Job News

ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ತಾಲ್ಲೂಕು ಮಟ್ಟದ ಕಚೇರಿಯಲ್ಲಿ ಬೆಂಗಳೂರು ಕೇಂದ್ರ ಯೋಜನೆಯ ತಾಲ್ಲೂಕು ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. […]

News

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ರಾಜ್ಯಾದ ಹಲವು ಜಿಲ್ಲೆಗಳಿಗೆ ಹೈಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಅಲರ್ಟ್ ಗಳನ್ನು ನೀಡಲಾಗಿದೆ ಎಂದು ಹವಾಮಾನ ಇಲಾಖೆ […]

News

ರಾಜಕಾಲುವೆ ನಿರ್ವಹಣೆಗಾಗಿ ರೋಬೋಟ್ ತರಿಸಲು ಮುಂದಾದ ಪಾಲಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಮಳೆಗೆ ಪ್ರವಾಹದ ಸ್ಥಿತಿ ನಿರ್ಮಾಣವಾಗುತ್ತಿದ್ದು, ಈ ಹಿನ್ನೆೆಲೆ ರಾಜಕಾಲುವೆ ನಿರ್ವಹಣೆಗಾಗಿ ರೋಬೋಟ್ ತರಿಸಲು ಪಾಲಿಕೆ ಮುಂದಾಗಿದೆ. ಮಳೆಗಾಲದಲ್ಲುಂಟಾಗುವ ಪ್ರವಾಹ, ನೆರೆ ಅವಾಂತರಕ್ಕೆೆ ರಾಜಕಾಲುವೆಯ ನಿರ್ವಹಣೆಯ ಕೊರತೆಯೆ ಮೂಲ ಕಾರಣವಾಗಿದ್ದು, […]

News

ಮಳೆಯಿಂದ ಸಮಸ್ಯೆಯಾದ ಪ್ರದೇಶಗಳಿಗೆ ಭೇಟಿ ನೀಡಿದ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ನಿನ್ನೆ ನಗರದಲ್ಲಿ ಜೋರು ಮಳೆಯಾಗಿದ್ದು, ಅಧಿಕಾರಿಗಳೆಲ್ಲಾ ರಾತ್ರಿ 1 ಗಂಟೆಯವರೆಗೆ ಫೀಲ್ಡ್ ನಲ್ಲೇ ಇದ್ದು, ಮೇಲ್ವಿಚಾರಣೆ ಮಾಡಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು. ನಗರದಲ್ಲಿ […]

News

ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ, ಕಡಿಮೆಯಾದರೆ ತೇಲುತ್ತದೆ: ಹೆಚ್.ಡಿ.ಕೆ

ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮಳೆ ಅನಾಹುತಕ್ಕೆ ಸಿಕ್ಕಿ ನಲುಗುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಂಗ್ರಹ ಆಗುತ್ತಿರುವ ಆದಾಯ, ತೆರಿಗೆ ಹಣ […]

News

ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿ.ಕೆ. ಸುರೇಶ್

ಬೆಂಗಳೂರು: ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಬಮೂಲ್ ಕಚೇರಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಕೆ ನಂತರ […]

Education News

ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಜೂನ್ 2ರಿಂದ ತರಗತಿ ಪ್ರಾರಂಭ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ಪಿಯುಸಿ ಶೈಕ್ಷಣಿಕ ವರ್ಷವು ಜೂನ್ 2 ರಂದು ಪ್ರಾರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ನೂತನ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆಮಾಡಿದ್ದು, ಮೊದಲ ಅವಧಿಯು ಜೂನ್ 2 ರಿಂದ […]

Column

ತಿರಂಗ ಯಾತ್ರೆ- ವೀರ ಸೈನಿಕನಿಗೆ ನಿಜವಾದ ನಮನ

ಲೇಖನ: ರೇಣುಕಾ ದೇಸಾಯಿ, ಭಾರತೀಯ ಸ್ಟೇಟ್ ಬ್ಯಾಂಕ್, ನಿವೃತ್ತ ಅಧಿಕಾರಿ, 9535147455 “ವೀರ ಸೈನಿಕರ ಪರಾಕ್ರಮ ನಮ್ಮ ಸೋದರಿಯರ ಸಿಂಧೂರಕ್ಕೆ ಸಮರ್ಪಣೆ” ಎಂದರು ಮೋದಿಜಿ, “ಭಾರತದ ಸೇನೆಯೊಂದಿಗೆ ರಾಷ್ಟ್ರ ರಕ್ಷಣೆಗಾಗಿ ನಾಗರಿಕರು” ಎಂದು ತ್ರಿವರ್ಣ […]

Education Job News

ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವ ಸಂಭಾವನೆ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗೌರವ ಸಂಭಾವನೆಯನ್ನು ಹೆಚ್ಚಿಸಿದೆ. ಎಲ್ಲ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು 2 […]

Education News

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಪ್ರವೇಶ ಆರಂಭ

ಬೆಂಗಳೂರು: ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2025-26 ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್, ಗೇಮಿಂಗ್ ಅಂಡ್ ಅನಿಮೇಶನ್, […]

News

ರಾಜ್ಯ ಪರಿಸರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ ಅರಣ್ಯ ಇಲಾಖೆ

ಬೆಂಗಳೂರು: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಿಂದ 2024-25ನೇ ಸಾಲಿನ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಂದ (ಸರ್ಕಾರಿ/ ಸರ್ಕಾರೇತರ ಸಂಸ್ಥೆಗಳು/ […]

Education News

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆ 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್‍ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ […]

Agriculture Education News

ನಾಳೆ ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಸಮಾರಂಭ ಮೇ 15 ರ ಬೆಳಗ್ಗೆ 11 ಘಂಟೆಗೆ ಜಿ.ಕೆ.ವಿ.ಕೆ. ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಬೆಂಗಳೂರು […]

Health News

108 ಅಂಬ್ಯುಲೆನ್ಸ್ ಗಳ ನಿರ್ವಹಣೆ ರಾಜ್ಯ ಸರ್ಕಾರದ ಹಿಡಿತಕ್ಕೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: 108 ಅಂಬ್ಯುಲೆನ್ಸ್ ಗಳ ನಿರ್ವಹಣೆಯನ್ನು ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

Education News

12ನೇ ತರಗತಿ ಫಲಿತಾಂಶವನ್ನೂ ಪ್ರಕಟಿಸಿದ ಸಿಬಿಎಸ್‌ಇ; ಶೇ 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ನವದೆಹಲಿ/ಬೆಂಗಳೂರು: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 2025ನೇ ಸಾಲಿನ 10ನೇ ತರಗತಿಯ ಫಲಿತಾಂಶದ ಜೊತೆಗೆ 12ನೇ ತರಗತಿ ಫಲಿತಾಂಶವನ್ನೂ ಪ್ರಕಟಿಸಿದ್ದು, ಶೇ. 88.39 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಕೂಡ ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದಾರೆ. […]

News

ಅಂತರ್ಜಲ ಬಳಕೆಗೆ ‘ಆಕ್ಷೇಪಣಾ ಪ್ರಮಾಣಪತ್ರ’ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಅಂತರ್ಜಲ ಮಟ್ಟ ಪರಿಶೀಲನೆ ಮತ್ತು ಸಮತೋಲನವನ್ನು ಜಾರಿಗೆ ತರಲು, ಮತ್ತು ನಿರ್ಮಾಣ ಚಟುವಟಿಕೆಗಳಿಗೆ ಅಂತರ್ಜಲವನ್ನು ಬಳಸಲು `ಆಕ್ಷೇಪಣಾ ಪ್ರಮಾಣಪತ್ರ’ ಅಥವಾ `ಆಕ್ಯುಪೆನ್ಸಿ ಪ್ರಮಾಣಪತ್ರ’ ಕಡ್ಡಾಯವಾಗಿದೆ. ಅಂತರ್ಜಲ ನಿರ್ದೇಶನಾಲಯ ಮತ್ತು ಕರ್ನಾಟಕ ಅಂತರ್ಜಲ […]

News

ಫಾಸ್ಟ್ ಫುಡ್‍ ಸ್ಟಾಲ್‍ ತೆರೆಯಲು ಇಲ್ಲಿದೆ ಸುವರ್ಣಾವಕಾಶ; ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 10 ರಿಂದ […]

Job News

ಎಸ್.ಬಿ.ಐ ಬ್ಯಾಂಕಿನಲ್ಲಿ 2,964 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಪದವಿ ಮುಗಿಸಿ ನಂತರ ಸರ್ಕಾರಿ ಉದ್ಯೋಗ ಅಥವಾ ಬ್ಯಾಂಕ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ […]

You cannot copy content of this page