Health News

ವೈದ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿರಬೇಕು: ಗಮನಸೆಳೆಯುತ್ತಿದೆ ಆರೋಗ್ಯ ಇಲಾಖೆ ಸುತ್ತೋಲೆ

ಬೆಂಗಳೂರು: ವೈದ್ಯರು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಜನವರಿಯಲ್ಲಿ ಆರೋಗ್ಯ ಇಲಾಖೆಯ ಹೊರಡಿಸಿರುವ ಸುತ್ತೋಲೆ ಸದ್ಯ ಎಲ್ಲರ ಗಮನಸೆಳೆಯುತ್ತಿದೆ. ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗದ ಹಾವಳಿ ಕೂಡ ಎಲ್ಲೆಡೆ […]

News

ವೀರಶೈವ ಧರ್ಮ ಸಿಂಧೂ ಸಂಸ್ಕೃತಿಯ ಹಿನ್ನೆಲೆ ಹೊಂದಿದೆ: ಶಾಸನ ತಜ್ಞ ಡಾ. ಎಂ.ಜಿ.ನಾಗರಾಜ್

ಬೆಂಗಳೂರು: ವೀರಶೈವ ಪರಂಪರೆ ಭಾರತೀಯ ಸಾಂಸ್ಕೃತಿಕ ಇತಿಹಾಸದಲ್ಲಿ ಒಂದು ಜನಪರ ಪರಂಪರೆಯಾಗಿ ಪ್ರಸಿದ್ಧವಾಗಿದೆ. ಭಾರತೀಯ ವರ್ಣವ್ಯವಸ್ಥೆ ಇಂತಹ ಪರಂಪರೆಯ ಮೇಲೆ ಅವಲಂಬಿಗೊಂಡು ಹೆಚ್ಚು ವೈಜ್ಞಾನಿಕವಾಗಿದೆ. ಆದ್ದರಿಂದ ಸಿಂಧೂ ಸಂಸ್ಕೃತಿಯನ್ನು ಹಿಂದೂ ಸಂಸ್ಕೃತಿಯಾಗಿ ಮತ್ತು ಸಿಂಧೂ […]

Health News

ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರಗಳ ಸ್ಥಾಪನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದರು. ವಿಧಾನಸೌಧದಲ್ಲಿ ಶನಿವಾರ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ […]

News

ಪೊಲೀಸರ ವಿರುದ್ಧ ಫೇಸ್ ಬುಕ್ ಲೈವ್: ಕೇಸ್ ರದ್ದುಪಡಿಸಿದ ಹೈಕೋರ್ಟ್

ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅವರ ವಿರುದ್ಧ ಮಾತನಾಡಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್‌ ಅಪರಾಧಕ್ಕೆ ಸಮನಾಗದು ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್ ಚಾಲಕನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ. […]

News

ಆಸ್ತಿ ಬರೆಸಿಕೊಂಡು ಬೀದಿಗೆ ತಳ್ಳಿದ ಮಕ್ಕಳಿಂದ ಸ್ವತ್ತು ಹಿಂಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಲೇಖನ: ಸಂಗಯ್ಯ ಎಂ. ಹಿರೇಮಠ್, ವಕೀಲರು. Ph: 8880722220ಅಜ್ಜ ಅಥವಾ ಅಜ್ಜಿಗೆ 62 ವರ್ಷ. ಚೆನ್ನಾಗಿ ನೋಡಿಕೊಳ್ಳುತ್ತಿದ್ದ ಮಗನಿಗೆ ಇದ್ದ ಆಸ್ತಿಯನ್ನು ಬರೆದುಕೊಟ್ಟು ಬಿಟ್ಟರು. ಆಸ್ತಿ ಬರೆದುಕೊಟ್ಟ ಬಳಿಕ ಆ ಹಿರಿಯ ನಾಗರಿಕನನ್ನು ಮಗ […]

News

ಅಪಘಾತ ಪ್ರಕರಣ; ವಿಮೆ ಪರಿಹಾರಕ್ಕೆ ವಿವಾಹಿತ ಹೆಣ್ಣುಮಕ್ಕಳೂ ಅರ್ಹರು: ಹೈಕೋರ್ಟ್

ಅಪಘಾತ ಪ್ರಕರಣಗಳಲ್ಲಿ ಪೋಷಕರು ಮೃತಪಟ್ಟಾಗ ಅವರ ವಾರಸುದಾರರಿಗೆ ಪರಿಹಾರ ವಿತರಿಸುವಾಗ ಗಂಡು-ಹೆಣ್ಣುಮಕ್ಕಳು ಎಂದು ಭೇದ ಎಣಿಸಲು ಸಾಧ್ಯವಿಲ್ಲ. ವಿವಾಹಿತ ಪುತ್ರಿಯರೂ ಪರಿಹಾರ ಪಡೆಯಲು ಅರ್ಹರಿರುತ್ತಾರೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಅಪಘಾತ ಪ್ರಕರಣದಲ್ಲಿ ಮೃತ […]

News

ಕಾಂಗ್ರೆಸ್ ಸರ್ಕಾರದ ವಿರುದ್ಧ ದ್ವಿಗುಣ ಹೋರಾಟಕ್ಕೆ ಅಮಿತ್ ಶಾ ಸಲಹೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟವನ್ನು ದ್ವಿಗುಣಗೊಳಿಸಬೇಕೆಂಬ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ರಾಷ್ಟ್ರೀಯ ಮುಖಂಡ ಅಮಿತ್ ಶಾ ಅವರು ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ […]

News

ಸನಾತನ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನವಿದೆ: ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ

ಬೆಂಗಳೂರು: ಭಾರತೀಯ ಸನಾತನ ಸಂಸ್ಕೃತಿ ವಿಶ್ವದ ಶೇಷ್ಠ ಸಂಸ್ಕೃತಿಯಾಗಿದ್ದು, ಇಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನವಿದೆ ಎಂದು ಮಂತ್ರಾಲಯ ಮಠದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. ಶುಕ್ರವಾರ ಜಯನಗರದ ಚಂದ್ರಗುಪ್ತಮೌರ್ಯ(ಶಾಲಿನಿ)ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್( […]

News

ರೈಲು ಹಳಿ ದಾಟುವಾಗ ಅಪಘಾತವಾದರೂ ಪರಿಹಾರ ಕೊಡಬೇಕು: ಹೈಕೋರ್ಟ್

ಪಾದಚಾರಿ ಮೇಲ್ಸೇತುವೆ ಇಲ್ಲದೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಮೃತಪಟ್ಟರೆ ಅಥವಾ ಗಾಯಗೊಂಡರೆ ಸಂತ್ರಸ್ತರು ಪರಿಹಾರಕ್ಕೆ ಅರ್ಹರು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೇಲ್ಸೇತುವೆ ಇಲ್ಲದ ರೈಲ್ವೆ ನಿಲ್ದಾಣದಲ್ಲಿ ಹಳಿ […]

News

ಸರ್ಕಾರದ ನಿರ್ಧಾರದಿಂದ ಮೀಸಲಾತಿಗೆ ಧಕ್ಕೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬೆಂಗಳೂರು: ವಸತಿ ಇಲಾಖೆಯ ವಿವಿಧ ಮನೆ ಹಂಚಿಕೆ ಯೋಜನೆಗಳಲ್ಲಿ ಶೇ 15ರಷ್ಟು ಮುಸಲ್ಮಾನರಿಗೆ ಹಂಚಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿರ್ಧಾರದಿಂದ ಸಾಮಾನ್ಯ, ಎಸ್‍ಸಿ, ಎಸ್‍ಟಿ, ಒಬಿಸಿ ಮೀಸಲಾತಿಗೆ ಧಕ್ಕೆ ಆಗಲಿದೆ ಎಂದು […]

News

ಗಂಡನ ಜಾತಿ ಹೆಂಡತಿಗೆ ಅನ್ವಯಿಸಲಾಗದು: ಹೈಕೋರ್ಟ್

ಅಪರೂಪದ ಸಂದರ್ಭದಲ್ಲಿ ಮಾತ್ರವೇ ಮಹಿಳೆಯು ತನ್ನ ಗಂಡನ ಜಾತಿಯ ಸ್ಥಾನಮಾನ ಪಡೆಯುತ್ತಾಳೆ. ವಿವಾಹದ ಬಳಿಕ ಸಾಮಾಜಿಕವಾಗಿ ಅಂಗೀಕರಿಸುವ ಮೂಲಕ ಮಹಿಳೆ ಗಂಡನ ಸಮುದಾಯಕ್ಕೆ ಸೇರುತ್ತಾಳೆ. ಆದರೆ, ಇಂತಹ ತತ್ವವನ್ನು ಚುನಾವಣಾ ವಿಚಾರಗಳಲ್ಲಿ ಪರಿಗಣಿಸಲಾಗದು ಎಂದು […]

News

ಬಾಲಕಿಯನ್ನು ‘ಐಟಂ’ ಎಂದು ಕರೆದ ಉದ್ಯಮಿ: ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ವಿದ್ಯಾರ್ಥಿನಿಯನ್ನು ‘ಐಟಂ’ ಎಂದು ಕರೆದಿದ್ದ 25 ವರ್ಷದ ಉದ್ಯಮಿಗೆ ಮುಂಬೈ ಕೋರ್ಟ್ ಒಂದೂವರೆ ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಮಹಿಳೆಯನ್ನು ‘ಐಟಂ’ ಎಂದು ಕರೆಯುವುದು ಆಕೆಯ ಘನತೆಗೆ ಧಕ್ಕೆ ತರುತ್ತದೆ. ಅಲ್ಲದೇ, ಇಂತಹ […]

Health News

ಕೋವಿಡ್ ಮರಣ ಪರಿಶೋಧನಾ ತಂಡವನ್ನು ಪುನರ್ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ರಚಿಸಲಾಗಿದ್ದ ಮರಣ ಪರಿಶೋಧನಾ ತಂಡವನ್ನು ಪುನರ್ ರಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಆರ್‌ಜಿಐಸಿಬಿ ನಿರ್ದೇಶಕ ಮತ್ತು ಬಿಎಂಸಿಆರ್‌ಐ ವಿಭಾಗದ ಮುಖ್ಯಸ್ಥ ಡಾ. ಬಿ.ಎಲ್ ಶಶಿಭೂಷಣ್ ಅವರನ್ನು ಅಧ್ಯಕ್ಷರನ್ನಾಗಿ […]

News

ನಾವಿರುವವರೆಗೂ ಎಸ್ಕಾಂಗಳ ಖಾಸಗಿಕರಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಾನು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವವರೆಗೂ ರಾಜ್ಯದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ನಗರದ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಕರ್ನಾಟಕ ಪ್ರಸರಣ […]

Education News

ಎಸ್‌ಎಸ್‌ಎಲ್‌ಸಿಯಲ್ಲಿ ಕಡಿಮೆ ಫಲಿತಾಂಶ ದಾಖಲಿಸಿರುವ ಶಾಲೆಗಳಿಗೆ ನೋಟಿಸ್ ಜಾರಿ

ಬೆಂಗಳೂರು: 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳ ಮುಖ್ಯಸ್ಥರ ವಿರುದ್ಧ ಶಾಲಾ ಶಿಕ್ಷಣ ಇಲಾಖೆ ನೋಟಿಸ್ ಜಾರಿಗೊಳಿಸಿದೆ. ಜತೆಗೆ ಫಲಿತಾಂಶ ಕಡಿಮೆ ಬಂದಿರುವ ಅನುದಾನಿತ ಶಾಲೆಗಳ […]

Job News

ವಿದ್ಯುತ್ ಪ್ರಸರಣ ನಿಗಮದಲ್ಲಿ 35 ಸಾವಿರ ಹುದ್ದೆಗಳು ಹಂತ ಹಂತವಾಗಿ ಭರ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿದ್ಯುತ್ ಪ್ರಸರಣ ನಿಗಮದಲ್ಲಿ ಖಾಲಿ ಇರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. […]

Education News

ಹೊಸ ಖಾಸಗಿ ಅನುದಾನ ರಹಿತ ಶಾಲೆಗಳ ನೋಂದಣಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: 2025-26ನೇ ಸಾಲಿಗೆ ಹೊಸದಾಗಿ ಖಾಸಗಿ ಅನುದಾನ ರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ನೋಂದಾಣಿಗೆ ಹಾಗೂ ಉನ್ನತೀಕರಿಸಿದ ತರಗತಿಗಳನ್ನು ಪ್ರಾರಂಭಿಸಲು ಉದ್ದೇಶಿಸಿರುವ ಸಂಸ್ಥೆಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂ.30 ರವರೆಗೆ ಸಮಯಾವಕಾಶ […]

News

ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮಕ್ಕೆ ಮುಂದಾದ ಬಿಬಿಎಂಪಿ

ಬೆಂಗಳೂರು: ನಗರದಲ್ಲಿ ನಿಯಮಬಾಹಿರವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ಬಗ್ಗೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪ್ರತಿಭಟನೆಗೆ ಸ್ಪಂದಿಸಿರುವ ಬಿಬಿಎಂಪಿ ಅಂತಿಮವಾಗಿ ಅಕ್ರಮ ಕಟ್ಟಡಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ವಿರುದ್ಧ ನಿರ್ಣಾಯಕ ಶಿಸ್ತುಕ್ರಮವನ್ನು […]

You cannot copy content of this page