Education News

ಲಿವರ್‌ಪೂಲ್‌ ವಿಶ್ವವಿದ್ಯಾಲಯದ ಮೊದಲ ಸಾಗರೋತ್ತರ ಕ್ಯಾಂಪಸ್‌ಗೆ ನೆಲೆ ಕಲ್ಪಿಸಲಿದೆ ಸಿಲಿಕಾನ್ ಸಿಟಿ ಬೆಂಗಳೂರು

ಬೆಂಗಳೂರು: ಇಂಗ್ಲೆಂಡ್‌ನ ಪ್ರತಿಷ್ಠಿತ ರಸೆಲ್ ಗ್ರೂಪ್‌ನ ಭಾಗವಾಗಿರುವ ಲಿವರ್‌ಪೂಲ್ ವಿಶ್ವವಿದ್ಯಾಲಯ ಸಿಲಿಕಾನ್ ಸಿಟಿಯಲ್ಲಿ ತನ್ನ ಮೊದಲ ಸಾಗರೋತ್ತರ ಕ್ಯಾಂಪಸ್ ಆರಂಭಿಸುವುದಾಗಿ ಇಂದು ಪ್ರಕಟಿಸಿದೆ. ವಿದೇಶಿ ವಿಶ್ವವಿದ್ಯಾಲಯದ ಮೊದಲ ಕ್ಯಾಂಪಸ್‌ 2026ರ ವೇಳೆಗೆ ಕಾರ್ಯನಿರ್ವಹಿಸಲಿದೆ. ಉನ್ನತ […]

Education Health News

ಸೋಂಕು ಮನೆಯವರಿಗಿದ್ದರೂ ಮಾಸ್ಕ್ ಧರಿಸಬೇಕು: ವಿದ್ಯಾರ್ಥಿಗಳಿಗೆ ಸೂಚಿಸಿದ ಖಾಸಗಿ ಶಾಲೆಗಳು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ ಶಾಲೆಗಳು ಪ್ರಾರಂಭಗೊಳ್ಳುತ್ತಿವೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಮ್ಮು, ಶೀತ, ಜ್ವರ ಸೇರಿದಂತೆ ಇತರೆ ಸೋಂಕು ಮನೆಯವರಿಗಿದ್ದರೂ ಸಹ ಮಾಸ್ಕ್ ಅನ್ನು ಧರಿಸಿಕೊಂಡು ಬರಬೇಕು ಎಂದು ಖಾಸಗಿ […]

Health News

ರಾಜ್ಯಾದ್ಯಂತ 80 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ಏರಿಗತಿಯಲ್ಲಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಟ್ಟು 80 ಸಕ್ರೀಯ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು 191 ಮಂದಿ ಪರೀಕ್ಷೆಗೊಳಪಟ್ಟಿದ್ದು, 37 ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ. ಈ […]

Education News

ಶಾಲಾ-ಕಾಲೇಜುಗಳು ಜ್ವರ,ಕೆಮ್ಮು,ಶೀತ ಹೊಂದಿರುವ ಮಕ್ಕಳಿಗೆ ರಜೆ ನೀಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಾಲಾ-ಕಾಲೇಜುಗಳು ಮುಂಜಾಗೃತಾ ದೃಷ್ಟಿಯಿಂದ ಜ್ವರ, ಕೆಮ್ಮು, ಶೀತ ಹೊಂದಿರುವ ಮಕ್ಕಳಿಗೆ ರಜೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ಕಾವೇರಿ ನಿವಾಸದಲ್ಲಿ ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ […]

News

ನಾಣ್ಯಗಳ ಅಧ್ಯಯನ ವಿಜ್ಞಾನ ತಂತ್ರಜ್ಞಾನ ವ್ಯವಸ್ಥೆಯ ಮೇಲೆ ಬೆಳಕನ್ನು ಚೆಲ್ಲುತ್ತದೆ: ಪುರಾತತ್ವಶಾಸ್ತ್ರಜ್ಞ ಬಿಪಿನ್ ಚಂದ್ರ ನೇಗಿ

ಬೆಂಗಳೂರು: ಪ್ರಾಚೀನ ಕಾಲದ ನಾಣ್ಯಗಳ ಅಧ್ಯಯನ ಮಾಡಿದಾಗ ಅವುಗಳನ್ನು ಟಂಕಿಸಲು ನಮ್ಮ ಪ್ರಾಚೀನರು ಕಂಡುಕೊಂಡಿದ್ದ ತಂತ್ರಜ್ಞಾನ ಮತ್ತು ತಂತ್ರಗಾರಿಕೆಯು ನಮ್ಮ ಪ್ರಾಚೀನ ಕಾಲದ ವಿಜ್ಞಾನ ಮತ್ತು ತಂತ್ರಜ್ಞಾನ ವ್ಯವಸ್ಥೆಯ ಮೇಲೆ ಹೆಚ್ಚಿನ ಬೆಳಕನ್ನು ಚೆಲ್ಲುತ್ತದೆ […]

News

ಮೂಟ್‌ಕೋರ್ಟ್ ಸ್ಪರ್ಧೆ ಶಕ್ತಿಯುತ ಶೈಕ್ಷಣಿಕ ಕಲಿಕೆಯಾಗಿದೆ: ಹೈಕೋರ್ಟ್ ನ್ಯಾಯಮೂರ್ತಿ ಶ್ಯಾಮ್‌ಪ್ರಸಾದ್

ಬೆಂಗಳೂರು: ಮೂಟ್‌ಕೋರ್ಟ್ ಕೇವಲ ಸ್ಪರ್ಧೆ ಮಾತ್ರಲ್ಲದೇ ಕಾನೂನುಜ್ಞಾನ, ವಿಶ್ಲೇಷಣಾ ಚಿಂತನೆ, ಸಂವಹನಕೌಶಲ್ಯ ಮತ್ತು ವೃತ್ತಿಪರತೆಯ ಸಂಯೋಜನೆಯಾಗಿರುವ ಶಕ್ತಿಯುತ ಶೈಕ್ಷಣಿಕ ಕಲಿಕೆಯಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ಪ್ರಸಾದ್ ತಿಳಿಸಿದರು. ಶನಿವಾರ ನಗರದ ಚಾಣಕ್ಯ ವಿಶ್ವವಿದ್ಯಾಲಯ […]

Agriculture News

ಯಶಸ್ಸು ಕಂಡ ಕೃಷಿ ವಿಶ್ವವಿದ್ಯಾಲಯದ ರೈತ ಸಂತೆ

ಬೆಂಗಳೂರು: ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ರೈತ ಸಂತೆಗೆ ಉತ್ತಮ ಸ್ಪಂದನೆ ದೊರಕಿದ್ದು, ಬೆಳಗ್ಗೆಯಿಂದಲೆ ಜನರು ಆಗಮಿಸಿ ಖರೀದಿಗಾಗಿ ಮುಗಿಬಿದ್ದಿದ್ದದ್ದು ವಿಶೇಷವಾಗಿತ್ತು. ಬೆಂಗಳೂರು ಕೃಷಿ ವಿವಿ ಆವರಣದಲಿ ಶನಿವಾರ ಆಯೋಜಿಸಿದ್ದ ರೈತ ಸಂತೆಯಲ್ಲಿ […]

Education News

ಸಿಇಟಿ ನೋಂದಣಿ ಸಂಖ್ಯೆ ದೋಷ; ಅಂಕ ದಾಖಲಿಸಲು ಮೇ 26ರಿಂದ ಸಿಗಲಿದೆ ಅವಕಾಶ

ಬೆಂಗಳೂರು: ಸರಿಯಾಗಿ ನೋಂದಣಿ ಸಂಖ್ಯೆಯನ್ನು ನಮೂದಿಸದ ಕಾರಣದಿಂದ ಸಿಇಟಿ-2025ರ ಫಲಿತಾಂಶ ಪ್ರಕಟವಾಗದೇ ಇರುವ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಅವಕಾಶ ನೀಡುವ ಸಲುವಾಗಿ ಮೇ 26ರಿಂದ ಆನ್ ಲೈನ್ ಲಿಂಕ್ ತೆರೆಯಲಾಗುವುದು ಎಂದು ಕರ್ನಾಟಕ […]

Education News

2025-26 ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: 2025-2026 ನೇ ಸಾಲಿನ ಸಿಇಟಿ ಫಲಿತಾಂಶ ಅಧಿಕೃತವಾಗಿ ಪ್ರಟಗೊಂಡಿದ್ದು, ಪರೀಕ್ಷೆ ಬರೆದ 3,11,991 ವಿದ್ಯಾರ್ಥಿಗಳ ಪೈಕಿ 2,75,677 ಮಂದಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹರಾಗಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಬೈವೇಶ್ ಜಯಂತಿ ಮೊದಲ […]

Health News

ಕೋವಿಡ್ ಪ್ರಕರಣಗಳ ಏರಿಕೆ; ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಕಳೆದ 20 ದಿನಗಳ ಅವಧಿಯಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಕಾಣುತ್ತಿದ್ದು, ಈ ಸಂಬಂಧ ಆರೋಗ್ಯ ಇಲಾಖೆ ಕೆಲ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದೆ. ಈ ವರ್ಷ ಒಟ್ಟು 35 […]

Education News

51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ […]

Education News

2025-26ನೇ ಶೈಕ್ಷಣಿಕ ಸಾಲಿನ ಆರ್‌ಟಿಇ ಪ್ರವೇಶ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಪ್ರವೇಶ ಪ್ರಕ್ರಿಯೆ ಮಾರ್ಗಸೂಚಿಗಳನ್ನೊಳಗೊಂಡ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಎಲ್‌ಕೆಜಿ ತರಗತಿಗೆ ಕನಿಷ್ಟ ವಯೋಮಿತಿ 4 ವರ್ಷ ಗರಿಷ್ಟ ವಯೋಮಿತಿ […]

Education Job News

ನಿರುದ್ಯೋಗ ಪ್ರಮಾಣ ರಾಜ್ಯದಲ್ಲಿ ಶೇಕಡಾ 2.5ರಷ್ಟಿದೆ: ಪರಿಷತ್ ಸದಸ್ಯ ನಾಗರಾಜ್ ಯಾದವ್

ಬೆಂಗಳೂರು: ನಿರುದ್ಯೋಗ ಸಮಸ್ಯೆ ನಮ್ಮ ದೇಶದ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ. ಹರಿಯಾಣ, ಬಿಹಾರ್, ರಾಜಸ್ಥಾನ ರಾಜ್ಯಗಳಲ್ಲಿ ಈ ಸಮಸ್ಯೆ ಅತಿ ಹೆಚ್ಚಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ನಿರುದ್ಯೋಗ ಸಮಸ್ಯೆ ಕಂಡು […]

Health News

ಡೆಂಗ್ಯೂ ನಿಯಂತ್ರಣಕ್ಕೆ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು, 700 ಸ್ವಯಂ ಸೇವಕರ ನೇಮಕ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ತಡೆಗಟ್ಟಲು ಹೆಚ್ಚಿನ ಮುನ್ನೆಚ್ಚರಿಕಾ ಕ್ರಮ ವಹಿಸಲು 700 ಸ್ವಯಂ ಸೇವಕರು ಹಾಗೂ 240 ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ […]

News

ಒಳಮಿಸಲಾತಿ ಸಮೀಕ್ಷೆ: ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಮಾಸ್ಟರ್ ತರಬೇತಿದಾರರ ನೇಮಕ

ಬೆಂಗಳೂರು: ಒಳಮಿಸಲಾತಿ ಸಮೀಕ್ಷೆಯ ಸಮಯದಲ್ಲಿ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಮಾಸ್ಟರ್ ತರಬೇತಿದಾರರನ್ನು ನೇಮಿಸಲಾಗಿದೆ. ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗದ ವರದಿಯ ಪ್ರಕಾರ ಪರಿಶಿಷ್ಟ ಜಾತಿಯ/ಉಪ ಜಾತಿಗಳ ಒಳ ಮೀಸಲಾತಿ ಕುರಿತು ಸಮೀಕ್ಷೆಯು […]

News

ಮಣಿಪುರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಕೆ.ಸೋಮಶೇಖರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೆಂಪಯ್ಯ ಸೋಮಶೇಖರ್ ಅವರು ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ಕೃಷ್ಣಕುಮಾರ್ ಅವರು ನಿವೃತ್ತಿ ಹೊಂದುತ್ತಿದ್ದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ನ […]

News

ಐರನ್‌ ಕಿಡ್ಸ್‌ ರೇಸ್‌ಗೆ ಸಿದ್ಧವಾದ ಸಿಲಿಕಾನ್ ಸಿಟಿ

ಬೆಂಗಳೂರು: ವಿಶ್ವ ಪ್ರಸಿದ್ಧ ಐರನ್ ಕಿಡ್ಸ್ ರೇಸ್‌ಗೆ ಸಿಲಿಕಾನ್ ಸಿಟಿ ಸಿದ್ಧವಾಗಿದೆ.ಇದೇ ಮೊದಲ ಬಾರಿಗೆ ಐರನ್ ಕಿಡ್ಸ್ ರೇಸ್‌ ನಗರದಲ್ಲಿ ನಡೆಯಲಿದೆ. ಜೂನ್ 1 ರಂದು ಥಣಿಸಂದ್ರ ಮುಖ್ಯರಸ್ತೆಯಲ್ಲಿರುವ ಭಾರತೀಯ ಮಾಲ್‌ನಲ್ಲಿ “ಪಾಲಿಸಿಬಜಾರ್ ಐರನ್‌‌ […]

News

ಮುಂದಿನ ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆ

ಬೆಂಗಳೂರು: ಬಂಗಾಳದ ಉಪ ಸಾಗರದಲ್ಲಿ ಮೇಲೆ ಸುಳಿಗಾಳಿ, ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿದ್ದು, ಅರಬ್ಬಿ ಸಮುದ್ರದಲ್ಲಿ ಕೂಡ ಕುಸಿತ ಉಂಟಾಗಿದ್ದು ಈ ಕಾರಣಗಳಿಗೆ ರಾಜ್ಯದಲ್ಲಿ ಮುಂದಿನ ಮುಂದಿನ ಮೂರ್ನಾಲ್ಕು ದಿನಭಾರಿ ಮಳೆಯಾಗಲಿದೆ ಎಂದು ಹವಾಮಾನ […]

You cannot copy content of this page