News

ಲೋಕ ಅದಾಲತ್‌ನಲ್ಲಿ 58 ಲಕ್ಷ ಪ್ರಕರಣ ಇತ್ಯರ್ಥ

ಬೆಂಗಳೂರು: ಜುಲೈ 12 ರಂದು ರಾಜ್ಯಾದ್ಯಂತ ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 3.11 ಲಕ್ಷ ದಾವೆ ಸೇರಿ ಒಟ್ಟು 58.67 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಕುರಿತಂತೆ ರಾಜ್ಯ […]

News

ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ನೇಮಕ

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಭಕ್ರು ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾ. ಬಖ್ರು ಅವರು 1966ರಲ್ಲಿ ನಾಗಪುರದಲ್ಲಿ […]

News

ಕಟ್ಟಡ ನಿರ್ಮಾಣಕ್ಕೆ ಲಂಚ: ಬಿಬಿಎಂಪಿ ಮಾಜಿ ಸದಸ್ಯನ ಶಿಕ್ಷೆ ರದ್ದು

ಬೆಂಗಳೂರು: ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲು 2 ಲಕ್ಷ ರೂ. ಲಂಚ ಪಡೆದ ಆರೋಪದ ಮೇರೆಗೆ ಗಣೇಶ ಮಂದಿರ ವಾರ್ಡ್‌ನ ಮಾಜಿ ಪಾಲಿಕೆ ಸದಸ್ಯ ಎಲ್‌ ಗೋವಿಂದರಾಜುಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ನಾಲ್ಕು […]

News

ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಹೋದ ಎಸ್ಸಿಎಸ್ಟಿ ಜನರ ಮೇಲೆ ಹಲ್ಲೆ ಮಾಡಿದ್ದವರಿಗೆ 6 ತಿಂಗಳು ಜೈಲು ಶಿಕ್ಷೆ

ಬೆಂಗಳೂರು: ನೂತನವಾಗಿ ನಿರ್ಮಾಣವಾಗಿದ್ದ ದೇವಾಲಯದ ಬಳಿ ದೀಪ ಬೆಳಗಲು ಬಂದಿದ್ದ ಪರಿಶಿಷ್ಟ ಜಾತಿಗೆ ಸೇರಿದ್ದ ಜನರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಲ್ಲದೇ ಇಡೀ ಹರಿಜನ ಕಾಲೊನಿಯನ್ನು ಪೆಟ್ರೋಲ್ ಸುರಿದು ಭಸ್ಮ ಮಾಡುವುದಾಗಿ ಬೆದರಿಕೆ […]

News

ದೇವನಹಳ್ಳಿ ಭೂಸ್ವಾಧೀನ ಬಿಕ್ಕಟಿನ ಕುರಿತು ಸಿಎಂ ಅಂತಿಮ ತೀರ್ಮಾನ: ಸಚಿವ ಎಂಬಿ ಪಾಟೀಲ್

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಒಟ್ಟಿನಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ […]

News

ಮುಂದಿನ 24 ಗಂಟೆಗಳ ಕಾಲ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮುಂದುವರೆದಿದ್ದು, ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ. ಪ್ಯಾಲೇಸ್ ರಸ್ತೆಯ ಕೇಂದ್ರ […]

Education News

ಯುವಿಸಿಇಯಿಂದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೆ.ಆರ್.ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬಿ.ಟೆಕ್ 1ನೇ ರಿಂದ 5ನೇ ಸೆಮಿಸ್ಟರ್ ಹಾಗೂ ಎಂ.ಟೆಕ್ 1ನೇ ಮತ್ತು 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬೋಧಿಸಲು ಎಐಸಿಟಿಇ/ಯುಜಿಸಿ ನಿಯಮಗಳಿಗನುಸಾರ […]

Education News

ಮಕ್ಕಳ ಸಹಾಯವಾಣಿ ಸಂಖ್ಯೆಯ ಗೋಡೆ ಬರಹವನ್ನು ಬರೆಸಬೇಕು: ಶಿಕ್ಷಣ ಇಲಾಖೆ ಆಯುಕ್ತ ತ್ರಿಲೋಕಚಂದ್ರ

ಬೆಂಗಳೂರು: ಮಕ್ಕಳಿಗೆ ತುರ್ತು ಸೇವೆಯನ್ನು ಒದಗಿಸುವ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಉಚಿತ ಮಕ್ಕಳ ಸಹಾಯವಾಣಿ ಸಂಖ್ಯೆಯಾದ 1098 ಅನ್ನು ಎಲ್ಲ ಸರ್ಕಾರಿ ಶಾಲೆಗಳು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸೂಕ್ತ ಸ್ಥಳದ ಮೇಲೆ […]

News

ಹೈಕೋರ್ಟ್‌ಗೆ ನ್ಯಾಯಮೂರ್ತಿಗಳ ಶೀಘ್ರ ನೇಮಕಾತಿ ಕೋರಿ ಸಿಜೆಐಗೆ ಪತ್ರ ಬರೆದ ಬೆಂಗಳೂರು ವಕೀಲರ ಸಂಘ

ರಾಜ್ಯ ಹೈಕೋರ್ಟ್‌ಗೆ ನ್ಯಾಯಮೂರ್ತಿಗಳನ್ನು ಶೀಘ್ರವೇ ನೇಮಕ ಮಾಡುವಂತೆ ಬೆಂಗಳೂರು ವಕೀಲರ ಸಂಘ (ಎಎಬಿ) ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರಿಗೆ ಪತ್ರ ಬರೆದಿದೆ. ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡದೇ ಇರುವುದರಿಂದ […]

News

ಪ್ರಯಾಣಿಕನನ್ನು ಬಿಟ್ಟು ಬಂದ ಬಸ್: ಟಿಕೆಟ್ ಖರ್ಚಿನ ಜೊತೆ ಪರಿಹಾರಕ್ಕೆ ಕೋರ್ಟ್ ಆದೇಶ

ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಹಿರಿಯ ನಾಗರಿಕರನ್ನು ಅಲ್ಲಿಯೇ ಬಿಟ್ಟು ಬಂದಿದ್ದ ಕೆಎಸ್‌ಆರ್‌ಟಿಸಿಗೆ ಬೆಂಗಳೂರಿನ ಗ್ರಾಹಕ ಕೋರ್ಟ್ ದಂಡ ವಿಧಿಸಿದೆ. ಅಲ್ಲದೇ, ತೊಂದರೆಗೊಳಗಾದ ಪ್ರಯಾಣಿಕರಿಗೆ ಟಿಕೆಟ್ ಖರ್ಚಿನ ಜತೆ 1 ಸಾವಿರ ಪರಿಹಾರ ನೀಡಲು ಕೋರ್ಟ್ […]

Health News

ಎರಡ್ಮೂರು ದಿನಗಳೊಳಗೆ ಸಲ್ಲಿಕೆಯಾಗಲಿದೆ ಹೃದಯಾಘಾತ ಪ್ರಕರಣಗಳ ತಜ್ಞರ ಸಮಿತಿಯ ವರದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಹೃದಯಾಘಾತದ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಲು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ 10 […]

News

ರಾಮಮಂದಿರದ ಎಂಟು ಉಪ ದೇವಾಲಯಗಳಿಗೆ ಪೂಜಾ ಪರಿಕರಗಳು ರವಾನೆ

ಬೆಂಗಳೂರು: ಅಯೋಧ್ಯೆಯ ರಾಮಮಂದಿರದ ಎಂಟು ಉಪ ದೇವಾಲಯಗಳಿಗೆ ನಗರದ ಶ್ರೀ ರಾಮ ಸೇವಾ ಮಂಡಳಿಯಿಂದ ಬೆಳ್ಳಿಯ ಪೂಜಾ ಪರಿಕರಗಳನ್ನು ಶುಕ್ರವಾರ ರವಾನಿಸಲಾಯಿತು. ರಾಜಾಜಿನಗರದ ರಾಜಹಂಸ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಧರ್ಮ ಗುರುಗಳ […]

Education News

ದ್ವಿತೀಯ ಪಿಯು ವಿದ್ಯಾರ್ಥಿಯಿಂದ ವಿನೂತನ ಶೈಕ್ಷಣಿಕ ಹಾಜರಾತಿ ಉಪಕರಣ ಅಭಿವೃದ್ಧಿ

ಬೆಂಗಳೂರು/ಪುತ್ತೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವಿ ಅರುಣ್ ಕುಮಾರ್ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಶಾಲೆಯ ವಿದ್ಯಾರ್ಥಿಗಳ […]

Education News

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಜು.15ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ […]

News

ಸಿದ್ದರಾಮಯ್ಯರ ರಾಜೀನಾಮೆಗೆ ಭೂಮಿಕೆ ಸಿದ್ಧ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ […]

News

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ರೈತ ಮೋರ್ಚಾ ಸಭೆ

ಬೆಂಗಳೂರು: ಬಿಜೆಪಿ ರಾಜ್ಯ ರೈತ ಮೋರ್ಚಾ ವಿಶೇಷ ಸಭೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಧ್ಯಾಹ್ನ 1 ಗಂಟೆಗೆ ಜರುಗಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ […]

News

ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಪಕ್ಷದಲ್ಲಿ ಎಲ್ಲಿಯೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಹಾಗುಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬುಧವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ […]

Law News

ಒಪ್ಪಿತ ಲೈಂಗಿಕ ಸಂಬಂಧವನ್ನು ಅತ್ಯಾಚಾರ ಎನ್ನಲಾಗದು: ಹೈಕೋರ್ಟ್

ಒಪ್ಪಿತ ಲೈಂಗಿಕ ಸಂಬಂಧಕ್ಕೂ ಅತ್ಯಾಚಾರಕ್ಕೂ ವ್ಯತ್ಯಾಸವಿದೆ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವಿದ್ದ ಸಂದರ್ಭಗಳಲ್ಲಿ ಅದನ್ನು ಐಪಿಸಿ ಸೆಕ್ಷನ್ 376ರ ಅಡಿ ಅತ್ಯಾಚಾರ ಆಪರಾಧವೆಂದು ಪರಿಗಣಿಸಲಾಗದು ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ಇದೇ ವೇಳೆ […]

You cannot copy content of this page