ಎಂಬಿಎ ಎಂಸಿಎ ಪ್ರವೇಶ ಪರೀಕ್ಷೆ ಸುಗಮ
ಬೆಂಗಳೂರು: ಎಂಬಿಎ ಮತ್ತು ಎಂಸಿಎ ಕೋರ್ಸ್ ಗಳ ಪ್ರವೇಶಕ್ಕೆ ಪಿಜಿಸಿಇಟಿ ಭಾನುವಾರ ಸುಗಮವಾಗಿ ನಡೆದಿದ್ದು, ಕ್ರಮವಾಗಿ ಶೇ.95.73 ಮತ್ತು ಶೇ.93.85ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ರಾಜಧಾನಿ ಸೇರಿದಂತೆ ರಾಜ್ಯದ 12 ಜಿಲ್ಲೆಗಳ ಒಟ್ಟು 68 […]
ಬೆಂಗಳೂರು: ಎಂಬಿಎ ಮತ್ತು ಎಂಸಿಎ ಕೋರ್ಸ್ ಗಳ ಪ್ರವೇಶಕ್ಕೆ ಪಿಜಿಸಿಇಟಿ ಭಾನುವಾರ ಸುಗಮವಾಗಿ ನಡೆದಿದ್ದು, ಕ್ರಮವಾಗಿ ಶೇ.95.73 ಮತ್ತು ಶೇ.93.85ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ರಾಜಧಾನಿ ಸೇರಿದಂತೆ ರಾಜ್ಯದ 12 ಜಿಲ್ಲೆಗಳ ಒಟ್ಟು 68 […]
ಬೆಂಗಳೂರು: ವೈದ್ಯರು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಜನವರಿಯಲ್ಲಿ ಆರೋಗ್ಯ ಇಲಾಖೆಯ ಹೊರಡಿಸಿರುವ ಸುತ್ತೋಲೆ ಸದ್ಯ ಎಲ್ಲರ ಗಮನಸೆಳೆಯುತ್ತಿದೆ. ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗದ ಹಾವಳಿ ಕೂಡ ಎಲ್ಲೆಡೆ […]
ಬೆಂಗಳೂರು: ವೀರಶೈವ ಪರಂಪರೆ ಭಾರತೀಯ ಸಾಂಸ್ಕೃತಿಕ ಇತಿಹಾಸದಲ್ಲಿ ಒಂದು ಜನಪರ ಪರಂಪರೆಯಾಗಿ ಪ್ರಸಿದ್ಧವಾಗಿದೆ. ಭಾರತೀಯ ವರ್ಣವ್ಯವಸ್ಥೆ ಇಂತಹ ಪರಂಪರೆಯ ಮೇಲೆ ಅವಲಂಬಿಗೊಂಡು ಹೆಚ್ಚು ವೈಜ್ಞಾನಿಕವಾಗಿದೆ. ಆದ್ದರಿಂದ ಸಿಂಧೂ ಸಂಸ್ಕೃತಿಯನ್ನು ಹಿಂದೂ ಸಂಸ್ಕೃತಿಯಾಗಿ ಮತ್ತು ಸಿಂಧೂ […]
ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದರು. ವಿಧಾನಸೌಧದಲ್ಲಿ ಶನಿವಾರ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ […]
ಬೆಂಗಳೂರು: ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟವನ್ನು ದ್ವಿಗುಣಗೊಳಿಸಬೇಕೆಂಬ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ರಾಷ್ಟ್ರೀಯ ಮುಖಂಡ ಅಮಿತ್ ಶಾ ಅವರು ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ […]
ಬೆಂಗಳೂರು: ಭಾರತೀಯ ಸನಾತನ ಸಂಸ್ಕೃತಿ ವಿಶ್ವದ ಶೇಷ್ಠ ಸಂಸ್ಕೃತಿಯಾಗಿದ್ದು, ಇಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನವಿದೆ ಎಂದು ಮಂತ್ರಾಲಯ ಮಠದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. ಶುಕ್ರವಾರ ಜಯನಗರದ ಚಂದ್ರಗುಪ್ತಮೌರ್ಯ(ಶಾಲಿನಿ)ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್( […]
ಬೆಂಗಳೂರು: ವಸತಿ ಇಲಾಖೆಯ ವಿವಿಧ ಮನೆ ಹಂಚಿಕೆ ಯೋಜನೆಗಳಲ್ಲಿ ಶೇ 15ರಷ್ಟು ಮುಸಲ್ಮಾನರಿಗೆ ಹಂಚಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿರ್ಧಾರದಿಂದ ಸಾಮಾನ್ಯ, ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿಗೆ ಧಕ್ಕೆ ಆಗಲಿದೆ ಎಂದು […]
ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ರಚಿಸಲಾಗಿದ್ದ ಮರಣ ಪರಿಶೋಧನಾ ತಂಡವನ್ನು ಪುನರ್ ರಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಆರ್ಜಿಐಸಿಬಿ ನಿರ್ದೇಶಕ ಮತ್ತು ಬಿಎಂಸಿಆರ್ಐ ವಿಭಾಗದ ಮುಖ್ಯಸ್ಥ ಡಾ. ಬಿ.ಎಲ್ ಶಶಿಭೂಷಣ್ ಅವರನ್ನು ಅಧ್ಯಕ್ಷರನ್ನಾಗಿ […]
ಬೆಂಗಳೂರು: ನಾನು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವವರೆಗೂ ರಾಜ್ಯದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ನಗರದ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಕರ್ನಾಟಕ ಪ್ರಸರಣ […]
ಬೆಂಗಳೂರು: 2024-25 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯಸ್ಥರ ವಿರುದ್ಧ ಶಾಲಾ ಶಿಕ್ಷಣ ಇಲಾಖೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ ಫಲಿತಾಂಶ ಕಡಿಮೆ ಬಂದಿರುವ ಅನುದಾನಿತ ಶಾಲೆಗಳ […]
ಬೆಂಗಳೂರು: ವಿದ್ಯುತ್ ಪ್ರಸರಣ ನಿಗಮದಲ್ಲಿ ಖಾಲಿ ಇರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. […]
ಬೆಂಗಳೂರು: 2025-26ನೇ ಸಾಲಿಗೆ ಹೊಸದಾಗಿ ಖಾಸಗಿ ಅನುದಾನ ರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ನೋಂದಾಣಿಗೆ ಹಾಗೂ ಉನ್ನತೀಕರಿಸಿದ ತರಗತಿಗಳನ್ನು ಪ್ರಾರಂಭಿಸಲು ಉದ್ದೇಶಿಸಿರುವ ಸಂಸ್ಥೆಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂ.30 ರವರೆಗೆ ಸಮಯಾವಕಾಶ […]
ಬೆಂಗಳೂರು: ನಗರದಲ್ಲಿ ನಿಯಮಬಾಹಿರವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ಬಗ್ಗೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪ್ರತಿಭಟನೆಗೆ ಸ್ಪಂದಿಸಿರುವ ಬಿಬಿಎಂಪಿ ಅಂತಿಮವಾಗಿ ಅಕ್ರಮ ಕಟ್ಟಡಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ವಿರುದ್ಧ ನಿರ್ಣಾಯಕ ಶಿಸ್ತುಕ್ರಮವನ್ನು […]
ಬೆಂಗಳೂರು: ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಿದ ರಕ್ತ ಸಂಗ್ರಹಣೆಯ ಗುರಿಗಿಂತ ಶೇ 124 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಸೋಮವಾರ ವಿಶ್ವ ರಕ್ತದಾನಿಗಳ […]
ಲೇಖನ: ರೇಣುಕಾ ದೇಸಾಯಿ,ನಿವೃತ್ತ ಅಧಿಕಾರಿ ಭಾರತೀಯ ಸ್ಟೇಟ್ ಬ್ಯಾಂಕ್, 9535147455 ಜಾಗತಿಕ ಮಾರುಕಟ್ಟೆಯಲ್ಲಿ ಕನ್ನಡಕ್ಕೆ ತನ್ನದೇ ತಂತ್ರಾoಶವನ್ನು ಸಿದ್ದಗೊಳಿಸಿ ಅದನ್ನು ದೇಶದ ಇತರ ಭಾಷೆಯೊಂದಿಗೆ ಸರಿಸಮನಾಗಿ ನಿಲ್ಲುವಂತೆ ಮಾಡಿದ ಶ್ರೇಯ ಕನ್ನಡ ಗಣಕ ಪರಿಷತ್ […]
ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಶೇ. 100 ರಷ್ಟು ಸಮೀಕ್ಷೆ ಪೂರ್ಣಗೊಳಿಸುವ ಸಲುವಾಗಿ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಎಂದು ಅಧಿಕಾರಿಗಳಿಗೆ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಸೂಚನೆ ನೀಡಿದರು. ಪರಿಶಿಷ್ಟ ಜಾತಿ ಸಮಗ್ರ […]
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತ ಸ್ನೇಹಲ್ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ ವಲಯ ವ್ಯಾಪ್ತಿಯ ಇಂದಿರಾನಗರದ 12ನೇ ಮುಖ್ಯ ರಸ್ತೆಯಿಂದ […]
ಬೆಂಗಳೂರು: ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆಗೊಳಿಸಿ, ಪರಿಸರಕ್ಕೆ ಇದರಿಂದಾಗುವ ದುಷ್ಪರಿಣಾಮಗಳನ್ನು ಎಲ್ಲರೂ ಮನಗಾಣಬೇಕಿದೆ ಎಂದು ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ತಿಳಿಸಿದರು. ಗುರುವಾರ ಕಬ್ಬನ್ ಪಾರ್ಕ್ ಬಾಲಭವನದಲ್ಲಿ ಕರ್ನಾಟಕ ಹೈಕೋರ್ಟ್, ಕರ್ನಾಟಕ […]
You cannot copy content of this page