News

ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯ 24 ಕೋಟಿ ಆಸ್ತಿ ಬಿಡಿಎ ವಶ

ಬೆಂಗಳೂರು: ಬಿಡಿಎ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಶುಕ್ರವಾರ ನಡೆದ ಕಾರ್ಯಾಚರಣೆಯಲ್ಲಿ ವಿಶ್ವೇಶ್ವರಯ್ಯ ಬಡಾವಣೆಯ 7ನೇ ಬ್ಲಾಕ್ ನಲ್ಲಿ 24 ಕೋಟಿ ರೂಪಾಯಿ ಆಸ್ತಿಯನ್ನು ವಶಪಡಿಸಿಕೊಂಡಿದೆ. ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ […]

News

ಅನಧಿಕೃತವಾಗಿ ರಸ್ತೆ ಅಗೆದವರ ವಿರುದ್ಧ ಎಫ್.ಐ.ಆರ್ ದಾಖಲು

ಬೆಂಗಳೂರು: ಪಾಲಿಕೆ ವ್ಯಾಪ್ತಿಯ ದಾಸರಹಳ್ಳಿ ವಲಯದ ಶೆಟ್ಟಿಹಳ್ಳಿ ಉಪ‌ ವಿಭಾಗ ವಾರ್ಡ್ ನ ಆರ್.ಕೆ ಲೇಔಟ್ 3ನೇ ಕ್ರಾಸ್ ರಸ್ತೆಯಲ್ಲಿ ಅನಧಿಕೃತವಾಗಿ ರಸ್ತೆ ಅಗೆದಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ. ಆರ್.ಕೆ ಲೇಔಟ್ 3ನೇ ಕ್ರಾಸ್ […]

News

ಜಲಮಂಡಳಿಯಿಂದ ವಿನೂತನ “ಕಾವೇರಿ ಆನ್‌ ವ್ಹೀಲ್ಸ್‌” ಯೋಜನೆ ಅನುಷ್ಠಾನಕ್ಕೆ ಸಿದ್ದತೆ

ಬೆಂಗಳೂರು: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಮಾಡಿದ ಜನರ ಮನೆಬಾಗಿಲಿಗೆ ಬಿಐಎಸ್‌ ಪ್ರಾಮಾಣೀಕೃತ ಶುದ್ದ ಕುಡಿಯುವ ನೀರನ್ನು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ವಿನೂತನ ಯೋಜನೆ “ಕಾವೇರಿ ಆನ್‌ ವ್ಹೀಲ್ಸ್‌” ಯೋಜನೆ ಅನುಷ್ಠಾನಕ್ಕೆ ಬೆಂಗಳೂರು […]

News

ವಕ್ಫ್ ತಿದ್ದುಪಡಿ ಮಸೂದೆ ಅಪೂರ್ಣ: ಹಿಂದೂ ಜನಜಾಗೃತಿ ಸಮಿತಿ ಅಸಮಾಧಾನ

ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿದ ವಕ್ಫ್ ಮಸೂದೆಯಲ್ಲಿ ವಕ್ಫ್ ಮಂಡಳಿಗೆ ನೀಡಲಾದ ಅಪರಿಮಿತ ಅಧಿಕಾರಗಳನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಾಗಿದ್ದರೂ, ಮಸೂದೆಯು ಹಿಂದೂ ಸಮುದಾಯದ ಭೂಮಿಯ ರಕ್ಷಣೆಯನ್ನು ಸಂಪೂರ್ಣವಾಗಿ ಖಾತರಿಪಡಿಸುವುದಿಲ್ಲ. ಪ್ರಸ್ತುತ ವಕ್ಫ್ ಮಸೂದೆ […]

Education News

ಸುಸೂತ್ರವಾಗಿ ನಡೆದ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿಯ ಕಠಿಣ ವಿಷಯಗಳಲ್ಲಿ ಒಂದಾದ ಕಳೆದ ವರ್ಷ ಗೊಂದಲದ ಗೂಡಾಗಿದ್ದ ವಿಜ್ಞಾನ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಈಗಾಗಲೇ ಕನ್ನಡ, ಗಣಿತ, ಇಂಗ್ಲೀಷ್ ಹಾಗೂ ಸಮಾಜ ವಿಜ್ಞಾನ ವಿಷಯಗಳು ಕೂಡ ಹೆಚ್ಚು ಗೊಂದಲವಿಲ್ಲದೆ […]

News

ಬೆಂಗಳೂರಿನಲ್ಲಿ ಐಪಿಎಲ್‌ ಟಿ-20; ತಡರಾತ್ರಿಯವರೆಗೆ ವಿಸ್ತರಣೆಯಾದ ನಮ್ಮ ಮೆಟ್ರೋ ಸೇವೆ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್‌ ಟಿ-20 ಕ್ರಿಕೆಟ್ ಏಳು ಪಂದ್ಯಗಳ ವೀಕ್ಷಿಸಲು ಬರುವವರಿಗೆ ‘ನಮ್ಮ ಮೆಟ್ರೋ’ ತಡರಾತ್ರಿಯವರೆಗೆ ರೈಲು ಸೇವೆಯ ಸಮಯವನ್ನು ವಿಸ್ತರಿಸಿದೆ. ಐಪಿಎಲ್ ಪಂದ್ಯಾವಳಿ ನಡೆಯಲಿರುವ ಏಪ್ರಿಲ್ 2, 10, […]

News

ವಿಜಯನಗರ ಸಾಮ್ರಾಜ್ಯದ ವಂಶಾವಳಿ ವಿವರಿಸುವ ತಾಮ್ರ ಶಾಸನ ಪತ್ತೆ

ಬೆಂಗಳೂರು: ಕರ್ನಾಟಕದ ಇತಿಹಾಸಕ್ಕೆ ಹೊಸತೊಂದು ತಾಮ್ರ ಪಟದ ಶಾಸನ ಇದೀಗ ಸೇರ್ಪಡೆಯಾಗಿದೆ. ಈ ಶಾಸನ ವಿಜಯನಗರ ರಾಜವಂಶಕ್ಕೆ ಸೇರಿದ್ದಾಗಿದ್ದು, ಹೀಗೆ ಬೆಳಕಿಗೆ ಬಂದ ತಾಮ್ರದ ಈ ಶಾಸನವನ್ನು ಬೆಂಗಳೂರಿನ ಫಾಲ್ಕನ್ ಕಾಯಿನ್ಸ್ ಗ್ಯಾಲರಿಯಲ್ಲಿ ಸಂರಕ್ಷಿಸಲಾಗುತ್ತಿದೆ. […]

News

ಆಮ್ ಆದ್ಮಿ ಪಕ್ಷದಿಂದ ರಾಜ್ಯಾದ್ಯಂತ ನಡೆಯಲಿದೆ ಜನಜಾಗೃತಿ ಅಭಿಯಾನ

ಬೆಂಗಳೂರು: ಇತ್ತೀಚಿನ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಪಕ್ಷಗಳ ಸರ್ಕಾರಗಳು ಅಂದಾದುಂದಿ ತೆರಿಗೆ ಹಾಗೂ ಬೆಲೆ ಏರಿಸಿ ಜನಸಾಮಾನ್ಯನು ಬದುಕಲು ಪರದಾಡುವಂತಹ ಪರಿಸ್ಥಿತಿಗೆ ತಳ್ಳಿರುವುದು ಸ್ಥಿತಿಯ ವಿರುದ್ಧ ರಾಜ್ಯದ ಮನೆಮನೆಗಳಲ್ಲಿ ಬೃಹತ್ ಅಭಿಯಾನವನ್ನು […]

News

ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಪಂದ್ಯಗಳು; ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ

ಬೆಂಗಳೂರು: ಏಪ್ರಿಲ್ 2ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯಕ್ಕೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಿಲಿದ್ದು, ಸುಗಮ ಸಂಚಾರದ ದೃಷ್ಟಿಯಿಂದ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಡ್ಡಾಯವಾಗಿ ಪಾರ್ಕಿಂಗ್ […]

News

ಮಧ್ಯರಾತ್ರಿಯೊಳಗೆ ಆಸ್ತಿ ತೆರಿಗೆ ಪಾವತಿಸದಿದ್ದರೆ ಬಿಬಿಎಂಪಿಯಿಂದ ಬೀಳಲಿದೆ ದುಪ್ಪಟ್ಟು ಮೊತ್ತದ ಬರೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಸೋಮವಾರ ಕೊನೆಯ ದಿನವಾಗಿದ್ದು, ಮಾರ್ಚ್ 31ರಂದು ಪಾವತಿಸಲು ವಿಫಲವಾದರೆ ದುಪ್ಪಟ್ಟು ಮೊತ್ತವನ್ನು ಪಾವತಿಸಬೇಕಾಗುತ್ತದೆ. ಬಿಬಿಎಂಪಿ ಒಟಿಎಸ್‌ಗೆ ನೀಡಿದ್ದ ಅವಕಾಶವನ್ನು ಹಲವು ಬಾರಿ ವಿಸ್ತರಿಸಿ ಅಂತಿಮವಾಗಿ ಮಾರ್ಚ್ […]

Education News

150 ನೇ ವಸಂತಕ್ಕೆ ಕಾಲಿರಿಸಿದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಸ್ವಾತಂತ್ರ್ಯ ಪೂರ್ವದ ವಾಸ್ತುಶಿಲ್ಪ ಶೈಲಿ ಮತ್ತು ಬಣ್ಣಗಳನ್ನು ಹೊಂದಿರುವ ಸೆಂಟ್ರಲ್ ಕಾಲೇಜಿನ ಆವರಣ ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಭಾಗವಾಗಿದ್ದು, ಈಗ ಅದು 150 ನೇ ವಸಂತಕ್ಕೆ ಕಾಲಿರಿಸಿದೆ. ಹಳೆಯ […]

News

ಪಾಲಿಕೆಯ ಬಜೆಟ್ ನಲ್ಲಿ ಕಸ ನಿರ್ವಹಣೆಗೆ ಸಿಕ್ಕಿದೆ ಅತಿ ಹೆಚ್ಚು ಒತ್ತು

ಬೆಂಗಳೂರು: ಈ ಬಾರಿಯ ಪಾಲಿಕೆಯ ಬಜೆಟ್ ನಲ್ಲಿ ಕಸ ನಿರ್ವಹಣೆಗೆ ಒತ್ತು ನೀಡಿರುವುದು ಮುಖ್ಯ ವಿಚಾರವಾಗಿ ಹೊರಹೊಮ್ಮಿದೆ. ಸ್ವಚ್ಛ ಬೆಂಗಳೂರು ಕಾರ್ಯಯೋಜನೆ ಅಡಿಯಲ್ಲಿ ಸಮರ್ಪಕ ತ್ಯಾಜ್ಯ ನಿರ್ವಹಣೆಯ ಬಗ್ಗೆ ಸಾರ್ವಜನಿಕರು ಮತ್ತು ತಜ್ಞರು ನೀಡಿದ […]

News

ಬಿಬಿಎಂಪಿ ಅಧಿಕಾರಿಗಳಿಂದ 19,927 ಕೋಟಿ ಗಾತ್ರದ ಬಜೆಟ್ ಮಂಡನೆ

ಬೆಂಗಳೂರು: 2025-26ನೇ ಸಾಲಿನ 19,927 ಕೋಟಿ ಗಾತ್ರದ ಪಾಲಿಕೆ ಬಜೆಟ್ ಅನ್ನು ಹಣಕಾಸು ವಿಶೇಷ ಆಯುಕ್ತ ಹರೀಶ್ ಕುಮಾರ್ ಬಜೆಟ್ ಮಂಡನೆ ಮಾಡಿದರು. ಇದರೊಂದಿಗೆ ಸತತ ಐದನೇಯ ಬಾರಿಗೆ ಅಧಿಕಾರಿಗಳೇ ವಾರ್ಷಿಕ ಬಜೆಟ್ ಮಂಡಿಸಿದಂತಾಗಿದೆ. […]

News

ಮಾಜಿ ಸಿಎಂ ಎಸ್.ಎಂ ಕೃಷ್ಣ ಸ್ಮರಣಾರ್ಥ ಮರುನಾಮಕರಣಗೊಂಡ ಕೆಎಸ್‌ಎಲ್‌ಟಿಎ ಕ್ರೀಡಾಂಗಣ

ಬೆಂಗಳೂರು: ಅತಿ ಹೆಚ್ಚು ಕಾಲ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ​ಅಧ್ಯಕ್ಷರಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಅವರ ಸ್ಮರಣಾರ್ಥವಾಗಿ ಕೆಎಸ್‌ಎಲ್‌ಟಿಎ ಕ್ರೀಡಾಂಗಣವನ್ನು ಎಸ್‌.ಎಂ ಕೃಷ್ಣ ಟೆನಿಸ್ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಯಿತು. ಶುಕ್ರವಾರ […]

News

ಸಿವಿಲ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ: ಏಪ್ರಿಲ್ 1ರಿಂದ ಅನ್ವಯ

ಬೆಂಗಳೂರು: ಏಪ್ರಿಲ್ 1ರಿಂದ ಜಾರಿಗೆ ಬರುವಂತೆ 11 ಸಿವಿಲ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದೇ ವೇಳೆ ಇತ್ತೀಚೆಗೆ ನೇಮಕಗೊಂಡಿರುವ 32 ನೂತನ ಸಿವಿಲ್ ನ್ಯಾಯಾಧೀಶರನ್ನು ಹುದ್ದೆ ಖಾಲಿ ಇದ್ದ ನ್ಯಾಯಾಲಯಗಳಿಗೆ […]

News

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉಚಿತ ವಾಹನ ಚಾಲನಾ ತರಬೇತಿ

ಹುಬ್ಬಳ್ಳಿ/ ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ 2023-24ನೇ ಸಾಲಿನ ಎಸ್‍ಸಿಎಸ್‍ಪಿ/ ಟಿಎಸ್‍ಪಿ […]

Job News

ಕೇಂದ್ರ ಕಾರ್ಮಿಕ ಇಲಾಖೆಯಿಂದ ವಿಶೇಷಚೇತನರಿಗಾಗಿಯೇ ಉದ್ಯೋಗಮೇಳ

ಬೆಂಗಳೂರು: ಭಾರತ ಸರ್ಕಾರದ ಕಾರ್ಮಿಕ ಇಲಾಖೆ ಮತ್ತು ಉದ್ಯೋಗ ಮಂತ್ರಾಲಯದಡಿ ಬರುವ ರಾಷ್ಟ್ರೀಯ ವೃತ್ತಿಸೇವಾ ಕೇಂದ್ರದ ವತಿಯಿಂದ ವಿಶೇಷಚೇತನರಿಗಾಗಿ ಏಪ್ರಿಲ್ 3 ರಂದು ಉದ್ಯೋಗಮೇಳ ನಡೆಯಲಿದೆ. ಅಂದು 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ […]

News

ಶನಿವಾರ ಮಂಡನೆಯಾಗಲಿದೆ ಬೃಹತ್ ಗಾತ್ರದ ಪಾಲಿಕೆ ಬಜೆಟ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯವ್ಯಯ ಶನಿವಾರ ಮಂಡನೆಯಾಗಲಿದ್ದು, 19 ಸಾವಿರ ಕೋಟಿ ರೂ. ಗಿಂತ ಹೆಚ್ಚು ಗಾತ್ರದ ಬಜೆಟ್ ಮಂಡನೆಯಾಗಲಿದೆ. ಅಂದು ಬೆಳಗ್ಗೆ 11 ಗಂಟೆಗೆ ನಗರದ ಟೌನ್‌ಹಾಲ್ […]

You cannot copy content of this page