News

ಮಳೆ ಹಾನಿಗೊಳಗಾಗಿರುವ ಪ್ರದೇಶಗಳಿಗೆ 300 ಕೋಟಿ ಪರಿಹಾರ: ಈಶ್ವರ ಖಂಡ್ರೆ

ಬೀದರ್: ಸೆಪ್ಟೆಂಬರ್ ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8500 ರೂ. ಪರಿಹಾರವೂ ಸೇರಿದಂತೆ ಒಟ್ಟಾರೆ 300 ಕೋಟಿ ರೂ. ಬೆಳೆ ಹಾನಿ […]

News

ಮಕ್ಕಳ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಬಾಲ ಭವನ ಸೊಸೈಟಿ, ಬೆಂಗಳೂರು ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಮಕ್ಕಳ ಕಲಾಶ್ರೀ ಪ್ರಶಸ್ತಿಯ ಸ್ಥಳೀಯ ಮಟ್ಟದ ಆಯ್ಕೆ ಶಿಬಿರಕ್ಕಾಗಿ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೃಜನಾತ್ಮಕ ಪ್ರದರ್ಶನ ಕಲೆ, […]

News

ಜೆ.ಪಿ ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ‌ಮರುಸ್ಥಾಪನೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು […]

News

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿ.ಕೆ.ಶಿವಕುಮಾ‌ರ್

ಬೆಂಗಳೂರು: ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಮಾಧ್ಯಮಗಳ […]

News

ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ, ಟಿಡಿಆರ್ ನೀಡುವ ಅಧಿಕಾರವನ್ನು ನೀಡಲಾಗಿದೆ. ಬಿಡಿಎಯಿಂದ ಈ ಅಧಿಕಾರವನ್ನು ಜಿಬಿಎಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ […]

News

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಯಿಂದ ಮಹಾನಗರಪಾಲಿಕೆಗಳು ಮೂಲೆಗುಂಪಾಗಿವೆ: ಆರ್‌.ಅಶೋಕ್

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದಾಗಿ ಎಲ್ಲ ಐದು ಮಹಾನಗರಪಾಲಿಕೆಗಳು ನೆಗೆದು ಬಿದ್ದುಹೋಗಿವೆ. ಎಲ್ಲ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಗೆ ನೀಡಲಾಗಿದೆ. ಕೌನ್ಸಿಲ್‌ಗಳಿಗೆ ಯಾವುದೇ ಅಧಿಕಾರ ಇರುವುದಿಲ್ಲ. ಇದು ಸಂವಿಧಾನ ವಿರೋಧವಾಗಿರುವುದರಿಂದ ಸಭೆಯನ್ನು ಬಹಿಷ್ಕಾರ ಮಾಡಿದ್ದೇವೆ ಎಂದು […]

News

ಋತುಚಕ್ರ ರಜೆ ಘೋಷಣೆ; ಅಭಿನಂದಿಸಿದ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಮಹಿಳಾ ನೌಕರರು, ಗಾರ್ಮೆಂಟ್ಸ್ ಮಹಿಳಾ ನೌಕರರು, ಐ.ಟಿ.ಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರ ಸಂದರ್ಭದಲ್ಲಿ ಒಂದು ರಜಾ ನೀಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ […]

News

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ8 ರಷ್ಟು ಹೆಚ್ಚಿನ‌ ಬಳಕೆ […]

News

ವಿದೇಶದಲ್ಲಿರುವ ಸ್ಪೀಕರ್ ಖಾದರ್ ಬೆಂಗಳೂರು ವಿವಿ ಘಟಿಕೋತ್ಸವದಲ್ಲಿ ಪ್ರತ್ಯಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಬಾರ್ಬೆಡೋಸ್ ನಲ್ಲಿ ಸ್ಪೀಕರ್ ಗಳ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅವರು ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಸ್ವೀಕರಿಸುತ್ತಿರುವ ಚಿತ್ರ […]

News

ಒಳಮೀಸಲಾತಿಗೆ ಅಡ್ಡಿಪಡಿಸುತ್ತಿರುವ ಮಹದೇವಪ್ಪ ಮನೆಗೆ ಮುತ್ತಿಗೆ: ಬಸವರಾಜ್ ಕೌತಾಳ್

ಬೆಂಗಳೂರು: ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿಗೆ ಅಡ್ಡಿಪಡಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮನೆಗೆ ಅ.10ರ ಬೆಳಗ್ಗೆ 10 ಗಂಟೆಗೆ ಮುತ್ತಿಗೆ ಹಾಕಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮಿಸಲಾತಿ ಹೋರಾಟ […]

News

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13 ಸಾವಿರ ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ಪರಿಹಾರ ಕೊಡುತ್ತಾ ಇರುವುದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

News

ಬೆಂಗಳೂರಿನಲ್ಲಿ ಲಕ್ಷ ಮನೆಗಳ ಸಮೀಕ್ಷೆ ಕಾರ್ಯ ಸಮಾಪ್ತಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ನಿನ್ನೆಯಿಂದ ಪ್ರಾರಂಭಿಸಲಾಗಿದ್ದು, ಈವರೆಗೆ 1.19 ಲಕ್ಷ ಮನೆಗಳ ಸಮೀಕ್ಷೆ ನಡೆಸಲಾಗಿದೆ. ಭಾನುವಾರ ಸಂಜೆಯ ವೇಳೆಗೆ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ […]

News

ಸಿಲಿಕಾನ್ ಸಿಟಿಯಲ್ಲಿ 22 ಸಾವಿರ ಮನೆಗಳ ಸಮೀಕ್ಷೆ ಪೂರ್ಣ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದ್ದು, ಮೊದಲ ದಿನ 5 ನಗರ ಪಾಲಿಕೆಗಳಲ್ಲಿ 22,141 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷಾದಾರರ ಮನೆಗಳಿಗೆ ಬರುವ ವೇಳೆ […]

News

ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಬದಲಾಗಿದೆ: ರಣದೀಪ್‌ ಸುರ್ಜೇವಾಲ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಇಂದು ಕೋಟ್ಯಂತರ ಜನರ ದೈನಂದಿನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಯಶಸ್ವಿಯಾಗಿವೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲ […]

News

ಅಧಿಕಾರ ಹಂಚಿಕೆ ಬಗ್ಗೆ ಅನಗತ್ಯ ಚರ್ಚೆ ಬೇಡ: ಡಿ.ಕೆ. ಶಿವಕುಮಾರ್

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸವಾಗುತ್ತದೆ. ಈ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿದರು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನೆಡೆದ […]

Column

ವಿಭಿನ್ನ ದೃಷ್ಟಿಕೋನದ ಸಾಹಿತಿ ಭೈರಪ್ಪನವರಿಗೊಂದು ನುಡಿ ನಮನ

ಲೇಖನ: ರೇಣುಕಾ ದೇಸಾಯಿ,ನಿವೃತ್ತ ಅಧಿಕಾರಿ ಭಾರತೀಯ ಸ್ಟೇಟ್ ಬ್ಯಾಂಕ್, 9535147455 ನಮ್ಮ ದೇಶದುದ್ದಗಲಕ್ಕೂ, ರಾಮಾಯಣ, ಮಹಾಭಾರತ ಗ್ರಂಥಗಳಿಗೆ ಎಷ್ಟೊಂದು ವ್ಯಾಖ್ಯಾನಗಳು!! ವಿಮರ್ಶೆಗಳು!! ಒಂದೊಂದು ಪಾತ್ರಕ್ಕೂ ಲಕ್ಷಾಂತರ ಬರಹಗಳು. ಒಂದು ಮಾತಿನಲ್ಲಿ ಹೇಳುವುದಾದರೆ ಈ ಭೂಮಂಡಲವನ್ನು […]

News

ಮಹಾತ್ಮ ಗಾಂಧೀಜಿ ಅವರ ದೂರ ದೃಷ್ಟಿ ಕುವೆಂಪು ಅವರಲ್ಲಿತ್ತು: ಡಾ.ಎಲ್. ಹನುಮಂತಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ದೂರ ದೃಷ್ಟಿಯೇ ಕುವೆಂಪು ಅವರಲ್ಲಿತ್ತು. ಹಾಗಾಗಿ ಅವರ ವಿಚಾರ ಧಾರೆಗಳನ್ನು ಪ್ರಸ್ತುತ ಹೆಚ್ಚು ಪ್ರಚಾರ ಮಾಡಬೇಕಿದೆ ಎಂದು ಸಂಸ್ಕೃತಿ ಚಿಂತಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ […]

News

ಧರ್ಮಸ್ಥಳ; ಸರ್ಕಾರದ ಅವಿವೇಕದಿಂದ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರದ ಅವಿವೇಕಿತನದ ನಿರ್ಧಾರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಕೋಟ್ಯಾಂತರ ಭಕ್ತರ ಭಕ್ತಿ, ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು. ನಗರದಲ್ಲಿ ಮಾಧ್ಯಮಗಳ ಜೊತೆ […]

You cannot copy content of this page