ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ
ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನಕ್ಕೆ ಕೊಡುಗೆಯಾಗಿ ಬಂದಿರುವ ಆಂಬ್ಯುಲೆನ್ಸ್, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೂ ಪ್ರಯೋಜನ ಒದಗಿಸಲಿದೆ. ಅಲ್ಲಿನ ಸಿಬ್ಬಂದಿಗಳಿಗೆ ತುರ್ತು ಆರೋಗ್ಯ ಸೇವೆಯ ಅಗತ್ಯವಿದ್ದಾಗ ಆಸ್ಪತ್ರೆಗೆ ಕರೆ ತರಲು ಆಂಬ್ಯುಲೆನ್ಸ್ ವಾಹನ ನೆರವಾಗಲಿದೆ. […]