ಆರ್‌ಎಸ್‌ಎಸ್ ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಆರ್‌ಎಸ್‌ಎಸ್ ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು. ಕಾಂಗ್ರೆಸ್‌ನವರು ಅಂದು ಟಿಪ್ಪುವನ್ನು ಹಿರೋ ಮಾಡಿದ್ದರು. ಈಗ ಎಸ್‌ಡಿಪಿಐ ಜೊತೆಗೆ ಸೇರಿ ರಾಜಕೀಯ ಮಾಡುತ್ತಿರುವುದನ್ನು ನೋಡಿದಾಗ ನಿಜವಾದ ತಾಲಿಬಾನಿಗಳ ಜೊತೆಗೆ ಪಕ್ಷ ಗೆಳತನ ಮಾಡಿದೆ […]