ಅರಣ್ಯ ಭೂಮಿ ಒತ್ತುವರಿ: ಸರ್ವೆ ಮಾಡಲು ಸರ್ಕಾರಕ್ಕೆ ಹೈಕೋರ್ಟ್ ತಾಕೀತು
ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಸರ್ವೇ ಮಾಡಲು ಆದೇಶ ನೀಡಿ 14 ವರ್ಷ ಕಳೆದರೂ ಸರ್ವೇ ಮಾಡದ ರಾಜ್ಯ ಸರ್ಕಾರದ ನಡೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಅಲ್ಲದೇ, ಜ.15ರಂದು ಸರ್ವೇ ನಡೆಸಿ […]
ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಸರ್ವೇ ಮಾಡಲು ಆದೇಶ ನೀಡಿ 14 ವರ್ಷ ಕಳೆದರೂ ಸರ್ವೇ ಮಾಡದ ರಾಜ್ಯ ಸರ್ಕಾರದ ನಡೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಅಲ್ಲದೇ, ಜ.15ರಂದು ಸರ್ವೇ ನಡೆಸಿ […]
ಮಂಗಳೂರು: ಸೀ ಬರ್ಡ್ ಬಸ್ ನಲ್ಲಿ ಪ್ರಯಾಣಿಸುವಾಗ ತಿಗಣೆ ಕಚ್ಚಿ ಮಹಿಳೆಯೊಬ್ಬರಿಗೆ ತೊಂದರೆ ಉಂಟಾಗಿದ್ದಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ಕೋರ್ಟ್ ಆದೇಶಿಸಿದೆ. ತಿಗಣೆ ಕಚ್ಚಿದ್ದಕ್ಕೆ ದೂರುದಾರ ಮಹಿಳೆಗೆ ಸಾಕಷ್ಟು ತೊಂದರೆ […]
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಎರಡೂ ಕಣ್ಣುಗಳ ದೃಷ್ಟಿ ಕಳೆದುಕೊಂಡಿದ್ದ 17 ವರ್ಷದ ಯುವಕನಿಗೆ ನೀಡಿದ್ದ ಪರಿಹಾರವನ್ನು ಹೈಕೋರ್ಟ್ ಒಂದೂವರೆ ಪಟ್ಟು ಹೆಚ್ಚಿಸಿ ಆದೇಶ ಮಾಡಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ 17 ವರ್ಷದ ಯುವಕ […]
ಬೆಂಗಳೂರು: ಮಾದಕವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ (ಎನ್‌ಡಿಪಿಎಸ್) ದಾಳಿ ನಡೆಸುವಾಗ ಹಾಗೂ ಶಂಕಿತರ ಬಂಧನದ ವೇಳೆ ಪೊಲೀಸರ ವಿರುದ್ಧವೇ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ರಾಜ್ಯ ಪೊಲೀಸ್ ಇಲಾಖೆ […]
ಸುಪ್ರೀಂಕೋರ್ಟ್ ಕೊಲಿಜಿಯಂ ಹೈಕೋರ್ಟ್ನ ಸಂಭಾವ್ಯ ನ್ಯಾಯಮೂರ್ತಿಗಳ ಜತೆ ಸಂವಾದ ಆರಂಭಿಸಿದೆ. ಮೂವರು ಸದಸ್ಯರ ಕೊಲಜಿಯಂನಲ್ಲಿ ಮುಖ್ಯನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಭೂಷಣ್ ಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರು ಇದ್ದಾರೆ. ನ್ಯಾಯಾಂಗ ಅಧಿಕಾರಿಗಳು ಮತ್ತು […]
ಬೆಂಗಳೂರು: ಉದ್ಯೋಗಿಗಳಿಗೆ ಕನಿಷ್ಠ ವೇತನ ನಿಗದಿಪಡಿಸುವ ಸಂದರ್ಭದಲ್ಲಿ ಉದ್ಯೋಗದಾತರ ಅಭಿಪ್ರಾಯವನ್ನೂ ಸರ್ಕಾರ ಆಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಕರ್ನಾಟಕ ಎಂಪ್ಲಾಯರ್ಸ್ ಅಸೋಸಿಯೇಷನ್ ಮತ್ತಿತರರು ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಮುಖ್ಯ […]
ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸುವುದಾಗಿ ತಿಳಿಸಿ ಈ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಮಹಿಳಾ ನ್ಯಾಯವಾದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹೈಕೋರ್ಟ್ ನ ಕಾನೂನು ವಿಭಾಗದ ಜಂಟಿ […]
ಬೆಂಗಳೂರು: ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್ ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ […]
ಬಾಂಗ್ಲಾದೇಶ: ದೇಶದ್ರೋಹ, ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಆರೋಪಗಳಡಿ ಬಾಂಗ್ಲಾದೇಶದಲ್ಲಿ ಬಂಧಿತರಾಗಿರುವ ಹಿಂದೂ ನಾಯಕ ಚಿನ್ಮಯಿ ಕೃಷ್ಣ ದಾಸ್ ಅವರ ಜಾಮೀನು ಅರ್ಜಿ ಮತ್ತೊಮ್ಮೆ ತಿರಸ್ಕೃತವಾಗಿದೆ. ಅಲ್ಲಿನ ನ್ಯಾಯಾಲಯವು 2025ರ ಜನವರಿ 2ಕ್ಕೆ ವಿಚಾರಣೆ ಮುಂದೂಡಿದೆ. ಕೃಷ್ಣ […]
ಬೆಂಗಳೂರು: ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದಿಮೆ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ 47.50 ಕೋಟಿ ಅಕ್ರಮ ಆರೋಪದಡಿ ನಿಗಮದ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಡಿ ಎಸ್ ವೀರಯ್ಯ […]
ಬೆಂಗಳೂರು: ಕಿರುತೆರೆಯ ಬಿಗ್‌ಬಾಸ್ ಸೀಸನ್- 11ರ ಸ್ಪರ್ಧಿಯಾಗಿರುವ ಚೈತ್ರಾ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಎಲ್ಎ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಆರೋಪ ಪ್ರಕರಣದಲ್ಲಿ […]
ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ […]
ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ಆಸ್ತಿ ವಿವರಗಳಲ್ಲಿ ಸತ್ಯಾಂಶ ಮುಚ್ಚಿಟ್ಟ ಆರೋಪದಡಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ₹1 ಸಾವಿರ […]
ರಾಜ್ಯ ಹೈಕೋರ್ಟ್ ನ ಕಾರ್ಯಾಡಳಿತವನ್ನು ಆಕ್ಷೇಪಿಸಿ ಹಾಗೂ ಅದರಲ್ಲಿ ಮಧ್ಯಪ್ರವೇಶಿಸಿ ಸರಿಪಡಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ. ನವೆಂಬರ್ 28 […]
ಬೆಂಗಳೂರು: ಲಾಕಪ್ ಡೆತ್ ಪ್ರಕರಣದಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಕಾನ್ಸ್‌ಟೆಬಲ್‌ಗಳಿಗೆ ಏಳು ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನಗರದ 51ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. […]
ಬೆಂಗಳೂರು: ‘ಯಾವ ಪ್ರದೇಶಗಳಲ್ಲಿ ದೇವಸ್ಥಾನ, ಕೆರೆ, ಶಾಲೆಗಳಿಗೆ ದಲಿತರನ್ನು ಬಿಡುವುದಿಲ್ಲವೋ ಅವುಗಳಿಗೆ ಬೀಗ ಹಾಕಿ. ನಮಗೆ ಇಲ್ಲದ್ದು ನಿಮಗೂ ಇಲ್ಲ ಎಂದು ಹೇಳಿ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹೇಳಿದ್ದಾರೆ. ಕರ್ನಾಟಕ […]
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸುವಂತೆ ಹಾಗೂ ತಕ್ಷಣವೇ ಅವರ ವೇತನವನ್ನು ಪರಿಷ್ಕರಿಸಿ ಪಾವತಿಸುವಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ತಮ್ಮನ್ನು ಖಾಯಂಗೊಳಿಸಿಲ್ಲ. ಜತೆಗೆ ಸೂಕ್ತ ವೇತನವನ್ನೂ […]
ಪ್ರತಿ ಪೊಲೀಸ್ ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರೆಕಾರ್ಡಿಂಗ್ ಜತೆಗೆ ಅಳವಡಿಕೆಯಾಗಿರಲೇಬೇಕು ಎಂದು ಮಧ್ಯಪ್ರದೇಶದ ಹೈಕೋರ್ಟ್ ಆದೇಶಿಸಿದೆ. ಪೊಲೀಸರಿಂದ ಮಾರಕವಾಗಿ ಥಳಿತಕ್ಕೊಳಗಾದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜಿ.ಎಸ್. ಅಹ್ಲುವಾಲಿಯಾ […]
You cannot copy content of this page