ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ನೂತನ ಬೆಂಗಳೂರು ಕಮಿಷನರ್ ಆಗಿ ನೇಮಕ
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಆಯಕ್ತರಾಗಿದ್ದ ಬಿ.ದಯಾನಂದ್ ಅಮಾನತುಗೊಂಡ ಬೆನ್ನಲ್ಲೇ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. […]