News

ಶಾಸಕ ಸಲ್ಲಿಸಿದ್ದ ಜಾಮೀನು ಅರ್ಜಿ ಒಂದೇ ದಿನದಲ್ಲಿ ಹೈಕೋರ್ಟ್ ಮುಂದೆ: ಎಎಬಿ ಕಳವಳ

ಬೆಂಗಳೂರು: ಚನ್ನಗಿರಿಯ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಒಂದೇ ದಿನದಲ್ಲಿ ಹೈಕೋರ್ಟ್ ಮುಂದೆ ವಿಚಾರಣೆಗೆ ನಿಗದಿ ಮಾಡಿದ ಕ್ರಮಕ್ಕೆ ಬೆಂಗಳೂರು ವಕೀಲರ ಸಂಘ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಕುರಿತಂತೆ […]

News

1ರೂಪಾಯಿ ಚಿಲ್ಲರೆ ಕೊಡದ ಕಂಡಕ್ಟರ್: 3 ಸಾವಿರ ಪರಿಹಾರ ಕೊಡಿಸಿದ ಕೋರ್ಟ್

ಬೆಂಗಳೂರು: ಬಸ್ ನಲ್ಲಿ ಪ್ರಯಾಣಿಸುವ ವೇಳೆ 1 ರೂಪಾಯಿ ಚಿಲ್ಲರೆ ನೀಡದ ಕಂಡಕ್ಟರ್ ನಡವಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಕೋರ್ಟ್ ನೊಂದ ಪ್ರಯಾಣಿಕನಿಗೆ 3 ಸಾವಿರ ರೂಪಾಯಿ ಪರಿಹಾರ ಕೊಡುವಂತೆ ಆದೇಶಿಸಿದೆ. ಬಿಎಂಟಿಸಿ ಬಸ್ ನಲ್ಲಿ […]

News

ದಲಿತ ಮಹಿಳೆ ಸೈಟು ಕಿತ್ತುಕೊಂಡ ಗ್ರಾ.ಪಂ: 1 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಮ್ಯಾನ್ ಹೋಲ್ ಶುಚಿಗೊಳಿಸುವ ವೇಳೆ ಪತಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ನೀಡಿದ್ದ ಸೈಟನ್ನು ಗ್ರಾಮ ಪಂಚಾಯ್ತಿ ಕಿತ್ತುಕೊಂಡಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಗ್ರಾ.ಪಂ ಅಧಿಕಾರಿಗಳಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. […]

News

ವರದಕ್ಷಿಣೆ ಕಿರುಕುಳ: 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣನಾಗಿದ್ದ ವ್ಯಕ್ತಿಗೆ ಬೆಂಗಳೂರಿನ ನ್ಯಾಯಾಲಯ 10 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ತುಮಕೂರು ಮೂಲದ ರಾಮ್ ಪ್ರಸಾದ್ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಈತನ ವಿರುದ್ಧದ ಆರೋಪ […]

News

ಪ್ರೀತಿಸದಿದ್ದರೆ ಆ್ಯಸಿಡ್ ಹಾಕುವ ಬೆದರಿಕೆ: ಆರೋಪಿತನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ತನ್ನನ್ನು ಪ್ರೀತಿಸದಿದ್ದರೆ ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾದ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. 14 ವರ್ಷದ ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಒತ್ತಾಯಿಸಿದ ಹಾಗೂ ಪ್ರೀತಿಸದಿದ್ದರೆ ಆ್ಯಸಿಡ್ ಹಾಕುವ ಬೆದರಿಕೆ ಹಾಕಿದ ಆರೋಪ […]

News

ಸಂತ್ರಸ್ತ ಮಗುವಿಗೆ ಮಾನವೀಯತೆ ತೋರಿದ ಹೈಕೋರ್ಟ್ ನ್ಯಾಯಮೂರ್ತಿ

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದ ತಾಯಿ ಹಾಗೂ ಮಗುವಿನ ಯೋಗಕ್ಷೇಮ ವಿಚಾರಿಸಿ, ಸಂತ್ರಸ್ತ ಮಗುವಿಗೆ ನ್ಯಾಯಮೂರ್ತಿಗಳು ಬಿಸ್ಕೆಟ್ ಪ್ಯಾಕ್ ನೀಡಿ ಮಾನವೀಯತೆ ಮೆರೆದ ಅಪರೂಪದ ಘಟನೆ ಇಂದು ಹೈಕೋರ್ಟ್ ನಲ್ಲಿ ಕಂಡು ಬಂತು. […]

News

“ನ್ಯಾಯಾಂಗದ ಮೇಲೆ ಕೇಂದ್ರ ಸರ್ಕಾರದ ದಾಳಿ ಸಲ್ಲದು”: ಎ.ಪಿ ರಂಗನಾಥ್

ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಪದೇ ಪದೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಕುರಿತಂತೆ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್ ತೀವ್ರ ಆಕ್ರೋಶ […]

News

ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ಗೆ ಡಾಕ್ಟರೇಟ್ ಪದವಿ

ಪುತ್ತೂರು ಮೂಲದ ಖ್ಯಾತ ನ್ಯಾಯವಾದಿ ಹಾಗೂ ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿರುವ ಹಿರಿಯ ವಕೀಲ ಅರುಣ ಶ್ಯಾಮ್ ಎಂ. ಅವರಿಗೆ ಡಾಕ್ಟರೇಟ್ ಪದವಿ ನೀಡಲಾಗಿದೆ. ಅರುಣ್ ಶ್ಯಾಮ್ ಅವರು ಕಾನೂನು ವಿಷಯದಲ್ಲಿ […]

News

ಪತ್ನಿಗೆ ಉಡುಗೊರೆಯಾಗಿ ಬಂದದ್ದು ಆಕೆಯ ಸ್ವಂತ ಆಸ್ತಿ: ಒಪ್ಪಿಗೆ ಇಲ್ಲದೆ ಗಂಡನೂ ತೆಗೆದುಕೊಳ್ಳುವಂತಿಲ್ಲ

ಪತ್ನಿಗೆ ಉಡುಗೊರೆ ರೂಪದಲ್ಲಿ ಬಂದ ಆಭರಣಗಳು ಹಾಗೂ ವಸ್ತುಗಳು ಆಕೆಯ ವೈಯಕ್ತಿಕ ಆಸ್ತಿ. ಇವುಗಳನ್ನು ಆಕೆಯ ಒಪ್ಪಿಗೆ ಇಲ್ಲದೆ ಪತಿಯೂ ಸಹ ತೆಗೆದುಕೊಳ್ಳಲು ಬರುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೆಂಡತಿಯ ಒಡವೆಗಳನ್ನು ಗಂಡ […]

News

ವರದಕ್ಷಿಣೆ ಕಿರುಕುಳಕ್ಕೆ ಕಠಿಣ ಶಿಕ್ಷೆ ಕಾದಿರುತ್ತದೆ: ಸುಪ್ರೀಂಕೋರ್ಟ್

ವರದಕ್ಷಿಣೆ ಸಾವಿಗೆ ಕಠಿಣ ಶಿಕ್ಷೆ ಕಾದಿರುತ್ತದೆ ಎಂಬ ಸಂದೇಶ ವರದಕ್ಷಿಣೆ ಕಿರುಕುಳ ನೀಡುವ ವ್ಯಕ್ತಿಗಳಿಗೆ ಪ್ರಬಲವಾಗಿ ರವಾನೆಯಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ಅತ್ತೆ-ಮಾವನಿಗೆ ವಿಧಿಸಿದ್ದ ಶಿಕ್ಷೆ ಕಡಿತಗೊಳಿಸಲು ನಿರಾಕರಿಸಿದೆ. ತಮ್ಮ ಇಳಿ ವಯಸ್ಸನ್ನಾದರೂ ಪರಿಗಣಿಸಿ […]

News

ಮಾಧ್ಯಮಗಳ ವಿರುದ್ಧ ಅಸಮಾಧಾನ: ಬಹಿರಂಗ ಪತ್ರ ಬರೆದ ಸುಪ್ರೀಂ ಕೋರ್ಟ್ ವಕೀಲ

ಸುಪ್ರೀಂ ಕೋರ್ಟ್ ವಕೀಲ ಹಾಗೂ ಕೆಪಿಸಿಸಿ ಮಾಧ್ಯಮ ವಕ್ತಾರರು ಆಗಿರುವ ಸಂಕೇತ್ ಎಂ ಏಣಗಿ ಮಾಧ್ಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಬಹಿರಂಗ ಪತ್ರ ಬರೆದಿರುವ ಸಂಕೇತ್ ಏಣಗಿ, ಏಕಪಕ್ಷೀಯ ಮನಸ್ಥಿತಿಯಲ್ಲಿ […]

News

ರಸ್ತೆ ಗುಂಡಿಗಳಿಂದ ಸಾವು-ನೋವು: ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಪರಿಣಾಮ ಅಪಘಾತಕ್ಕೆ ಒಳಗಾಗಿ ಹಾನಿಗೊಳಗಾದವರು ದೂರು ದಾಖಲಿಸಲು ಬಂದಾಗ ಅವರಿಗೆ ಕಾರಣಗಳನ್ನು ನೀಡದೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಪೊಲೀಸರು ಮತ್ತು ಗೃಹ ಇಲಾಖೆಗೆ ನಿರ್ದೇಶಿಸಿದೆ. ನಗರದಲ್ಲಿ […]

News

ಭೂಮಿ ದಾಖಲೆ ಸರಿಪಡಿಸಿಕೊಡದ ತಹಶೀಲ್ದಾರ್: 3 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ನ್ಯಾಯಾಲಯದ ಆದೇಶದ ಹೊರತಾಗಿಯೂ ಹಿರಿಯ ನಾಗರಿಕರೊಬ್ಬರಿಗೆ ಅವರ ಭೂಮಿಯ ದಾಖಲೆ ಸರಿಪಡಿಸಿಕೊಡಲು ಉಡಾಫೆ ತೋರಿದ್ದ ತಹಶೀಲ್ದಾರ್ ಗಳಿಗೆ ಹೈಕೋರ್ಟ್ 3 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಅರ್ಜಿದಾರರಿಗೆ ಕೊಡಿಸುವಂತೆ ಆದೇಶಿಸಿದೆ. […]

News

ಹತ್ತಿಪ್ಪತ್ತು ವರ್ಷವಾದರೂ ಇತ್ಯರ್ಥವಾಗದ ಪ್ರಕರಣಗಳು: ವಿಳಂಬಕ್ಕೆ ಹೈಕೋರ್ಟ್ ಬೇಸರ

ಬೆಂಗಳೂರು: ನ್ಯಾಯಾಲಯಗಳಲ್ಲಿ ಹತ್ತಿಪ್ಪತ್ತು ವರ್ಷಗಳಿಂದ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವಕೀಲರು ಸೇರಿದಂತೆ ಸಂಬಂಧಪಟ್ಟವರು ಅಗತ್ಯ ಸಹಕಾರ ನೀಡುವಂತೆ ತಾಕೀತು ಮಾಡಿದೆ. […]

News

ಮನೆಗೆಲಸಕ್ಕೆ ಪೊಲೀಸರ ಬಳಕೆ: ಆರ್ಡರ್ಲಿ ರದ್ದುಪಡಿಸಲು ಹೈಕೋರ್ಟ್ ಆದೇಶ

ಪೊಲೀಸ್ ಸಿಬ್ಬಂದಿಯನ್ನು ಹಿರಿಯ ಅಧಿಕಾರಿಗಳ ಮನೆ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ (ಆರ್ಡರ್ಲಿ ವ್ಯವಸ್ಥೆ) ಕುರಿತಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್, ಕೂಡಲೇ ಈ ಕೆಟ್ಟ ಪದ್ದತಿಯನ್ನು ಸಂಪೂರ್ಣವಾಗಿ ರದ್ದುಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ […]

News

ಸಂವಿಧಾನವೇ ಸುಪ್ರೀಂ: ನ್ಯಾ. ಹೆಚ್.ಪಿ ಸಂದೇಶ್ ಅಭಿಮತ

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಕ್ಕಿಂತಲೂ ಸಂವಿಧಾನವೇ ಸುಪ್ರೀಂ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಶಾಸಕಾಂಗ ಮತ್ತು ಕಾರ್ಯಾಂಗವೂ ನ್ಯಾಯಾಂಗದ ಜೊತೆ-ಜೊತೆಗೆ ಕಾರ್ಯ ನಿರ್ವಹಿಸಿದಾಗ ಮಾತ್ರ ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ […]

News

ಕೊಲೆಯಲ್ಲಿ ಅಂತ್ಯವಾದ ಅಕ್ರಮ ಸಂಬಂಧ: ಆರೋಪಿಗೆ ಜೀವಾವಧಿ ಶಿಕ್ಷೆ

ಅಕ್ರಮ ಸಂಬಂಧದಲ್ಲಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ, ಎರಡು ದಿನಗಳ ಕಾಲ ಶವದೊಂದಿಗೇ ವಾಸವಿದ್ದ ವ್ಯಕ್ತಿಗೆ ಬೆಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಬೆಂಗಳೂರಿನ ದೊಡ್ಡಬಿದರಕಲ್ಲು ನಿವಾಸಿಯಾಗಿದ್ದ ರಾಮಸ್ವಾಮಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. […]

News

ಪೊಲೀಸರಿಗೆ ಸಮವಸ್ತ್ರ-ಅಧಿಕಾರ ನೀಡಿರುವುದು ದರ್ಪ ತೋರಿಸಲಿಕ್ಕಲ್ಲ: ಕೋರ್ಟ್ ತರಾಟೆ

ಉನ್ನತ ಹಂತದ ಅಧಿಕಾರಿಯೊಬ್ಬರಿಗೆ ಕೋರ್ಟ್ ನಲ್ಲಿ ಸಾಕ್ಷ್ಯ ಹೇಳಲು ವಾಟ್ಸಾಪ್ ಮೂಲಕ ಸಮನ್ಸ್ ಕಳುಹಿಸಿದ್ದ ಪೊಲೀಸ್ ಕಾನ್ಸಟೇಬಲ್ ನಡವಳಿಕೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ನಗರದ ಎನ್.ಡಿ.ಪಿ.ಎಸ್ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ […]

You cannot copy content of this page