ಹೊಸ ಖಾಸಗಿ ಅನುದಾನ ರಹಿತ ಶಾಲೆಗಳ ನೋಂದಣಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಬೆಂಗಳೂರು: 2025-26ನೇ ಸಾಲಿಗೆ ಹೊಸದಾಗಿ ಖಾಸಗಿ ಅನುದಾನ ರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ನೋಂದಾಣಿಗೆ ಹಾಗೂ ಉನ್ನತೀಕರಿಸಿದ ತರಗತಿಗಳನ್ನು ಪ್ರಾರಂಭಿಸಲು ಉದ್ದೇಶಿಸಿರುವ ಸಂಸ್ಥೆಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂ.30 ರವರೆಗೆ ಸಮಯಾವಕಾಶ […]