News

ಮಧ್ಯ ಏಷ್ಯಾ ದೇಶಗಳಿಗೆ ಆಹಾರ ಉತ್ಪನ್ನಗಳನ್ನು ರಫ್ತು ಮಾಡಲು ಕ್ರಮ: ಶೋಭಾ ಕರಂದ್ಲಾಜೆ

ಬೆಂಗಳೂರು: ಮಧ್ಯ ಏಷ್ಯಾ ದೇಶಗಳಿಗೆ ಆಹಾರ ಉತ್ಪನ್ನಗಳನ್ನು ರಫ್ತು ಮಾಡಲು ಶೀಘ್ರವೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಎಂಎಸ್‌ಎಂಇ, ಉದ್ಯೋಗ, ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಹೆಬ್ಬಾಳದ ಜಿಕೆವಿಕೆಯ ಕೃಷಿ […]

News

ಬಾಂಬ್ ಸ್ಫೋಟದ ಬಗೆಗಿನ ರಾಜಕೀಯ ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ದೆಹಲಿಯಲ್ಲಿ ನಡೆದ ಭಯೋತ್ಪಾದನಾ ಕೃತ್ಯದಿಂದ ಇಡೀ ದೇಶ ಆತಂಕಗೊಂಡಿದೆ. ಇಡೀ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡುವ ವಿಚಾರ ಇಟ್ಟುಕೊಂಡು ಹೋಗುವಾಗ ಬ್ಲಾಸ್ಟ್ ಆಗಿದೆ. ಈಗ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಕುಚಿತ ಭಾವನೆ ಬಿತ್ತುತ್ತಿರುವುದು ಕಾಂಗ್ರೆಸ್ […]

News

ನವೆಂಬರ್ 16 ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಬೆಂಗಳೂರು: ಭಾರತೀಯ ಪತ್ರಿಕಾ ಮಂಡಳಿ ವತಿಯಿಂದ ನವೆಂಬರ್ 16 ರಂದು ಮಧ್ಯಾಹ್ನ 12.30 ಕ್ಕೆ ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ವರ್ಷ “ಹೆಚ್ಚುತ್ತಿರುವ ತಪ್ಪು […]

News

ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು

ಬೆಂಗಳೂರು: ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿನ ಕ್ರೀಡಾ ವಿದ್ಯಾರ್ಥಿ ನಿಲಯದ ಸಾಮಗ್ರಿಗಳು, ಗ್ರಂಥಾಲಯದ ಪುಸ್ತಕಗಳು ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ಸ್, ಸಿವಿಲ್ ಅನುಪಯುಕ್ತ ಉಪಕರಣಗಳು ಮತ್ತು ವಸ್ತುಗಳನ್ನು ನ.26 ರಂದು ಬೆಳಗ್ಗೆ 11 ಗಂಟೆಗೆ […]

News

ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಪ್ರಗತಿ ಹೆಚ್ಚಿಸಿ: ಆಯುಕ್ತ ಡಾ. ಕೆ ವಿ ರಾಜೇಂದ್ರ

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಪ್ರಗತಿ ಹೆಚ್ಚಿಸಬೇಕು ಎಂದು ಆಯುಕ್ತ ಡಾ. ಕೆ ವಿ ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಪಶುಪಾಲನಾ […]

News

ಭಯೋತ್ಪಾದಕರ ಓಲೈಕೆಗಾಗಿ ಜೈಲಿನಲ್ಲಿ ಐಷಾರಾಮಿ ಸೌಲಭ್ಯ: ಆರ್‌.ಅಶೋಕ್

ಬೆಂಗಳೂರು: ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ರೇಸ್‌ ಕೋರ್ಸ್‌ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ […]

News

ಕೇಂದ್ರ ಕಾರಾಗೃಹದಲ್ಲಿಗಿಂತ ಮೀರಿದ ಉಗ್ರರು ವಿಧಾನಸೌಧದಲ್ಲಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕಾರಾಗೃಹದಲ್ಲಿ ಅಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಖಾರವಾಗಿ […]

News

ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಅಪಾರ ಸಂಖ್ಯೆ ಜನರ ಭೇಟಿ, ಸಂಭ್ರಮದ ವಾತಾವರಣ

ಬೆಂಗಳೂರು: ಮಲ್ಲೇಶ್ವರದ ಕಾಡು ಮಲ್ಲಿಕಾರ್ಜುನ ದೇವಾಲಯದ ಸನ್ನಿಧಿಯಲ್ಲಿ ಮಲ್ಲೇಶ್ವರ ಗೆಳೆಯರ ಬಳಗ ಹಮ್ಮಿಕೊಂಡಿರುವ 9ನೇ ವರ್ಷದ ಕಡಲೆಕಾಯಿ ಪರಿಷೆಗೆ ಶನಿವಾರ ಮತ್ತು ಭಾನುವಾರ ಅಪಾರ ಸಂಖ್ಯೆಯಲ್ಲಿ ಜನರು ಭೇಟಿ ನೀಡಿದ್ದು, ಕಡಲೆ ಕಾಯಿ ಕೊಂಡು […]

News

ಕೈದಿಗಳಿಗೆ ಐಷಾರಾಮಿ ಸವಲತ್ತು ನೀಡಿದವರ ಮೇಲೆ ಕ್ರಮ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಕೈದಿಗಳಿಗೆ ಐಷಾರಾಮಿ ಸವಲತ್ತು ನೀಡಿರುವ ಪ್ರಕರಣದಲ್ಲಿ ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದರು. ಭಾನುವಾರ ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರಕ್ಕೆ […]

News

ಮೂರು ದಿನಗಳ ರೈತ ಸ್ನೇಹಿ ಕಡಲೆಕಾಯಿ ಪರಿಷೆಗೆ ಚಾಲನೆ

ಬೆಂಗಳೂರು: ಮಲ್ಲೇಶ್ವರದ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಸನ್ನಿಧಾನದಲ್ಲಿ ಕಾಡು ಮಲ್ಲೇಶ್ವರ ಗೆಳಯರ ಬಳಗದ ಸಹಯೋಗದಲ್ಲಿ ಮೂರು ದಿನಗಳ 9ನೇ ವರ್ಷದ ರೈತ ಸ್ನೇಹಿ ಕಡಲೆಕಾಯಿ ಪರಿಷೆ ಮತ್ತು ಹುಣ್ಣಿಮೆ ಹಾಡು ಸಾಂಸ್ಕೃತಿಕ ಕಾರ್ಯಕ್ರಮವನ್ನು ಭಾನುವಾರ […]

News

ಪ್ರಧಾನಿ ಮೋದಿ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ […]

News

ಸ್ವಯಂ ಉದ್ಯೋಗ ಕೈಗೊಳ್ಳಲು ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ: ದಿನೇಶ್ ಗುಂಡೂರಾವ್

ಬೆಂಗಳೂರು: ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೂಲಕ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ ಜಾರಿಗೆ ತರಲಾಗಿದೆ. ರೂ. 2 ಲಕ್ಷದ ವರೆಗೆ ಸಾಲ […]

News

ಟನ್ ಕಬ್ಬಿಗೆ 3,300 ರೂ ನಿಗದಿಪಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಜೊತೆ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಟನ್ ಕಬ್ಬಿಗೆ 3,300 ರೂ ನಿಗದಿಪಡಿಸಿದ್ದಾರೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ […]

News

8.65 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವುಗೊಳಿಸಿದ ಬೆಂಗಳೂರು ಜಿಲ್ಲಾಡಳಿತ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ರೂ. 8.65 ಕೋಟಿ ಅಂದಾಜು ಮೌಲ್ಯದ ಒಟ್ಟು ಎಕರೆ 2 ಎಕರೆ 18 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ನೇತೃತ್ವದಲ್ಲಿ ತೆರವುಗೊಳಿಸಿ […]

News

ನ. 7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ: ಮಾಳವಿಕ ಅವಿನಾಶ್

ಬೆಂಗಳೂರು: ನವೆಂಬರ್ 7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ, ವಂದೇ ಮಾತರಂನ ಸಂಭ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕಿ ಮಾಳವಿಕ […]

News

ಗುರುವಾರ ಚಾಣಕ್ಯ ಆಡಳಿತ ತರಬೇತಿ ಯೋಜನೆಗೆ ಸಿಗಲಿದೆ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ನ. 7ರಂದು ಬಬ್ಬೂರುಕಮ್ಮೆ ಸೇವಾ ಸಮಿತಿ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಆಚಾರ್ಯತ್ರಯರ ಜಯಂತ್ಯುತ್ಸವ ಕಾರ್ಯಕ್ರಮ ಮತ್ತು ಚಾಣಕ್ಯ ಆಡಳಿತ ತರಬೇತಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. […]

News

ಬೆಂಗಳೂರು ನಗರ ವಿಶ್ವವಿದ್ಯಾಲಯದಿಂದ ಎಂಬಿಎ, ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯ 2025-26 ನೇ ಸಾಲಿಗೆ ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜ್ ಕ್ಯಾಂಪಸ್ ನಲ್ಲಿ ಎಂ.ಬಿ.ಎ. ( ಬೆಳಿಗ್ಗೆ ಮತ್ತು ಸಂಜೆ) ಹಾಗೂ ವಿಶ್ವವಿದ್ಯಾನಿಲಯದ ಬಾಗಲೂರು ಸ್ನಾತಕೋತ್ತರ ಕೇಂದ್ರದಲ್ಲಿ ಎಂ.ಸಿ.ಎ ಕೋರ್ಸ್‍ಗಳಲ್ಲಿ ಉಳಿದ […]

News

ಎಂಬಿಎ, ಎಂಸಿಎ ಪ್ರವೇಶಕ್ಕೆ ನ.4ರಿಂದ 3ನೇ ಸುತ್ತಿನ ಕೌನ್ಸೆಲಿಂಗ್

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.4ರಿಂದ 6ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ […]

You cannot copy content of this page