Education News

ಸಂತಕವಿ ಕನಕದಾಸರು, ತತ್ವಪದಕಾರರ ಅಧ್ಯಯನ ನೆಡೆಸುವವರಿಗೆ ಸಿಗಲಿದೆ ಒಂದೂವರೆಲಕ್ಷದ ಫೆಲೋಶಿಪ್

ಬೆಂಗಳೂರು: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ 2024-25ನೇ ಸಾಲಿನಲ್ಲಿ ಕಿರು ಅಧ್ಯಯನ ನೆಡೆಸುವವರಿಗೆ 1.5 ಲಕ್ಷದ ಫೆಲೋಶಿಪ್ ಘೋಷಿಸಿ ಅರ್ಜಿಗಳನ್ನು ಆಹ್ವಾನಿಸಿದೆ. ಫೆಲೋಶಿಪ್ ಗಾಗಿ ಕನಕದಾಸರ ಮುಂಡಿಗೆ ಸಾಹಿತ್ಯ- ತಾತ್ವಿಕ ವಿವೇಚನೆ, […]

News

ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ಈ ಬಾರಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಿಂದ ಇದೇ ಏ.12 ಮತ್ತು 13ರಂದು ಕ್ರಿಕೆಟ್ ಕ್ರೀಡಾಕೂಟವನ್ನು ಏರ್ಪಡಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ […]

News

ರೆವೆನ್ಯೂ ನಿವೇಶನ, ಸ್ವತ್ತುಗಳ ನಕ್ಷೆ ಮಂಜೂರಾತಿಗೆ ಬಿಬಿಎಂಪಿ ತಯಾರಿ

ಬೆಂಗಳೂರು: ಬಿಬಿಎಂಪಿ ಆದಾಯ ಹೆಚ್ಚಿಸಿಕೊಳ್ಳಲು ಕ್ರಮಕ್ಕೆ ಮುಂದಾಗಿದ್ದು, ರೆವೆನ್ಯೂ ನಿವೇಶನಗಳಿಗೆ ಹಾಗೂ ಸ್ವತ್ತುಗಳಿಗೆ ನಕ್ಷೆ ಮಂಜೂರು ಮಾಡಲು ಮುಂದಾಗಿದೆ. ರೆವೆನ್ಯೂ ಸ್ವತ್ತುಗಳಿಗೆ ನಕ್ಷೆ ಮಂಜೂರು ಮಾಡುವ ಮೂಲಕ ಬಿಬಿಎಂಪಿ ಭರ್ಜರಿ ಆದಾಯ ಹರಿದು ಬರಲಿದ್ದು, […]

News

ಜನಸಾಮಾನ್ಯರಿಗೆ ಹೊರೆಯಾಗದಂತೆ ನೀರಿನ ದರ ಏರಿಕೆ: ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ಹನ್ನೊಂದು ವರ್ಷಗಳ ನಂತರ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ, ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡುವುದನ್ನು ಮನಗಾಣಿಸುವ ಅಂಶಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನೀರಿನ ದರವನ್ನು ಏರಿಕೆ ಮಾಡಲು ಉದ್ದೇಶಿಸಲಾಗಿದೆ. ಈ ಬಗ್ಗೆ ಏ.10ರಂದು […]

News

ವಾಹನಗಳ ಸ್ಥಳ ಟ್ರ್ಯಾಕಿಂಗ್, ತುರ್ತು ಬಟನ್ ಸೇವೆ ಉತ್ತಮಪಡಿಸಲು ಮುಂದಾದ ಸಾರಿಗೆ ಇಲಾಖೆ

ಬೆಂಗಳೂರು: ಸಾರಿಗೆ ಇಲಾಖೆ ವತಿಯಿಂದ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಿರ್ಭಯ ಯೋಜನೆಯಡಿ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ ಹಾಗೂ ಎಮರ್ಜೆನ್ಸಿ ಬಟನ್ ಯೋಜನೆಯನ್ನು ಸುಧಾರಣೆಗೆ ಒಳಪಡಿಸಿ ಜಾರಿಗೊಳಿಸಲಾಗುತ್ತಿದೆ. […]

News

ಬೇಸಿಗೆ ನಡುವೆ ಜನರಿಗೆ ನೀರಿನ ದರ ಏರಿಕೆಯ ಶಾಕ್

ಬೆಂಗಳೂರು: ಹಾಲು, ಮೊಸರು, ಗ್ಯಾಸ್ ಸಿಲಿಂಡರ್ ಸೇರಿ ಅಗತ್ಯ ವಸ್ತುಗಳ ದರ ಏರಿಕೆ ಮಧ್ಯೆ ಇದೀಗ ನೀರಿನ ದರವೂ ಹೆಚ್ಚಳವಾಗಲಿದೆ. ಒಂದು ಲೀಟರ್ ಗೆ ಒಂದು ಪೈಸೆ ಏರಿಕೆ ಮಾಡಲಾಗುತ್ತಿದೆ. ಬೇಸಿಗೆಯಲ್ಲಿ ಮೊದಲೇ ಜನರು […]

Education News

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಮೂರೂ ವಿಭಾಗಗಳಲ್ಲಿ ವಿದ್ಯಾರ್ಥಿನಿಯರೇ ಟಾಪರ್

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಟಾಪರ್ ಗಳಾಗಿದೆ ಹೊರಹೊಮ್ಮಿದ್ದಾರೆ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್​ಡಿಪಿ ಪಿಯು ಕಾಲೇಜಿನ […]

News

ಸ್ಥಗಿತಗೊಂಡಿದ್ದ ಪಾಲಿಕೆಯ ಆಸ್ತಿ ತೆರಿಗೆ ಪಾವತಿ ಪೋರ್ಟಲ್ ಇಂದಿನಿಂದ ಲಭ್ಯ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಆಸ್ತಿ ತೆರಿಗೆ ಪಾವತಿ ಪೋರ್ಟಲ್ ಇಂದಿನಿಂದ ತೆರಿಗೆ ಪಾವತಿದಾರರಿಗೆ ಸಂಪುರ್ಣವಾಗಿ ಲಭ್ಯವಾಗಿದೆ. ಏಪ್ರಿಲ್ 1ರಿಂದ ತ್ಯಾಜ್ಯ ವಿಲೇವಾರಿ ತೆರಿಗೆ ಸಮೇತ ಆಸ್ತಿ ತೆರಿಗೆ ಸ್ವೀಕಾರಕ್ಕೆ ಪಾಲಿಕೆ ಮುಂದಾಗಿತ್ತು. […]

News

ಇನ್ಮುಂದೆ ಇಎಂಐ ಮೂಲಕ ಕಾವೇರಿ ಸಂಪರ್ಕ ಪಡೆಯಲು ಸಿಗಲಿದೆ ಅವಕಾಶ

ಬೆಂಗಳೂರು: ಕಾವೇರಿ ನೀರಿನ ಸಂಪರ್ಕವನ್ನು ಪಡೆಯುವ ನಿಟ್ಟಿನಲ್ಲಿ, ಒಮ್ಮೆಲೆ ಹಣ ಪಾವತಿಸಲು ಸಾಧ್ಯವಾಗದೇ ಇರುವಂತಹ ಅಪಾರ್ಟ್‌ಮೆಂಟ್‌ ಅಸೋಷಿಯೇಷನ್‌ಗಳಿಗೆ ಹಾಗೂ ಕಟ್ಟಡ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಮಾನ ಕಂತುಗಳಲ್ಲಿ (ಇಎಂಐ) ಶುಲ್ಕ ಪಾವತಿಸುವ ಅವಕಾಶವನ್ನು […]

Education News

ನಾಳೆ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ನಾಳೆ ಹೊರಬೀಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಮಾರ್ಚ್ 1 ರಿಂದ 20 ರವರೆಗೆ ನಡೆದಿದ್ದು, […]

News

ಮೂಟ್ ಕೋರ್ಟ್ ಸ್ಪರ್ಧೆಗಳು ಕಾನೂನು ವಿದ್ಯಾರ್ಥಿಗಳಿಗೆ ಸಹಕಾರಿ: ಹೈಕೋರ್ಟ್ ನ್ಯಾಯಮೂರ್ತಿ ರಂಗಸ್ವಾಮಿ ನಟರಾಜ್

ಬೆಂಗಳೂರು: ವೈದ್ಯರು, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಮಾದರಿಯ ಕಲಿಕೆಗೆ ಸಾಕಷ್ಟು ಅವಕಾಶಗಳಿದ್ದು, ಅದೇ ಮಾದರಿಯಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಈ ರೀತಿಯ ಅವಕಾಶಗಳು ಕಡಿಮೆ ಇವೆ. ಇದಕ್ಕೆ ಮೂಟ್ ಕೋರ್ಟ್ ಸ್ಪರ್ಧೆಗಳು ಪರಿಹಾರವಾಗಿದೆ ಎಂದು ಹೈಕೋರ್ಟ್ […]

News

ಬಾಲಭವನದಿಂದ ಚಿಣ್ಣರಿಗಾಗಿ ಬೇಸಿಗೆ ಶಿಬಿರ

ಬೆಂಗಳೂರು: ನಗರದ ಕಬ್ಬನ್ ಉದ್ಯಾನವನದಲ್ಲಿರುವ ರಾಜ್ಯ ಬಾಲ ಭವನ ಸೊಸೈಟಿ ವತಿಯಿಂದ 5 ರಿಂದ 16 ವರ್ಷದ ಮಕ್ಕಳಿಗೆ ಬೇಸಿಗೆ ಶಿಬಿರ ಏಪ್ರಿಲ್ 16 ರಿಂದ ಮೇ 20 ರವರೆಗೆ ಆಯೋಜಿಸಲಾಗಿದೆ. ಶಿಬಿರ ಕಬ್ಬನ್ […]

Job News

ಕಂಪನಿಗಳು ಉದ್ಯೋಗ ನೀಡುವುದರ ಜೊತೆಗೆ ಉತ್ತಮ ಸಂಬಳವನ್ನು ನೀಡಬೇಕು: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ಬೃಹತ್‌ ಉದ್ಯೋಗ ಮೇಳಗಳಲ್ಲಿ ಕಂಪನಿಗಳು ಅರ್ಹರಿಗೆ ಉದ್ಯೋಗ ನೀಡುತ್ತಿರುವುದು ಮಹತ್ಕಾರ್ಹವಾಗಿದೆ. ಇದರ ಜೊತೆಗೆ ಉದ್ಯೋಗ ಪಡೆಯುವವರು ಉತ್ತಮ ರೀತಿನಲ್ಲಿ ಜೀವನ ಸಾಗಿಸಲು ಅನುವಾಗುವಂತೆ ಉತ್ತಮ ಜೀವನ ಸಾಗಿಸಲ ಅನುವಾಗುವಂತಹ ವೇತನ ನೀಡಬೇಕು ಎಂದು […]

News

ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯ 24 ಕೋಟಿ ಆಸ್ತಿ ಬಿಡಿಎ ವಶ

ಬೆಂಗಳೂರು: ಬಿಡಿಎ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಶುಕ್ರವಾರ ನಡೆದ ಕಾರ್ಯಾಚರಣೆಯಲ್ಲಿ ವಿಶ್ವೇಶ್ವರಯ್ಯ ಬಡಾವಣೆಯ 7ನೇ ಬ್ಲಾಕ್ ನಲ್ಲಿ 24 ಕೋಟಿ ರೂಪಾಯಿ ಆಸ್ತಿಯನ್ನು ವಶಪಡಿಸಿಕೊಂಡಿದೆ. ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ […]

News

ಅನಧಿಕೃತವಾಗಿ ರಸ್ತೆ ಅಗೆದವರ ವಿರುದ್ಧ ಎಫ್.ಐ.ಆರ್ ದಾಖಲು

ಬೆಂಗಳೂರು: ಪಾಲಿಕೆ ವ್ಯಾಪ್ತಿಯ ದಾಸರಹಳ್ಳಿ ವಲಯದ ಶೆಟ್ಟಿಹಳ್ಳಿ ಉಪ‌ ವಿಭಾಗ ವಾರ್ಡ್ ನ ಆರ್.ಕೆ ಲೇಔಟ್ 3ನೇ ಕ್ರಾಸ್ ರಸ್ತೆಯಲ್ಲಿ ಅನಧಿಕೃತವಾಗಿ ರಸ್ತೆ ಅಗೆದಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಆರ್.ಕೆ ಲೇಔಟ್ 3ನೇ ಕ್ರಾಸ್ […]

News

ಜಲಮಂಡಳಿಯಿಂದ ವಿನೂತನ “ಕಾವೇರಿ ಆನ್‌ ವ್ಹೀಲ್ಸ್‌” ಯೋಜನೆ ಅನುಷ್ಠಾನಕ್ಕೆ ಸಿದ್ದತೆ

ಬೆಂಗಳೂರು: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಮಾಡಿದ ಜನರ ಮನೆಬಾಗಿಲಿಗೆ ಬಿಐಎಸ್‌ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ವಿನೂತನ ಯೋಜನೆ “ಕಾವೇರಿ ಆನ್‌ ವ್ಹೀಲ್ಸ್‌” ಯೋಜನೆ ಅನುಷ್ಠಾನಕ್ಕೆ ಬೆಂಗಳೂರು […]

News

ವಕ್ಫ್ ತಿದ್ದುಪಡಿ ಮಸೂದೆ ಅಪೂರ್ಣ: ಹಿಂದೂ ಜನಜಾಗೃತಿ ಸಮಿತಿ ಅಸಮಾಧಾನ

ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿದ ವಕ್ಫ್ ಮಸೂದೆಯಲ್ಲಿ ವಕ್ಫ್ ಮಂಡಳಿಗೆ ನೀಡಲಾದ ಅಪರಿಮಿತ ಅಧಿಕಾರಗಳನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಾಗಿದ್ದರೂ, ಮಸೂದೆಯು ಹಿಂದೂ ಸಮುದಾಯದ ಭೂಮಿಯ ರಕ್ಷಣೆಯನ್ನು ಸಂಪೂರ್ಣವಾಗಿ ಖಾತರಿಪಡಿಸುವುದಿಲ್ಲ. ಪ್ರಸ್ತುತ ವಕ್ಫ್ ಮಸೂದೆ […]

Education News

ಸುಸೂತ್ರವಾಗಿ ನಡೆದ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿಯ ಕಠಿಣ ವಿಷಯಗಳಲ್ಲಿ ಒಂದಾದ ಕಳೆದ ವರ್ಷ ಗೊಂದಲದ ಗೂಡಾಗಿದ್ದ ವಿಜ್ಞಾನ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಈಗಾಗಲೇ ಕನ್ನಡ, ಗಣಿತ, ಇಂಗ್ಲೀಷ್ ಹಾಗೂ ಸಮಾಜ ವಿಜ್ಞಾನ ವಿಷಯಗಳು ಕೂಡ ಹೆಚ್ಚು ಗೊಂದಲವಿಲ್ಲದೆ […]

You cannot copy content of this page