50 ವರ್ಷದ ಹಿಂದಿನ ಕರಾಳ ಅಧ್ಯಾಯ ತುರ್ತು ಪರಿಸ್ಥಿತಿಯಾಗಿದೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಬೆಂಗಳೂರು: 50 ವರ್ಷದ ಹಿಂದಿನ ಕರಾಳ ಅಧ್ಯಾಯ ತುರ್ತು ಪರಿಸ್ಥಿತಿಯಾಗಿದೆ. ಈ ಸಂದರ್ಭದಲ್ಲಿ ಯುವ ಮುಖಂಡನಾಗಿ ಹೋರಾಟ ನಡೆಸಿ ಯಶಸ್ವೀ ನಾಯಕರಾಗಿ ಹೊರಹೊಮ್ಮಿದವರಲ್ಲಿ ಮೋದಿಯವರು ಪ್ರಮುಖರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು. […]