News

ಅಮೆರಿಕ ಕನ್ನಡ ಸಂಘಟನೆಗಳ ಕೂಟ ‘ಅಕ್ಕ’ ಅಧ್ಯಕ್ಷರಾಗಿ ಮಧು ರಂಗಯ್ಯ ಆಯ್ಕೆ

ಬೆಂಗಳೂರು: ಅಮೆರಿಕದ ಕನ್ನಡ ಸಂಘಟನೆಗಳ ಕೂಟದ (ಅಕ್ಕ) ಅಧ್ಯಕ್ಷರಾಗಿ ಮಧು ರಂಗಯ್ಯ ಆಯ್ಕೆಯಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಅವರು ಕೂಟವನ್ನು ಮುನ್ನಡೆಸಲಿದ್ದಾರೆ. ಮುಂಬರುವ ಅಕ್ಕ ಸಮ್ಮೇಳನ ಹಾಗು ವಿವಿಧ ಕಾರ್ಯಕ್ರಮಗಳು ನೂತನ ಪದಾದಿಕಾರಿಗಳ […]

Education News

ನಾಳೆ ಪ್ರಕಟವಾಗಲಿದೆ ಎಸ್‌ಎಸ್‌ಎಲ್‌ಸಿ ಫಲಿತಾಂಶ

ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಾಳೆ ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಲಿದೆ. 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಪರೀಕ್ಷೆಗಳು ಮಾ.21 ರಿಂದ ಏ.4 ರವರೆಗೆ ನಡೆದಿದ್ದು, […]

Law News

ಬೈಕ್‌ ಟ್ಯಾಕ್ಸಿ ಸೇವೆಯನ್ನು ಮುಂದುವರಿಸುವಂತೆ ಆದೇಶಿಸಿದ ಹೈಕೋರ್ಟ್

ಬೆಂಗಳೂರು: ಓಲಾ, ಉಬರ್ ಮತ್ತು ರ್ಯಾಪಿಡೊ ಬೈಕ್‌ ಟ್ಯಾಕ್ಸಿ ಸೇವೆಯನ್ನು ಜೂನ್ 15ರವರೆಗೆ ಮುಂದುವರಿಸುವಂತೆ ಸೂಚಿಸಿ ಕರ್ನಾಟಕ ಹೈಕೋರ್ಟ್ ಆದೇಶವನ್ನು ನೀಡಿದೆ. ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬ‌ರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ […]

Education News

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿದ್ಯಾಭ್ಯಾಸ ಸಾಲ ಯೋಜನೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಉತ್ತರ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವೈದ್ಯಕೀಯ (ಎಂಬಿಬಿಎಸ್) […]

Education News

ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೆಡೆಸುವ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನವಾಗಿದೆ. 2025-26ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ) ಪ್ರವೇಶದ ಪಿಜಿಸಿಇಟಿ ಹಾಗೂ […]

Education News

ಅಲ್ಪಸಂಖ್ಯಾತರ ವಸತಿ ಶಾಲೆಗಳ ಪ್ರವೇಶಕ್ಕೆ ಹೆಚ್ಚಾಗಿದೆ ಡಿಮ್ಯಾಂಡ್

ಬೆಂಗಳೂರು: 2025-26 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮುಸ್ಲಿಂ ವಸತಿ ಶಾಲೆಗಳ 6ನೇ ತರಗತಿ […]

News

ಭಯೋತ್ಪಾದಕರ ದಾಳಿಗೆ ಬಲಿಯಾದ ಭರತ್ ಭೂಷಣ್ ಕುಟುಂಬಕ್ಕೆ ಎಂಇಐ ಸಂಸ್ಥೆಯಿಂದ ಆರ್ಥಿಕ ನೆರವು

ಬೆಂಗಳೂರು: ಭಯೋತ್ಪಾದಕರ ದಾಳಿಗೆ ಬಲಿಯಾದ ಭರತ್ ಭೂಷಣ್ ಕುಟುಂಬಕ್ಕೆ ಎಂಇಐ ಸಂಸ್ಥೆಯಿಂದ ಒಂದು ಲಕ್ಷ ಮೊತ್ತದ ಆರ್ಥಿಕ ನೆರವನ್ನು ನೀಡಲಾಯಿತು. ಶನಿವಾರ ಭರತ್ ಭೂಷಣ್ ಅವರ ಮತ್ತಿಕೆರೆಯ ನಿವಾಸಕ್ಕೆ ಎಂಇಐ ಕಂಪನಿಯ ಅಧ್ಯಕ್ಷ ಎಸ್. […]

News

ಗ್ರಾಮ ಪಂಚಾಯತಿಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ; ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅಧಿಕಾರದ ಮೇರೆಗೆ ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿ […]

Education News

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೊಸ ದಾಖಲೆ ಬರೆದ ವಿದ್ಯಾರ್ಥಿನಿ ದೀಕ್ಷಾ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ವಿದ್ಯಾರ್ಥಿನಿ ದೀಕ್ಷಾ 600ಕ್ಕೆ 600 ಅಂಕ ಪಡೆಯುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಇತ್ತೀಚಿಗೆ ನಡೆದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ವಾಗ್ದೇವಿ ಪಿಯು […]

News

ಟಿಸಿಎಸ್ ವರ್ಲ್ಡ್ 10ಕೆ ರನ್ ಗಾಗಿ ಬೆಳಗಿನಜಾವದಿಂದಲೇ ಮೆಟ್ರೋ ಸಂಚಾರ ಆರಂಭ

ಬೆಂಗಳೂರು: ಟಿಸಿಎಸ್ ವರ್ಲ್ಡ್ 10ಕೆ ರನ್ ಹಿನ್ನೆಲೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸುವವರ ಅನುಕೂಲಕ್ಕಾಗಿ ಬೆಳಗಿನ ಜಾವವೇ ನಮ್ಮ ಮೆಟ್ರೋ ಸಂಚಾರ ಆರಂಭವಾಗಲಿದೆ. ಮೈರಥಾನ್ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ, ನಮ್ಮ ಮೆಟ್ರೋ ಏ.27ರ ಭಾನುವಾರ ಬೆಳಗ್ಗೆ 3:30ಕ್ಕೆ […]

Education News

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸ್ನಾತಕ ಪದವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ-ಸೆಂಟ್ರಲ್‍ಕಾಲೇಜ್‍ಕ್ಯಾಂಪಸ್ ಆವರಣದಲ್ಲಿ ವಿವಿಧ ಸ್ನಾತಕ ಪದವಿ ವ್ಯಾಸಂಗಕ್ಕಾಗಿ ಮತ್ತು ಮಲ್ಲೇಶ್ವರಂ 13ನೇ ಕ್ರಾಸ್‍ನಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿನ ವಿಶ್ವವಿದ್ಯಾನಿಲಯದ ಮಹಿಳಾ ಮಹಾವಿದ್ಯಾಲಯದಲ್ಲಿ ವಿವಿಧ ಸ್ನಾತಕ […]

News

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸಮಗ್ರ ತನಿಖೆಗೆ ಒತ್ತಾಯಿಸಿದ ಮುಸ್ಲಿಂ ಉಲೇಮಾಗಳು

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿ ಖಂಡನೀಯ. ದಾಳಿಗೆ ಸಂಭಂದಿಸಿದಂತೆ ಕೇಂದ್ರ ಸರಕಾರ ಸಮಗ್ರ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ರಾಜ್ಯದ […]

News

“ಪಿ.ಎನ್.ಬಿ ನಿರ್ಮಾಣ್- 2025” ಸಾಲ ಯೋಜನೆಯನ್ನು ಘೋಷಿಸಿದ ಪಂಜಾಬ್ ನ್ಯಾಷನಲ್ ಬ್ಯಾಂಕ್

ಬೆಂಗಳೂರು: ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಪಂಜಾಬ್ ನ್ಯಾಷನಲ್ ಬ್ಯಾಂಕ್  ಜೂನ್ 20 ರವರೆಗೆ ವಿಶೇಷ ಆವೃತ್ತಿಯ ಚಿಲ್ಲರೆ ಸಾಲ ಅಭಿಯಾನ “ಪಿ.ಎನ್.ಬಿ ನಿರ್ಮಾಣ್- 2025” ಅನ್ನು ಘೋಷಿಸಿದೆ. ಈ ಅಭಿಯಾನ ಎಲ್ಲ ಶಾಖೆಗಳಲ್ಲಿನ […]

Health News

ಶೇಕಡ 96 ರಷ್ಟು ವಿಶೇಷಚೇತನರಿಗೆ ಮೂಲಭೂತ ಆರೋಗ್ಯ ವಿಮೆ ದೊರೆತಿಲ್ಲ; ಸಮೀಕ್ಷಾ ವರದಿಯಲ್ಲಿ ಬಹಿರಂಗ

ಬೆಂಗಳೂರು: ವಿಶೇಷ ಚೇತನರ ಆರೋಗ್ಯ ಸ್ಥಿತಿಗತಿಗಳ ಸಮೀಕ್ಷಾ ವರದಿ ಬಿಡುಗಡೆಗೊಂಡಿದ್ದು, ಅದರಲ್ಲಿ ಶೇ. 70 ರಿಂದ 96 ರಷ್ಟು ವಿಶೇಷಚೇತನ ವ್ಯಕ್ತಿಗಳಿಗೆ ಮೂಲಭೂತ ಆರೋಗ್ಯ ವಿಮೆಯೇ ದೊರೆತಿಲ್ಲ ಎಂಬ ಪ್ರಮುಖ ಅಂಶ ಬಹಿರಂಗಗೊಂಡಿದೆ. ಈ […]

Job News

2500 ನಿರ್ವಾಹಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಬಿಎಂಟಿಸಿ 2500 ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಈ ಕೂಡಲೇ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿ ನೇಮಕಾತಿ […]

Education News

ಶಿಷ್ಯವೇತನದೊಂದಿಗೆ ವೃತ್ತಿಪರ ತರಬೇತಿಗೆ ಅರ್ಜಿ; ಅವಧಿ ವಿಸ್ತರಿಸಿದ ಸಮಾಜ ಕಲ್ಯಾಣ ಇಲಾಖೆ

ಬೆಂಗಳೂರು: ಶಿಷ್ಯವೇತನದೊಂದಿಗೆ ವೃತ್ತಿಪರ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸಮಾಜ ಕಲ್ಯಾಣ ಇಲಾಖೆ ವಿಸ್ತರಿಸಿದೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಐ.ಐ.ಎಸ್ ಸಿ, […]

News

ಮೇ 5, 6 ರಂದು ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ಬೆಂಗಳೂರು: ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಪ್ರತಿಭೆಗಳನ್ನು ಆಯ್ಕೆ ಮಾಡುವ ಸಲುವಾಗಿ ಜಯ ಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರಗಳಲ್ಲಿ ಮೇ 5 ಮತ್ತು 6 ರಂದು […]

Education News

ನಾಳೆ ನೀಟ್ ಮಾಕ್ ಪರೀಕ್ಷೆ

ನವದೆಹಲಿ/ಬೆಂಗಳೂರು: ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆ ಮೇ. 4 ರಂದು ನಡೆಯಲಿದ್ದು, ಇದಕ್ಕೂ ಮುನ್ನ ಅಲೆನ್ ಕೆರಿಯರ್ ಇನ್‌ಸ್ಟಿಟ್ಯೂಟ್ ದೇಶಾದ್ಯಂತ ವಿದ್ಯಾರ್ಥಿಗಳಿಗೆ ಉಚಿತ ನೀಟ್ ರಾಷ್ಟ್ರೀಯ ಮಾಕ್ ಪರೀಕ್ಷೆಯನ್ನು ನಾಳೆ ರಾಷ್ಟ್ರಮಟ್ಟದಲ್ಲಿ ಆಯೋಜಿಸಿದೆ. […]

You cannot copy content of this page