ಬಸವಾದಿ ಶರಣರ ಕುರಿತ ಕೃತಿಗಳಿಗೆ 5 ಕೋಟಿ ದೇಣಿಗೆ: ಎಂ.ಬಿ ಪಾಟೀಲ್
ಬೆಂಗಳೂರು: ಬಸವಾದಿ ಶರಣರು ಮತ್ತು ಅನುಭವ ಮಂಟಪದಲ್ಲಿನ ಚಿಂತನೆಗಳನ್ನು ಕುರಿತು ಇಂಗ್ಲೀಷಿನಲ್ಲಿ ಜಾಗತಿಕ ಮಟ್ಟದ ಪುಸ್ತಕಗಳು ಹೊರಬರಬೇಕಾಗಿದೆ. ಇದಕ್ಕಾಗಿ ನಾನು 5 ಕೋಟಿ ರೂಪಾಯಿ ದೇಣಿಗೆ ಕೊಡಲಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ […]