೆದ […]

Column

ವಿಭಿನ್ನ ದೃಷ್ಟಿಕೋನದ ಸಾಹಿತಿ ಭೈರಪ್ಪನವರಿಗೊಂದು ನುಡಿ ನಮನ

ಲೇಖನ: ರೇಣುಕಾ ದೇಸಾಯಿ,ನಿವೃತ್ತ ಅಧಿಕಾರಿ ಭಾರತೀಯ ಸ್ಟೇಟ್ ಬ್ಯಾಂಕ್, 9535147455 ನಮ್ಮ ದೇಶದುದ್ದಗಲಕ್ಕೂ, ರಾಮಾಯಣ, ಮಹಾಭಾರತ ಗ್ರಂಥಗಳಿಗೆ ಎಷ್ಟೊಂದು ವ್ಯಾಖ್ಯಾನಗಳು!! ವಿಮರ್ಶೆಗಳು!! ಒಂದೊಂದು ಪಾತ್ರಕ್ಕೂ ಲಕ್ಷಾಂತರ ಬರಹಗಳು. ಒಂದು ಮಾತಿನಲ್ಲಿ ಹೇಳುವುದಾದರೆ ಈ ಭೂಮಂಡಲವನ್ನು […]

News

ಮಹಾತ್ಮ ಗಾಂಧೀಜಿ ಅವರ ದೂರ ದೃಷ್ಟಿ ಕುವೆಂಪು ಅವರಲ್ಲಿತ್ತು: ಡಾ.ಎಲ್. ಹನುಮಂತಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ದೂರ ದೃಷ್ಟಿಯೇ ಕುವೆಂಪು ಅವರಲ್ಲಿತ್ತು. ಹಾಗಾಗಿ ಅವರ ವಿಚಾರ ಧಾರೆಗಳನ್ನು ಪ್ರಸ್ತುತ ಹೆಚ್ಚು ಪ್ರಚಾರ ಮಾಡಬೇಕಿದೆ ಎಂದು ಸಂಸ್ಕೃತಿ ಚಿಂತಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ […]

News

ಧರ್ಮಸ್ಥಳ; ಸರ್ಕಾರದ ಅವಿವೇಕದಿಂದ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರದ ಅವಿವೇಕಿತನದ ನಿರ್ಧಾರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಕೋಟ್ಯಾಂತರ ಭಕ್ತರ ಭಕ್ತಿ, ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು. ನಗರದಲ್ಲಿ ಮಾಧ್ಯಮಗಳ ಜೊತೆ […]

News

ದೀನ ದಯಾಳ ಉಪಾಧ್ಯಾಯರು ಆದರ್ಶದ ದೀಪಸ್ತಂಭವಿದ್ದಂತೆ: ದತ್ತಾತ್ರೇಯ ಹೊಸಬಾಳೆ

ಬೆಂಗಳೂರು: ಸಾವಿರಾರು ಜನರನ್ನು ಪ್ರೇರೇಪಿಸಿದ ರಾಷ್ಟ್ರಪುರುಷರಾದ ದೀನದಯಾಳ ಉಪಾಧ್ಯಾಯರು ತಮ್ಮ ವ್ಯಕ್ತಿತ್ವ, ಕರ್ತೃತ್ವ, ಸಾಧನೆ, ಚಿಂತನೆಯ ಮೂಲಕ ಆದರ್ಶದ ದೀಪಸ್ತಂಭದಂತಿದ್ದರು. ಅವರ ಬದುಕೇ ಗಂಗಾಪ್ರವಾಹವಾಗಿತ್ತು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ […]

Education News

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ನೆಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶಿಕ್ಷಕರು ಪಾಲ್ಗೊಂಡಿರುವ ಕಾರಣಕ್ಕೆ ಗುರುವಾರದಿಂದ ಆರಂಭವಾಗಬೇಕಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಅನ್ನು ಮುಂದೂಡಲಾಗಿದೆ. ಮುಂದಿನ ಎಲ್ಲ ರೀತಿಯ ಕೌನ್ಸೆಲಿಂಗ್ ದಿನಾಂಕಗಳನ್ನು […]

News

ಕಲಾಕ್ಷೇತ್ರದಲ್ಲಿ ಭೈರಪ್ಪ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಅವರು ನಿಧನರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೆಂಗಳೂರು ನಗರ ಜಿಲ್ಲಾಡಳಿತದ ವತಿಯಿಂದ ನಾಳೆ(ಗುರುವಾರ) ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ […]

Education News

ಪಿಜಿಸಿಇಟಿ ಆಪ್ಷನ್ ಎಂಟ್ರಿ ಆರಂಭ

ಬೆಂಗಳೂರು: ಪಿಜಿಸಿಇಟಿ ಎಂಬಿಎ, ಎಂಸಿಎ, ಎಂಟೆಕ್, ಎಂಇ, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಬುಧವಾರದಿಂದ ಆರಂಭವಾಗಿದ್ದು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಸೆ.28ರವರೆಗೆ ಅವಕಾಶ ನೀಡಲಾಗಿದೆ. ಸೆ.29ರಂದು ಅಣಕು ಫಲಿತಾಂಶ […]

You cannot copy content of this page