Education News

ಕೆಇಎಯಿಂದ ಕಾಲೇಜು ಪೋರ್ಟಲ್‌, ಮೊಬೈಲ್‌ ಆ್ಯಪ್, ಚಾಟ್ ಬಾಟ್‌ ಬಿಡುಗಡೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆರಂಭಿಸಿರುವ ವಿದ್ಯಾರ್ಥಿಸ್ನೇಹಿ ಉಪಕ್ರಮಗಳಾದ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್ ಮತ್ತು ಚಾಟ್ ಬಾಟ್‌ಗೆ ಚಾಲನೆ ನೀಡಲಾಗಿದೆ. ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಮೂರೂ ಉಪಕ್ರಮಗಳನ್ನು […]

News

ಐಪಿಎಲ್: ಮೆಟ್ರೋ ಅವಧಿ ವಿಸ್ತರಣೆ ರದ್ದು

ಬೆಂಗಳೂರು: ಐಪಿಎಲ್ ಪಂದ್ಯಗಳ ಕಾರಣಕ್ಕೆ ಮೆಟ್ರೋ ಅವಧಿಯನ್ನು ವಿಸ್ತರಿಸಿದ್ದ ಬಿ.ಎಂ.ಆರ್.ಸಿ.ಎಲ್ ಇದೀಗ ಅದನ್ನು ರದ್ದು ಗೊಳಿಸಲು ತೀರ್ಮಾನಿಸದೆ. ರಾಜಧಾನಿ ಬೆಂಗಳೂರಿನಲ್ಲಿ ಮೇ. 13 ಮತ್ತು 17ರಂದು ಐಪಿಎಲ್ ಹಿನ್ನೆಲೆ ನಮ್ಮ ಮೆಟ್ರೋ ಸೇವೆಯನ್ನು ರಾತ್ರಿ […]

Education News

ಡಿಸಿಇಟಿ ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

ಬೆಂಗಳೂರು: ಡಿಸಿಇಟಿ-2025 ಗೆ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಮೇ 13ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಅಂದು ಬೆಳಿಗ್ಗೆ 11ರವರೆಗೆ ಅರ್ಜಿ ಸಲ್ಲಿಸಿ, ಅಂದೇ ಸಂಜೆ 6 ಗಂಟೆ […]

Health News

ನವಜಾತ ಶಿಶುಗಳಿಗೆ ವರದಾನವಾಗುತ್ತಿದೆ ಘೋಷ ಆಸ್ಪತ್ರೆಯ ಹ್ಯೂಮನ್ ಮಿಲ್ಕ್ ಬ್ಯಾಂಕ್

ಬೆಂಗಳೂರು: ಸ್ತನ್ಯಪಾನವು ನವಜಾತ ಶಿಶುಗಳ ಬೆಳವಣಿಗೆಗೆ ಸಾಕಷ್ಟು ಪೋಷಣೆಯನ್ನು ಒದಗಿಸುತ್ತದೆ. ರೋಗನಿರೋಧಕ ರಕ್ಷಣೆಯ ಜೊತೆಗೆ ತಾಯಿ ಮತ್ತು ಮಗುವಿನ ಜೀವಿತಾವಧಿಯ ಆರೋಗ್ಯ ಪ್ರಯೋಜನಗಳನ್ನು ಪೂರೈಸುವ ನಿಟ್ಟಿನಲ್ಲಿ, ತಾಯಿ ಎದೆ ಹಾಲನ್ನು ನವಜಾತ ಶಿಶುಗಳಿಗೆ ನೀಡುವ […]

Health News

ಬೇರೆಡೆ ನಿಯೋಜನೆಗೊಂಡವರು ಮಾತೃ ಇಲಾಖೆಗೆ ಮರಳಿ; ಆರೋಗ್ಯ ಇಲಾಖೆಯಿಂದ ಹೊರಬಿದ್ದ ಆದೇಶ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆ ಸೇರಿದಂತೆ ಇತರೆ ಯಾವುದೇ ಇಲಾಖೆಗಳಲ್ಲಿ ನಿಯೋಜನೆ ಮೇಲೆ 5 ವರ್ಷಗಳ ಅವಧಿ ಮೀರಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಅಧಿಕಾರಿ, ನೌಕರರ ನಿಯೋಜನೆಯನ್ನು ರದ್ದುಗೊಳಿಸಿ, ಮಾತೃ ಇಲಾಖೆ ಕರ್ತವ್ಯಕ್ಕೆ […]

News

ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ನಿಗಾ ವ್ಯವಸ್ಥೆ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆಯ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ವ್ಯವಸ್ಥೆ ಅಳವಡಿಸಲಾಗಿದೆ. ಮೆಟ್ರೋ ನಿಲ್ದಾಣದ ಒಳಗಿನ ಭಾಗಗಳ ಜೊತೆಗೆ ಸುತ್ತಲಿನ […]

News

ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ವ್ಯಾಪಕ ಮಳೆ

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮೇ 12ರವರೆಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ […]

Job News

ಕನ್ನಡವನ್ನು ಅಭ್ಯಸಿಸಿದ್ದರೆ ಭಾಷಾ ಪರೀಕ್ಷೆಯಿಂದ ವಿನಾಯಿತಿ: ಕೆ.ಪಿ.ಎಸ್.ಸಿ

ಬೆಂಗಳೂರು: ಕರ್ನಾಟಕ ನಾಗರಿಕ ಸೇವಾ ತಿದ್ದುಪಡಿಯಲ್ಲಿ ಅಭ್ಯರ್ಥಿಯು ಎಸ್‌ಎಸ್‌ಎಲ್ ಸಿ ಗಿಂತ ಉನ್ನತಮಟ್ಟದ ಪರೀಕ್ಷೆಗಳಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸಿದ್ದರೆ ಆಯೋಗ ಅಥವಾ ಇನ್ನಿತರೆ ಯಾವುದೇ ಆಯ್ಕೆ ಪ್ರಾಧಿಕಾರವು ಈ […]

Education News

ಟಿಇಟಿ ಪರೀಕ್ಷೆಗೆ ಹೊರಬೀಳದ ಅಧಿಸೂಚನೆ; ನಿರಾಸೆಯಲ್ಲಿ ಲಕ್ಷಾಂತರ ಅಭ್ಯರ್ಥಿಗಳು

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಮುಗಿದು ಒಂದು ವರ್ಷವಾದರೂ ಇನ್ನೂ ಅಧಿಸೂಚನೆ ಹೊರಬೀಳದಿದ್ದರಿಂದ ಪರೀಕ್ಷೆ ಬರೆಯಬೇಕೆಂಬ ಆಕ್ಷಾಂಕ್ಷೆ ಹೊಂದಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ನಿರಾಸೆಗೊಳಗಾಗಿದ್ದಾರೆ. ಟಿಇಟಿ ಪರೀಕ್ಷೆಗೆ 2024ರಲ್ಲಿ ಏಪ್ರಿಲ್‌ನಲ್ಲೇ ಅಧಿಸೂಚನೆ ಹೊರಡಿಸಿದ್ದ […]

Job News

2024ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ವೇಳಾ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದ 2024ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ವೇಳಾ ಪಟ್ಟಿ ಪ್ರಕಟಗೊಂಡಿದೆ. ಮೇ. 5 ರಿಂದ ಜೂ.12ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದ್ವಿತೀಯ ಅಧಿವೇಶನದ ಇಲಾಖಾ […]

Education News

ಎಸ್.ಎಸ್.ಎಲ್.ಸಿ ಪರೀಕ್ಷೆ ಪಾಸಾಗಲು ಅಂಕಗಳ ಮಿತಿ ಶೇ.33ಕ್ಕೆ ಇಳಿಸಬೇಕು: ಕ್ಯಾಮ್ಸ್‌ ಆಗ್ರಹ

ಬೆಂಗಳೂರು: ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಸುಧಾರಣೆಯಾಗುವ ನಿಟ್ಟಿನಲ್ಲಿ ಕನಿಷ್ಠ ಅಂಕಗಳನ್ನು ಶೇ.35 ರಿಂದ ಶೇ.33ಕ್ಕೆ ಇಳಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲಾ ಸಂಘ (ಕ್ಯಾಮ್ಸ್‌) ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು […]

News

ಜಾತಿ ರಹಿತ ಬೌದ್ಧರಿಗೆ ಪ್ರತ್ಯೇಕ ಧರ್ಮದ ಕಾಲಂ ರಚಿಸಲು ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಮೇ 5 ರಿಂದ 17 ರವರೆಗೆ ಒಳ ಮೀಸಲಾತಿ ವರ್ಗಿಕರಣ ಮಾಡಲಾಗುತ್ತಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿ ಸಮೀಕ್ಷೆ ದತ್ತಾಂಶದಲ್ಲಿ ಬೌದ್ಧ ಧರ್ಮದ ಕಾಲಂ ಸೃಷ್ಟಿಸಿಲ್ಲ ಹಾಗೂ ಜಾತಿ ರಹಿತ ಬೌದ್ಧರೆಂದು ಸೇರಿಸಲು […]

Education News

ಎಸ್.ಎಸ್.ಎಲ್.ಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ-2 ಪರೀಕ್ಷೆಯು ಮೇ 26 ರಿಂದ ಜೂನ್ 2ರ ವರೆಗೆ ನಡೆಯಲಿದೆ. ಮಾರ್ಚ್ ತಿಂಗಳಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವವರು, ಖಾಸಗಿಯಾಗಿ ಪರೀಕ್ಷೆ ತೆಗೆದುಕೊಳ್ಳುವವರು ಮೇ […]

News

ಬಾಸ್ಕೆಟ್‌ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಆಕ್ಷೇಪ

ಬೆಂಗಳೂರು : ಇಂದಿರಾನಗರ 1ನೇ ಹಂತದಲ್ಲಿರುವ ಬಿಬಿಎಂಪಿ ಆಟದ ಮೈದಾನದಲ್ಲಿ ಬಾಸ್ಕೆಟ್‌ಬಾಲ್ ಕ್ರೀಡಾಂಗಣ ನಿರ್ಮಿಸಬಾರದು. ಈಗಿರುವ ಸ್ಥಿತಿಯಲ್ಲೇ ಅಭಿವೃದ್ಧಿ ಪಡಿಸಿ, ಎಲ್ಲರೂ ಮುಕ್ತವಾಗಿ ಬಳಸುವಂತೆ ಇರಬೇಕು ಎಂದು ಐ ಚೆಂಜ್ ಇಂದಿರಾನಗರ ಸಂಘಟನೆ ಸದಸ್ಯೆ […]

News

ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಎತ್ತರಿಸುವಂತೆ ಆಗ್ರಹ

ಬೆಂಗಳೂರು: ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 515 ಮೀಟರನಿಂದ 524.256 ವರೆಗೆ ಎತ್ತರಿಸಬೇಕು ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಆಗ್ರಹಿಸಿದರು. ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು […]

Education News

ಮೇ 4ಕ್ಕೆ ರಾಜ್ಯದ 381 ಕೇಂದ್ರಗಳಲ್ಲಿ ನಡೆಯಲಿದೆ ನೀಟ್ ಪರೀಕ್ಷೆ

ಬೆಂಗಳೂರು : ಪ್ರಸಕ್ತ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮೇ 4ರ ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಅಂದು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ […]

News

ದೆಹಲಿಯಲ್ಲಿ ಗುಡುಗು ಸಹಿತ ಭಾರಿ ಮಳೆ; 200ಕ್ಕೂ ಹೆಚ್ಚು ವಿಮಾನಗಳ ಸಂಚಾರ ವ್ಯತ್ಯಯ

ನವದೆಹಲಿ: ಗುಡುಗು ಸಹಿತ ಸುರಿದ ಭಾರಿ ಮಳೆಗೆ ಶುಕ್ರವಾರ ವಿಮಾನ ನಿಲ್ದಾಣದಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ಮೂರು ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ ಎಂದು ದೆಹಲಿ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಮಾಹಿತಿ […]

Education News

ಪಿಜಿಸಿಇಟಿ-2025 ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಅಹ್ವಾನ

ಬೆಂಗಳೂರು: 2025-26ನೇ ಸಾಲಿನ ಮೊದಲನೇ ವರ್ಷದ ಎಂಬಿಎ, ಎಂಸಿಎ, ಎಂಎ, ಎಂ.ಟೆಕ್, ಎಂ. ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ನಡೆಯುವ ಪಿಜಿಸಿಇಟಿ-2025 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಿದೆ. ಗೇಟ್ ಪರೀಕ್ಷೆಯಲ್ಲಿ […]

You cannot copy content of this page