News

ಕಾಫಿಪುಡಿಯಲ್ಲಿ ಕಲಬೆರಕೆ: ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್

ಆಹಾರ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದ ವ್ಯಕ್ತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ಧ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಕಾಫಿ ಪುಡಿಯಲ್ಲಿ ಕಲಬೆರಕೆ ವಸ್ತುಗಳನ್ನು ಸೇರಿಸಿ ಮಾರಾಟಾ ಮಾಡುತ್ತಿದ್ದ ಆರೋಪದಡಿ ವಿಚಾರಣಾ ನ್ಯಾಯಾಲಯ ವಿಧಿಸಿರುವ ಶಿಕ್ಷೆ […]

News

ಕನಿಷ್ಠ ವೇತನಕ್ಕೆ 9 ಗಂಟೆ ಕೆಲಸದ ಅವಧಿ ಅಗತ್ಯ: ಹೈಕೋರ್ಟ್

ಕರ್ನಾಟಕ ಕನಿಷ್ಠ ವೇತನ ನಿಯಮಗಳ ಅಡಿ ನಿಗದಿಪಡಿಸಿರುವ ಕನಿಷ್ಠ ವೇತನ ಕೇಳುವಂತಿದ್ದರೆ ಕೆಲಸದ ಅವಧಿ 9 ಗಂಟೆಗಳು ಇರಬೇಕು. ಇಲ್ಲದಿದ್ದಲ್ಲಿ ಕನಿಷ್ಠ ವೇತನ ನಿಯಮಗಳ ಅನುಸಾರ ವೇತನ ಕೇಳಲು ಸಾಧ್ಯವಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. […]

News

ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲು: ಸಂವಿಧಾನ ತಿದ್ದುಪಡಿ ಎತ್ತಿಹಿಡಿದ ಸುಪ್ರೀಂ

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಎಸ್ಸಿ-ಎಸ್ಟಿ, ಒಬಿಸಿ ಅಷ್ಟೇ ಅಲ್ಲದೇ ಮೇಲ್ವರ್ಗದ ಸಮುದಾಯಗಳಿಗೂ ಅನ್ವಯಿಸುವಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (EWS) ಶೇ.10 ರಷ್ಟು ಮೀಸಲಾತಿ ಕಲ್ಪಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿ […]

News

ಅಸಭ್ಯ ವರ್ತನೆ: ಪೊಲೀಸ್ ಇನ್ಸಪೆಕ್ಟರ್ ವಿರುದ್ಧ ಎಫ್ಐಆರ್ ದಾಖಲು

ಮಹಿಳಾ ನ್ಯಾಯವಾದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಕೀಲೆ ಸುಶೀಲಾ ಪಾಟೀಲರು ನೀಡಿದ ದೂರಿನ ಮೇರೆಗೆ ಧಾರವಾಡದ ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ […]

News

ಸಿಬ್ಬಂದಿಯ ಹಾಜರಾತಿ ಮಾಹಿತಿ ನೀಡಲು ನಿರಾಕರಿಸಿದ ಪಿಡಿಒ: ₹ 15 ಸಾವಿರ ದಂಡ

ಗ್ರಾಮ ಪಂಚಾಯಿತಿ ಸಿಬ್ಬಂದಿಯ ಹಾಜರಾತಿ ಪುಸ್ತಕದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಪಿಡಿಒಗೆ ಹದಿನೈದು ಸಾವಿರ ರುಪಾಯಿ ದಂಡ ವಿಧಿಸಲಾಗಿದೆ. ಚಿತ್ರದುರ್ಗದ ಚಳ್ಳಕೆರೆ ತಾಲ್ಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿನ ಸಿಬ್ಬಂದಿಗಳ ಹಾಜರಾತಿಗೆ ಸಂಬಂಧಿಸಿದಂತೆ […]

News

KSOU ಪದವಿ ಕಾರಣಕ್ಕೆ ಸರ್ಕಾರಿ ನೌಕರಿಗೆ ಕತ್ತರಿ: ಸೂಕ್ತ ಉದ್ಯೋಗ ಕೊಡಲು ಹೈಕೋರ್ಟ್ ಆದೇಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು)ದಿಂದ ದೂರ ಶಿಕ್ಷಣದ ಮೂಲಕ ಪಡೆದ ಬಿ.ಟೆಕ್‌ ಪದವಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (AICTE) ಅನುಮೋದನೆ ನೀಡದ ಹಿನ್ನೆಲೆಯಲ್ಲಿ ರಾಜ್ಯ ನಗರ ನೀರು ಸರಬರಾಜು ಮತ್ತು […]

News

ರಜೆ ವಿಚಾರದಲ್ಲಿ ಹೈಕೋರ್ಟ್-ಟ್ರಯಲ್ ಕೋರ್ಟ್ ನಡುವೆ ಭಿನ್ನ ನಿಲುವು ಬೇಡ: ಎಎಬಿ ಒತ್ತಾಯ

ದೀಪಾವಳಿ ಹಬ್ಬಕ್ಕೆ ರಜೆ ನೀಡುವ ವಿಚಾರದಲ್ಲಿ ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ಪ್ರತ್ಯೇಕ ನಿಲುವು ಬೇಡ. ಅಕ್ಟೋಬರ್ 25ರಂದು ವಿಚಾರಣಾ ನ್ಯಾಯಾಲಯಗಳಿಗೂ ರಜೆ ವಿಸ್ತರಿಸಬೇಕು ಎಂದು ಬೆಂಗಳೂರು ವಕೀಲರ ಸಂಘ ಹೈಕೋರ್ಟ್ ಗೆ ಮನವಿ […]

News

ಕಕ್ಷೀದಾರನಿಗೆ ವಂಚಿಸಿದ ಆರೋಪ: ವಕೀಲ ಕೆ.ಬಿ ನಾಯಕ್ ಅಮಾನತು

ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೆ ಯಾವುದೇ ನ್ಯಾಯಾಲಯದಲ್ಲಿ ವಕೀಲಿಕೆ ಮಾಡದಂತೆ ವಕೀಲರಾದ ಕೆ.ಬಿ ನಾಯಕ್ ಅವರನ್ನು ಭಾರತೀಯ ವಕೀಲರ ಪರಿಷತ್ತು ಅಮಾನತು ಮಾಡಿದೆ. ಬೆಳಗಾವಿಯ ವಕೀಲರಾದ ಬಸವರಾಜ ಜರಳಿ ಎಂಬುವರು […]

News

ಜನರ ಮನವಿಗಳನ್ನು ಕುರ್ಚಿ ಅಡಿ ಹಾಕಿ ಕೂರಬೇಡಿ: ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ

ಜನ ತಮ್ಮ ಮನವಿ ಅಥವಾ ಅಹವಾಲುಗಳನ್ನು ಸಲ್ಲಿಸಿದಾಗ ಅವುಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ. ಕುರ್ಚಿ ಅಡಿ ಹಾಕಿಕೊಂಡು ಕೂರಬೇಡಿ ಎಂದು ಹೈಕೋರ್ಟ್ ಸರ್ಕಾರಿ ಅಧಿಕಾರಿಗಳಿಗೆ ತಾಕೀತು ಮಾಡಿದೆ. ಬೆಳೆ ಹಾನಿಗೆ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರೂ […]

News

ಸುಳ್ಳು ಸರ್ಟಿಫಿಕೇಟ್ ನೀಡಿ ಉದ್ಯೋಗ ಗಿಟ್ಟಿಸಿದ ಆರೋಪ: ಕೇಸ್ ರದ್ದುಪಡಿಸಿದ ಹೈಕೋರ್ಟ್

ಹುಟ್ಟಿನಿಂದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದರೂ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಗಿಟ್ಟಿಸಿದ್ದ ಆರೋಪದಡಿ ಮಹಿಳೆಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ತಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಕೇಸ್ […]

News

ಹಿಜಾಬ್ ವಿವಾದ: ಒಮ್ಮತವಿಲ್ಲದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಒಮ್ಮತವಿಲ್ಲದ ತೀರ್ಪು ನೀಡಿದೆ. ರಾಜ್ಯ ಸರ್ಕಾರದ ಆದೇಶ ಪುರಸ್ಕರಿಸಿದ್ದ ಹೈಕೋರ್ಟ್ […]

News

ಷರತ್ತು ಉಲ್ಲಂಘಿಸಿದ ಆರೋಪಿಯ ಜಾಮೀನು ರದ್ದು: ಹೈಕೋರ್ಟ್

ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದಡಿ ಬಂಧಿತನಾಗಿದ್ದ ವ್ಯಕ್ತಿ ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆತನಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ. ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಎನ್​ಡಿಪಿಎಸ್​ ಕಾಯ್ದೆ ಅಡಿ ಬಂಧಿತನಾಗಿದ್ದ ನೈಜೀರಿಯಾ ಮೂಲದ […]

News

ಸರ್ಕಾರಿ ಕಚೇರಿಗಳಲ್ಲಿ ಲಂಚ ಇಲ್ಲದೇ ಫೈಲ್ ಮುಂದೆ ಹೋಗಲ್ಲ: ಹೈಕೋರ್ಟ್ ಕಳವಳ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಲಂಚಾವತರಾ ಮಿತಿ ಮೀರಿದೆ. ಲಂಚ ಇಲ್ಲದೇ ಯಾವುದೇ ಫೈಲ್ ಕೂಡ ಮುಂದಕ್ಕೆ ಹೋಗುವುದಿಲ್ಲ ಎಂದು ಹೈಕೋರ್ಟ್ ಲಂಚ ಪ್ರಕರಣದಲ್ಲಿ ಆರೋಪಿಯೊಬ್ಬರ ಜಾಮೀನು ಅರ್ಜಿ ತಿರಸ್ಕರಿಸುವ ವೇಳೆ ಅಭಿಪ್ರಾಯಪಟ್ಟಿದೆ. ಲಂಚ ಪ್ರಕರಣದಲ್ಲಿ […]

News

ಖಾಸಗಿ ದೂರುಗಳ (PCR) ವಿಚಾರಣೆಗೆ ಹೈಕೋರ್ಟ್ ಮಾರ್ಗಸೂಚಿ

ಬೆಂಗಳೂರು: ಖಾಸಗಿ ದೂರುಗಳನ್ನು (ಪಿಸಿಆರ್) ವಿಚಾರಣೆಗೆ ಅಂಗೀಕರಿಸುವಾಗ ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಸರಿಸಬೇಕಾದ ಕ್ರಮಗಳ ಕುರಿತು ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಾಖಲಿಸಿದ್ದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ […]

News

ಎಫ್ಐಆರ್ ವಿಳಂಬವಾದರೆ ತನಿಖಾ ಪ್ರಕ್ರಿಯೆ ಅಮಾನ್ಯವಾಗುವುದಿಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು ಸಂಭಾವ್ಯ ಅಪರಾಧ ಕೃತ್ಯದ ಬಗ್ಗೆ ಮಾಹಿತಿ ಪಡೆದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯು ತಕ್ಷಣವೇ ಎಫ್‌ಐಆರ್ ದಾಖಲಿಸುವುದು ಕಡ್ಡಾಯವಲ್ಲ. ಇಂತಹ ಸಂದರ್ಭಗಳಲ್ಲಿ ವಿಳಂಬವಾಗಿ ದಾಖಲಿಸಿದ ಎಫ್ಐಆರ್ […]

News

ಅಕ್ರಮ ಬಂಧನ: 2 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ತಾಂತ್ರಿಕ ಕಾರಣಗಳ ತಪ್ಪಿನಿಂದಾಗಿ ವ್ಯಕ್ತಿಯೊಬ್ಬರನ್ನು ಕಾನೂನು ಬಾಹಿರವಾಗಿ ಬಂಧಿಸಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್ ಸಂತ್ರಸ್ತ ವ್ಯಕ್ತಿಗೆ 2 ಲಕ್ಷ ಪರಿಹಾರ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶಿಸಿದೆ. ಎನ್‌ಡಿಪಿಎಸ್‌ ಕಾಯ್ದೆ ಅಡಿ ಬಂಧಿತನಾಗಿದ್ದ […]

Column News

ಹಿಂದೂ ಮಹಿಳೆ ಆಸ್ತಿ ಹಕ್ಕು- ಕಾನೂನು ಹೇಳುವುದೇನು: ಇಲ್ಲಿದೆ ಮಾಹಿತಿ

ಲೇಖನ: ಸಂಗಮೇಶ ಎಂ. ಹೆಚ್, ವಕೀಲರು, Ph: 8880722220 ಹಿಂದೂ ವಾರಸಾ ಅಧಿನಿಯಮ 1956- ಸಮಸ್ತ ಹಿಂದೂಗಳಿಗೆ ಅನ್ವಯವಾಗುವಂತೆ ಉತ್ತರಾಧಿಕಾರತ್ವಕ್ಕೆ ಸಂಬಂಧಿಸಿ ಈ ಕಾನೂನನ್ನು ಜಾರಿಗೆ ತರಲಾಗಿದೆ. ಈ ಅಧಿನಿಯಮವು ಮುಸ್ಲಿಂ, ಕ್ರೈಸ್ತ, ಪಾರ್ಸಿ […]

News

ಕೋಲು ಪಕ್ಕಕ್ಕಿಟ್ಟು ಕಲಿಸಿ.. ಎಳೆ ಮನಸ್ಸುಗಳು ನಲುಗಬಾರದು: ಹೈಕೋರ್ಟ್

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಕಲಿಯುತ್ತಿದ್ದ 5 ವರ್ಷದ ಹೆಣ್ಣು ಮಗುವಿನ ಬಟ್ಟೆ ಬಿಚ್ಚಿ ಅವಮಾನಿಸಿದ ಶಿಕ್ಷಕಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಿಕ್ಷಕಿಯ ವಿರುದ್ಧ ದಾಖಲಿಸಿರುವ ಪ್ರಕರಣವನ್ನ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ […]

You cannot copy content of this page