ಪೊಲೀಸರಿಗೆ ಸಮವಸ್ತ್ರ-ಅಧಿಕಾರ ನೀಡಿರುವುದು ದರ್ಪ ತೋರಿಸಲಿಕ್ಕಲ್ಲ: ಕೋರ್ಟ್ ತರಾಟೆ
ಉನ್ನತ ಹಂತದ ಅಧಿಕಾರಿಯೊಬ್ಬರಿಗೆ ಕೋರ್ಟ್ ನಲ್ಲಿ ಸಾಕ್ಷ್ಯ ಹೇಳಲು ವಾಟ್ಸಾಪ್ ಮೂಲಕ ಸಮನ್ಸ್ ಕಳುಹಿಸಿದ್ದ ಪೊಲೀಸ್ ಕಾನ್ಸಟೇಬಲ್ ನಡವಳಿಕೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ನಗರದ ಎನ್.ಡಿ.ಪಿ.ಎಸ್ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ […]