News

ನಿಯಮ ಉಲ್ಲಂಘನೆ; ಆರ್.ಟಿ.ಒ ಅಧಿಕಾರಿಗಳಿಂದ 63 ವಾಹನಗಳು ಜಪ್ತಿ

ಬೆಂಗಳೂರು: ಸಿಲಿಕಾನ್ ಸಿಟಿ ಮತ್ತು ಹೊರ ವಲಯಗಳಲ್ಲಿ ಆರ್.ಟಿ.ಒ ಅಧಿಕಾರಿಗಳು ಒಟ್ಟು 12 ತಂಡಗಳನ್ನು ರಚಿಸಿಕೊಂಡು ವಿಶೇಷ ತಪಾಸಣೆಯನ್ನು ನಡೆಸಿ 63 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಅಕ್ಟೋಬರ್ 24 ರಿಂದ ಅಕ್ಟೋಬರ್ 30 ರವರೆಗೆ […]

News

ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಹೇಳಿದರು. ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ […]

News

ಅಲೆಮಾರಿ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸಿಎಂ ಗೃಹ ಕಚೇರಿಯಲ್ಲಿ ಸಭೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಅ.31ರ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿದೆ ಎಂದು […]

News

ಎಂ.ಎಸ್.ಸಿ ನರ್ಸಿಂಗ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಎಂ.ಎಸ್.ಸಿ. (ನರ್ಸಿಂಗ್). ಎಂಪಿಟಿ, ಎಂ.ಎಸ್.ಸಿ. ಎ.ಎಚ್.ಎಸ್., ಪಿಬಿ ಬಿ.ಎಸ್.ಸಿ (ನರ್ಸಿಂಗ್). ಬಿ.ಎಸ್.ಸಿ. ಎ.ಎಚ್.ಎಸ್ (ಲ್ಯಾಟರಲ್ ಎಂಟ್ರಿ) ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.30ರ ಮಧ್ಯಾಹ್ನ 3ಗಂಟೆವರೆಗೆ ಅವಕಾಶ […]

News

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಾರಾ ವಿತಾಸ್ತ ಗಂಜು

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶೆಯಾಗಿ ತಾರಾ ವಿತಾಸ್ತ ಗಂಜು ಮಂಗಳವಾರ ಹೈಕೋರ್ಟ್ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯ ನ್ಯಾಯಾಧೀಶ ವಿಭು ಬಖ್ರು ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಬೋಧನಾ ಕಾರ್ಯಕ್ರಮದಲ್ಲಿ ಕರ್ನಾಟಕ […]

News

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮಾಡಿದ 1.82 ಲಕ್ಷ ಜನರಿಗೆ ದಂಡ: ವಿ.ಎಸ್.ಉಗ್ರಪ್ಪ

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸುವ, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ 2003 ಅಡಿಯಲ್ಲಿ ಏಪ್ರಿಲ್ ನಿಂದ ಸೆಪ್ಟೆಂಬರ್ ತಿಂಗಳವರೆಗೆ ಸುಮಾರು 1.82 ಲಕ್ಷ ಜನರು ಸಾರ್ವಜನಿಕ ಸ್ಥಳಗಳಲ್ಲಿ […]

News

ಸಾಮಾಜಿಕ ಚರಿತ್ರೆಯನ್ನು ರೂಪಿಸುವಲ್ಲಿ ಪ್ರಕಾಶಕರ ಪಾತ್ರ ಮುಖ್ಯ: ಚಿಂತಕ ನರಹಳ್ಳಿ ಬಾಲಸುಬ್ರಹ್ಮಣ್ಯ

ಬೆಂಗಳೂರು: ಸಂಕೀರ್ಣವಾದ ಬದುಕು ಮತ್ತು ಸಾಮಾಜಿಕ ಸವಾಲುಗಳ ಮಧ್ಯೆ ಸಾಮಾಜಿಕ ಚರಿತ್ರೆಯನ್ಮು ರೂಪಿಸುವಲ್ಲಿ ಪ್ರಕಾಶಕರ ಪಾತ್ರ ಬಹುಮುಖ್ಯವಾದುದು ಎಂದು ಬಹುಮುಖಿ ಚಿಂತಕ ಡಾ ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ಕರ್ನಾಟಕ ಪ್ರಕಾಶಕರ ಸಂಘದ ನೂತನ ಆಡಳಿತ […]

News

ವೈದ್ಯಕೀಯ ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ […]

News

ಯುವ ವಕೀಲರು ಟ್ರಯಲ್ ಕೋರ್ಟ್‌ನಲ್ಲಿ ವೃತ್ತಿ ಆರಂಭಿಸಿ: ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅರವಿಂದ್ ಕುಮಾರ್

ಬೆಂಗಳೂರು: ವಕೀಲ ವೃತ್ತಿ ಆರಂಭಿಸುವ ಯುವ ವಕೀಲರು ಟ್ರಯಲ್‌ ಕೋರ್ಟ್‌ನಲ್ಲಿ ವೃತ್ತಿ ಜೀವನ ಆರಂಭಿಸುವುದು ಉತ್ತಮ, ಏಕೆಂದರೆ ಅಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ್‌ […]

News

ಕರ್ನೂಲ್ ಬಸ್‌ ಬೆಂಕಿ ಅವಘಡ; ನಗರದಲ್ಲಿ ನೆಲೆಸಿದ್ದ ಎಂಟು ಮಂದಿ ಸಜೀವ ದಹನ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೆಕೋರು ಗ್ರಾಮದ ಬಳಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಐಷಾರಾಮಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿದಂತೆ 20 ಮಂದಿ ಸಜೀವ ದಹನವಾಗಿದ್ದು, ಈ […]

News

ಕೆಎಸ್‍ಡಿಎಲ್ ನಿಂದ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‍ಡಿಎಲ್) 2024-25ನೇ ಸಾಲಿನ ಲಾಭದಲ್ಲಿ ರೂ. 135 ಕೋಟಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿತು. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಸ್ಥೆಯ ಪರವಾಗಿ ಬೃಹತ್ ಮತ್ತು […]

News

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅರಿವು ಸಪ್ತಾಹ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅಕ್ಟೋಬರ್ 27 ರಿಂದ ನವೆಂಬರ್ 2 ರವರೆಗೆ ಜಾಗೃತಿ ಅರಿವು ಸಪ್ತಾಹ-2025 ಹಮ್ಮಿಕೊಳ್ಳಲಾಗಿದೆ. ಸಪ್ತಾಹದ ಅಂಗವಾಗಿ ಸಚಿವಾಲಯದ ಎಲ್ಲಾ ಇಲಾಖೆಗಳ ಅಧಿಕಾರಿ/ ನೌಕರರಿಗೆ ಬೆಂಗಳೂರಿನ ವಿಧಾನಸೌಧದ ಕೊಠಡಿ […]

News

ಮೊದಲ ಬಾರಿಗೆ 5 ದಿನಗಳ ಕಾಲ ನಡೆಯಲಿದೆ ಬಸವನಗುಡಿಯ ಕಡಲೆಕಾಯಿ ಪರಿಷೆ

ಬೆಂಗಳೂರು: ಬಸವನಗುಡಿ ಕಡಲೆಕಾಯಿ ಪರಿಷೆ 2025ರ ಸಿದ್ಧತೆ ಕಾರ್ಯ ಆರಂಭವಾಗಿದ್ದು, ಇದೇ ಮೊದಲ ಬಾರಿ ಪರಿಷೆಯು 2 ದಿನಗಳ ಬದಲಾಗಿ 5 ದಿನಗಳು ನಡೆಯಲಿದೆ. ನವೆಂಬರ್ 17 ರಂದು ಪರಿಷೆ ಆರಂಭವಾಗಲಿದ್ದು, 21 ಕ್ಕೆ […]

News

2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದಲಿದೆ: ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್

ಬೆಂಗಳೂರು: 2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದಲಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ತಿಳಿಸಿದರು. ಗುರುವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮುಖ್ಯ ಕಚೇರಿ ಅಂತರಿಕ್ಷ ಭವನದಲ್ಲಿ ಎಮರ್ಜಿಂಗ್ […]

News

ರಾಜ್ಯದ ಅಭಿವೃದ್ಧಿ ಕುಂಠಿತಗೊಳಿಸಿದೆ ಕಾಂಗ್ರೆಸ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರ ಅಭಿವೃದ್ಧಿಯನ್ನು ಕುಂಠಿತಗೊಳಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಬಗ್ಗೆ […]

News

ಬೆಂಗಳೂರಿನ ಐದು ಪಾಲಿಕೆಗಳಿಗೆ ಬಿಜೆಪಿ ಮೇಯರ್ ಗಳ ಆಯ್ಕೆ ಖಚಿತ

ಬೆಂಗಳೂರು: ಕಾಂಗ್ರೆಸ್ ಪಕ್ಷ ದುರಾಡಳಿತಕ್ಕೆ ಜನರು ತಕ್ಕ ಪಾಠ ಕಲಿಸಲು ಜನರು ಕಾಯುತ್ತಿದ್ದಾರೆ. ಬೆಂಗಳೂರು ಪಂಚ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ ಐದು ಮೇಯರ್ ಗಳು ನಮ್ಮ ಪಕ್ಷದಿಂದ […]

News

ಕರಾವಳಿಗಳಲ್ಲಿ ವಾಯುಭಾರ ಕುಸಿತ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಕರಾವಳಿಗಳಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಈ ಹಿನ್ನಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ […]

News

ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ: ಡಿ.ಕೆ. ಶಿವಕುಮಾರ್

ರಾಯಚೂರು: ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ […]

You cannot copy content of this page