News

ರಾಜ್ಯದ ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಸಂಪುಟದಲ್ಲಿ ಚರ್ಚೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎನ್ನುವ ಬೇಡಿಕೆಯ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಭಾನುವಾರ ಏರ್ಪಡಿಸಲಾಗಿದ್ದ “ಅಷ್ಟೆಮಿದ ಐಸಿರಿ […]

News

ಒಂದು ದೇಶ ಒಂದು ಚುನಾವಣೆ ಈ ಕಾಲಘಟ್ಟದ ಅಗತ್ಯವಾಗಿದೆ: ವಿಜಯೇಂದ್ರ

ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಈ ಕಾಲಘಟ್ಟದಲ್ಲಿ ಅಗತ್ಯವಾಗಿದೆ. ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ವಿಶ್ಲೇಷಿಸಿದರು. ಮಲ್ಲೇಶ್ವರದ ಹವ್ಯಕ ಭವನದಲ್ಲಿ ಭಾನುವಾರ […]

News

ಶಾಲೆಗಳಲ್ಲಿ ನೈತಿಕ ಶಿಕ್ಷಣದ ಪಠ್ಯ ಆರಂಭ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಶೀಘ್ರವೇ ನೈತಿಕ ಶಿಕ್ಷಣದ ಪಠ್ಯ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಧಾನಸೌದಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, […]

Education News

ರಾಜ್ಯಮಟ್ಟದ ಉತ್ತಮ ಶಿಕ್ಷಕ, ಶಾಲೆ ಪ್ರಶಸ್ತಿ ಪ್ರಕಟ

ಬೆಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಉತ್ತಮ ಶಿಕ್ಷಕ, ಉತ್ತಮ ಶಾಲೆ ಪ್ರಶಸ್ತಿಗಳು ಪ್ರಕಟವಾಗಿದ್ದು, ಈ ಬಾರಿ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಿಂದ […]

News

ಯುವ ಪೀಳಿಗೆಗೆ ತಮ್ಮ ಮೆದುಳು, ಜ್ಞಾನವೇ ಶತ್ರುಗಳಾಗಿ ಪರಿಣಮಿಸಿವೆ: ಸದ್ಗುರು ಜಗ್ಗಿ ವಾಸುದೇವ್

ಬೆಂಗಳೂರು: ಇಂದಿನ ಯುವ ಪೀಳಿಗೆಗೆ ತಮ್ಮ ಮೆದುಳು ಮತ್ತು ಜ್ಞಾನ ಶತ್ರುಗಳಾಗಿ ಪರಿಣಮಿಸಿವೆ. ಮನುಕುಲ ಈ ಮಟ್ಟಿಗೆ ಬಂದಿರುವುದಕ್ಕೆ ಲಕ್ಷಾಂತರ ವರ್ಷಗಳೇ ಹಿಡಿದಿದ್ದರೂ ಇದನ್ನು ಮನಗಾಣದೇ ಅತಿರೇಕದ ವರ್ತನೆಗೆ ಮುಂದಾಗುತ್ತಿದ್ದಾರೆ. ಈ ವಿಚಾರವಾಗಿ  ವಿಮರ್ಶಾತ್ಮಕ […]

News

ಜಿಬಿಎ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶ; 7.38 ಲಕ್ಷ ದಂಡ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 9 ಸಾವಿರ ಕೆ.ಜಿ ಏಕ ಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು 7.38 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ನಗರದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ […]

News

ನೂತನ ಪಾಲಿಕೆ ಕಚೇರಿಗಳ ನಿರ್ಮಾಣಕ್ಕೆ ನ.1 ರಂದು ಭೂಮಿಪೂಜೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬುಧವಾರ ಗ್ರೇಟರ್ […]

News

ದಬಾಂಗ್‌ ದಿಲ್ಲಿಗೆ ಮಣಿದ ಬೆಂಗಳೂರು ಬುಲ್ಸ್‌

ವೈಜಾಗ್‌: ಆರಂಭಿಕ ಹಿನ್ನಡೆಯಿಂದ ಒತ್ತಡಕ್ಕೆ ಸಿಲುಕಿದ ಬೆಂಗಳೂರು ಬುಲ್ಸ್‌ ತಂಡ ಪ್ರೊ ಕಬಡ್ಡಿ ಲೀಗ್‌ 12ನೇ ಆವೃತ್ತಿಯ ತನ್ನ ಎರಡನೇ ಪಂದ್ಯದಲ್ಲಿ ದಬಾಂಗ್‌ ದಿಲ್ಲಿ ತಂಡದ ವಿರುದ್ಧ 7 ಅಂಕಗಳಿಂದ ಪರಾಭವಗೊಂಡಿತು. ವಿಶ್ವನಾಥ್‌ ಸ್ಪೋರ್ಟ್ಸ್ […]

News

ತರಾತುರಿಯ ಜಾತಿ ಸಮೀಕ್ಷೆ ಬೇಡ: ಬಿಜೆಪಿ ನಿಯೋಗದಿಂದ ಒತ್ತಾಯ

ಬೆಂಗಳೂರು: ತರಾತುರಿಯಲ್ಲಿ ಜಾತಿ ಸಮೀಕ್ಷೆ ಬೇಡ ಎಂದು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನು ಬಿಜೆಪಿ ನಿಯೋಗ ಒತ್ತಾಯಿಸಿದೆ. ಮಂಗಳವಾರ ಈ ಕುರಿತು ಮಾತನಾಡಿರುವ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ […]

News

ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದು ಸೂಕ್ತವಾಗಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ […]

News

ಸರ್ಕಾರ ವಿಧೇಯಕಗಳಿಗೆ ಒಪ್ಪಿಗೆ ಪಡೆದುಕೊಳ್ಳಲು ಸಮರ್ಥವಾಗಿದೆ: ಕೇಂದ್ರ ಸಚಿವ ಕಿರಣ್ ರಿಜಿಜು

ಬೆಂಗಳೂರು: ರಾಜಕೀಯ ಪಕ್ಷದ ನಾಯಕರು ಸಂಸತ್ತಿನ ಚರ್ಚೆಯಲ್ಲಿ ಆಸಕ್ತಿ ತೋರದೆ ಗದ್ದಲವೆಬ್ಬಿಸಿದರೆ ಅದರಿಂದ ಸಂಸತ್ ಸದಸ್ಯರಿಗೆ ನಷ್ಟವೇ ಹೊರತು, ಸರ್ಕಾರಕ್ಕೆೆ ಅಲ್ಲ. ಕೇಂದ್ರ ಸರ್ಕಾರದ ಬಳಿ ಬಹುಮತವಿದ್ದು ಅಗತ್ಯ ಬಿದ್ದಾಗ ವಿಧೇಯಕಗಳಿಗೆ ಒಪ್ಪಿಗೆ ಪಡೆದುಕೊಳ್ಳಲು […]

News

ಅಭಿಮಾನ್ ಸ್ಟುಡಿಯೋದಿಂದ ಷರತ್ತು ಉಲ್ಲಂಘನೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಖ್ಯಾತ ಚಿತ್ರನಟ ದಿವಂಗತ ಟಿ.ಎನ್. ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಾಣಕ್ಕಾಗಿ ಮಂಜೂರು ಮಾಡುವಾಗ ವಿಧಿಸಿದ್ದ ಷರತ್ತುಗಳ ಉಲ್ಲಂಘನೆಯಾಗಿದ್ದು, ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಸಲು ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು […]

News

ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆ.ವಿ.ಪ್ರಭಾಕರ್

ಚಿತ್ರದುರ್ಗ: ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವಾಗಿದೆ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ […]

Education News

ಕೆಸೆಟ್ ಪರೀಕ್ಷೆಗೆ ಸೆ.1ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆ.1ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಕೆಲವು […]

Education News

ಯುಜಿಸಿಇಟಿ ಎರಡನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ. ಎಂಜಿನಿಯರಿಂಗ್, ಆರ್ಕಿಟೆಕ್ಟರ್, […]

News

ನಾನು ಮಾತನಾಡದಿರುವುದೇ ಉತ್ತಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗುರುವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದಸರಾ ಉದ್ಘಾಟಕರ ಆಯ್ಕೆ […]

News

ಧರ್ಮಸ್ಥಳದ ರಕ್ಷಣೆಗೆ ಹಿಂದೇಟು ಹಾಕುವ ಪ್ರಶ್ನೆಯಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಧರ್ಮಸ್ಥಳ ರಕ್ಷಣೆ ವಿಚಾರದಲ್ಲಿ ಸದಾ ಬೆಂಬಲವಾಗಿದ್ದೇವೆ, ಹಿಂದೇಟು ಹಾಕುವ ಪ್ರಶ್ನೆಯಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ನಗರದ ವಿಕಾಸಸೌಧದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳ ರಕ್ಷಣೆ ವಿಚಾರ ಬಂದಾಗ […]

News

ರಸ್ತೆ ಅಗೆದ ಭಾಗಗಳ ಪುನರ್ ಸ್ಥಾಪನೆ ವೇಳಾಪಟ್ಟಿ ನಿಗದಿಗೊಳಿಸಿ: ತುಷಾರ್ ಗಿರಿನಾಥ್

ಬೆಂಗಳೂರು: ನಗರದಲ್ಲಿ ಜಲಮಂಡಳಿ ವತಿಯಿಂದ ರಸ್ತೆ ಅಗೆದ ಭಾಗಗಳ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ನೀಡಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಹೇಳಿದರು. ನಗರದಲ್ಲಿನ ರಸ್ತೆ […]

You cannot copy content of this page