ಹನಿಟ್ರ್ಯಾಪ್ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಗೆ ಮನವಿ ಸಲ್ಲಿಸಿದ ಸಚಿವ ರಾಜಣ್ಣ
ಬೆಂಗಳೂರು: ಹನಿಟ್ರ್ಯಾಪ್‌ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಗೃಹ ಸಚಿವ ಜಿ.ಪರಮೇಶ್ವರ್ ಗೆ ಮನವಿ ಸಲ್ಲಿಸಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಮನವಿ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ […]