ನಾಳೆ ಪ್ರಕಟವಾಗಲಿದೆ ಎಸ್ಎಸ್ಎಲ್ಸಿ ಫಲಿತಾಂಶ
ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಾಳೆ ಮಧ್ಯಾಹ್ನ 12.30ರ ನಂತರ ವೆಬ್ಸೈಟ್ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಿದೆ. 2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ರ ಪರೀಕ್ಷೆಗಳು ಮಾ.21 ರಿಂದ ಏ.4 ರವರೆಗೆ ನಡೆದಿದ್ದು, […]