News

ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2024-25ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್. ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ […]

News

ಪಂಚಾಯತ್ ಕೆರೆಗಳ ಮೀನು ಪಾಶುವಾರು ಹಕ್ಕಿನ ಅವಧಿಯನ್ನು ಒಂದು ವರ್ಷದ ಕಾಲ ವಿಸ್ತರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ಒಂದು ವರ್ಷದ ಅವಧಿಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರ […]

News

ಪಿಡಿಒ-ಗ್ರಾ.ಪಂ ಕಾರ್ಯದರ್ಶಿ ಕೇಂದ್ರ ಸ್ಥಾನದಲ್ಲಿ ಇರಲೇಬೇಕು; ರಾಜ್ಯ ಸರ್ಕಾರದ ಸುತ್ತೋಲೆ ವೈರಲ್

ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಕೇಂದ್ರ ಸ್ಥಾನದಲ್ಲಿ ವಾಸ ಮಾಡಲೇಕು ಎಂದು ರಾಜ್ಯ ಸರ್ಕಾರ 2012ರಲ್ಲಿಯೇ ಹೊರಡಿಸಿರುವ ಸುತ್ತೋಲೆ ಮತ್ತೆ ಮುನ್ನಲೆಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಸುತ್ತೋಲೆಯಲ್ಲೇನಿದೆ: […]

News

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಘೋಷಣೆ; ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಆಹ್ವಾನ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 2024 -25ನೇ […]

News

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕ/ ಸ್ನಾತಕೋತ್ತರ ಪದವಿಗಳು, ಡಿಪ್ಲೋಮಾ ಹಾಗೂ ಯುಜಿ/ಪಿಜಿ […]

News

ನಮ್ಮ ಮೆಟ್ರೋ ಹಳದಿ ಮಾರ್ಗದ 2ನೇ ಸಿಗ್ನಲಿಂಗ್ ಪರೀಕ್ಷೆ ಪೂರ್ಣ

ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ 2ನೇ ಸಿಗ್ನಲಿಂಗ್ ಪರೀಕ್ಷೆ ಪೂರ್ಣಗೊಂಡಿದ್ದು, ಮಾರ್ಚ್ ಮೊದಲ ವಾರದಿಂದ ಇತರ ರೈಲು ಪರೀಕ್ಷೆೆ ನಡೆಯಲಿದೆ. ಹಳದಿ ಮಾರ್ಗಕ್ಕೆೆ ಇದು ಎರಡನೇ ರೈಲು ಸೆಟ್ ನಡೆಯುತಿದ್ದು, ಬಹು ಇತರ […]

News

ನಾಳೆ ನಗರದ ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ನಾಳೆ (ಸೋಮವಾರ) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ 66/11 ಕೆ.ವಿ ಪಾಟರಿರೋಡ್ ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯಗಳು ಇರುವುದರಿಂದ ಹಲವು ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹಳೆಬೈಯಪ್ಪನಹಳ್ಳಿ, […]

News

ವಿಧಾನಸೌಧದ ಆವರಣದಲ್ಲಿ ಪ್ರಥಮ ಪುಸ್ತಕ ಮೇಳ; ಪ್ರಕಾಶಕರು, ಮಾರಾಟಗಾರರಿಂದ ಅರ್ಜಿ ಆಹ್ವಾನ

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪ್ರಥಮ ಪುಸ್ತಕ ಮೇಳ ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯಾದ ಪ್ರಕಾಶಕರು ಮತ್ತು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ […]

News

ರಾಜಿಕ್ ಸಿಂಡ್ರೋಮ್ ನಿಂದ ಕರುಳಿನಲ್ಲಿ ರಕ್ತಸ್ರಾವ; ಹೆಚ್ಚುತ್ತಿವೆ ಹಸುಗಳ ಸಾವಿನ ಪ್ರಕರಣಗಳು

ಬೆಂಗಳೂರು: ಇತ್ತೀಚೆಗೆ ಗೋವುಗಳಿಗೆ ಹೆಮರಾಜಿಕ್ ಸಿಂಡ್ರೋಮ್ ಎಂಬ ಮಾರಣಾಂತಿಕ ರೋಗ ವ್ಯಾಪಿಸಿದ್ದು, ಹಸುಗಳು ಹಠಾತ್ ಸಾವೀಗೀಡಾಗುತ್ತಿವೆ. ರಾಜ್ಯ ಸರ್ಕಾರದ ನಿಷ್ಕಾಳಜಿಯಿಂದಾಗಿ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಗಡಿ, ತೀರ್ಥಹಳ್ಳಿ, ಚಿತ್ರದುರ್ಗ ಮತ್ತು ಕೋಡಿಹಳ್ಳಿ ಮತ್ತಿತರೆ […]

News

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿವೆ 19 ರಾಷ್ಟ್ರಗಳು; 10 ಲಕ್ಷ ಕೋಟಿ ಹೂಡಿಕೆಯ ನಿರೀಕ್ಷೆ

ಬೆಂಗಳೂರು: ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 19 ರಾಷ್ಟ್ರಗಳು ಪಾಲ್ಗೊಳ್ಳುತ್ತಿದ್ದು, ಈ ಪೈಕಿ 10 ರಾಷ್ಟ್ರಗಳೊಂದಿಗೆ ಸುಸ್ಥಿರ ಆರ್ಥಿಕ ಬೆಳವಣಿಗೆಗೆ, ಹೂಡಿಕೆಗೆ ಇರುವ ಅವಕಾಶಗಳು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಕರ್ನಾಟಕದ ಸ್ಥಾನಮಾನ, […]

News

ವಿಧಾನಸೌಧದ ಆವರಣದಲ್ಲಿ ಇದೇ ಮೊದಲಬಾರಿಗೆ ಪುಸ್ತಕ ಮೇಳ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಇದೇ ಮೊದಲಬಾರಿಗೆ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳವನ್ನು ಆಯೋಜಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು, ಸಾಹಿತ್ಯಾಸಕ್ತರು, ಪ್ರಕಾಶಕರು, ಓದುಗರು, ಶಾಸಕರು, ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು […]

News

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನಕ್ಕೆ ಕೊಡುಗೆಯಾಗಿ ಬಂದಿರುವ ಆಂಬ್ಯುಲೆನ್ಸ್, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೂ ಪ್ರಯೋಜನ ಒದಗಿಸಲಿದೆ. ಅಲ್ಲಿನ ಸಿಬ್ಬಂದಿಗಳಿಗೆ ತುರ್ತು ಆರೋಗ್ಯ ಸೇವೆಯ ಅಗತ್ಯವಿದ್ದಾಗ ಆಸ್ಪತ್ರೆಗೆ ಕರೆ ತರಲು ಆಂಬ್ಯುಲೆನ್ಸ್ ವಾಹನ ನೆರವಾಗಲಿದೆ. […]

News

ಇನ್ಮುಂದೆ ಜನರಿಗೆ ಸಿಗಲಿದೆ ಕ್ಯೂ ಆರ್ ಕೋಡ್ ಮೂಲಕ ನಮ್ಮ ಕ್ಲಿನಿಕ್ ಗಳ ಮಾಹಿತಿ

ಬೆಂಗಳೂರು: ಬಿಬಿಎಂಪಿ ನಮ್ಮ ಕ್ಲಿನಿಕ್ ಗಳ ಬಗ್ಗೆೆ ಜನರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಂಡಿದ್ದು, ಕ್ಯೂ ಆರ್ ಕೋಡ್ ಮೂಲಕ ಮಾಹಿತಿ ನೀಡಲು ಮುಂದಾಗಿದೆ. ನಮ್ಮ ಕ್ಲಿನಿಕ್‌ಗಳ ಬಗ್ಗೆೆ ಜನರಲ್ಲಿ ಅರಿವು ಮೂಡಿಸುವುದರ ಜತೆಗೆ, […]

News

ಏರೋ ಇಂಡಿಯಾ-2025: ಜಿಕೆವಿಕೆಯಲ್ಲಿ ಫ್ರೀ ಪಾರ್ಕಿಂಗ್, ಐಎಎಫ್ ತಲುಪಲು ಉಚಿತ ಬಿಎಂಟಿಸಿ ಬಸ್ ವ್ಯವಸ್ಥೆ

ಬೆಂಗಳೂರು: ಯಲಹಂಕ ವಾಯುಸೇನಾ ನೆಲೆಯಲ್ಲಿ ಜರಗುವ ಪ್ರತಿಷ್ಠಿತ ಏರೋ ಇಂಡಿಯಾ-2025 ಪ್ರದರ್ಶನ ವೀಕ್ಷಿಸಲು ಫೆಬ್ರವರಿ 13 ಮತ್ತು 14 ರಂದು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಈ ಎರಡು ದಿನ ಜಿಕೆವಿಕೆ ಒಳಗೆ ಫ್ರೀ ಪಾರ್ಕಿಂಗ್ […]

News

ಕೊಲೆ ಯತ್ನ ಕೇಸಿಗೆ ಪ್ರತಿಯಾಗಿ ಎಸ್ಸಿ-ಎಸ್ಟಿ ಕಾಯ್ದೆ ಅಡಿ ಪ್ರತಿದೂರು: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕೊಲೆ ಯತ್ನ ಆರೋಪ ಪ್ರಕರಣಕ್ಕೆ ಪ್ರತಿಯಾಗಿ ಎಸ್ಸಿ-ಎಸ್ಟಿ (ದೌರ್ಜನ್ಯ) ತಡೆ ಕಾಯ್ದೆ ಅಡಿ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ಕೊಲೆ ಯತ್ನದ ಪ್ರಕರಣ ದಾಖಲಾಗಿರುವುದಕ್ಕೆ ಪ್ರತಿಯಾಗಿ ಯಾವುದೇ ಆಧಾರವಿಲ್ಲದೆ ಎಸ್ಸಿ ಎಸ್ಟಿ […]

News

ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆ ಅಂಗೀಕರಿಸುವ ಮುನ್ನ ನಿಯಮ ಪಾಲಿಸಬೇಕು: ಹೈಕೋರ್ಟ್

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ರಾಜೀನಾಮೆ ಸಲ್ಲಿಸಿದ 10 ದಿನಗಳ ತರುವಾಯ ಉಪ ವಿಭಾಗಾಧಿಕಾರಿಗಳು ಪತ್ರವನ್ನು ಅಂಗೀಕರಿಸಬೇಕು, ಅದಕ್ಕೂ ಮೊದಲೇ ಅಂಗೀಕರಿಸಿದ ರಾಜೀನಾಮೆ ಸಿಂಧುವಾಗುವುದಿಲ್ಲ. ಆ ಸಮಯದಲ್ಲಿ ರಾಜೀನಾಮೆ ಕುರಿತು ವಿಚಾರಣೆಯನ್ನು […]

News

ಬಿಬಿಎಂಪಿ ಮೂರು ವಲಯಗಳಲ್ಲಿ ಇ-ಖಾತಾ ಮೇಳ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 3 ವಲಯಗಳಲ್ಲಿ ಇ-ಖಾತಾ ಮೇಳ ಆಯೋಜಿಸಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಬಿಬಿಎಂಪಿಯು ನಾಗರಿಕರ ಅನುಕೂಲಕ್ಕಾಗಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು/ನಾಗರಿಕ ಗುಂಪುಗಳಲ್ಲಿ ಇ-ಖಾತಾ ಮೇಳಗಳನ್ನು ಆಯೋಜಿಸಲಾಗುತ್ತಿದೆ. ಅದರಂತೆ ಶನಿವಾರ ಮಹದೇವಪುರ, ಯಲಹಂಕ ಹಾಗು […]

News

ನಾಯಂಡಹಳ್ಳಿ ಕೆರೆ ಸುತ್ತಮುತ್ತ ಒತ್ತುವರಿಯಾಗಿದ್ದ 2.25 ಗುಂಟೆ ಪ್ರದೇಶ ತೆರವು

ಬೆಂಗಳೂರು: ನಗರದ ನಾಯಂಡಹಳ್ಳಿ ಕೆರೆಯ ಮುಖ್ಯದ್ವಾರದ ಬಳಿ 2.25 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ವಲಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯಂಡಹಳ್ಳಿ ಕೆರೆ ಮೈಸೂರು ರಸ್ತೆಗೆ ಹೊಂದಿಕೊಂಡಂತಿದೆ. […]

You cannot copy content of this page