ಕೋಮು ಭಾವನೆ ಕೆರಳಿಸುವುದೇ ಬಿಜೆಪಿ ನಾಯಕರ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದರು. ಬುಧವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ […]
