ಕೆಇಎಯಿಂದ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್, ಚಾಟ್ ಬಾಟ್ ಬಿಡುಗಡೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆರಂಭಿಸಿರುವ ವಿದ್ಯಾರ್ಥಿಸ್ನೇಹಿ ಉಪಕ್ರಮಗಳಾದ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್ ಮತ್ತು ಚಾಟ್ ಬಾಟ್ಗೆ ಚಾಲನೆ ನೀಡಲಾಗಿದೆ. ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಮೂರೂ ಉಪಕ್ರಮಗಳನ್ನು […]