Law News

ಸರ್ಕಾರದ ಪ್ರತಿ ಕಚೇರಿಯ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಕುರಿತು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕನ್ನಡವೇ […]

News

ಅನಗತ್ಯ ಶಸ್ತ್ರಚಿಕಿತ್ಸೆ: 65 ಲಕ್ಷ ಪರಿಹಾರ ನೀಡಲು ಪೋರ್ಟಿಸ್ ಆಸ್ಪತ್ರೆಗೆ ಆದೇಶ

ಅನಗತ್ಯ ಶಸ್ತ್ರಚಿಕಿತ್ಸೆ ಮಾಡಿದ ಪರಿಣಾಮ ರೋಗಿ ಮತ್ತೊಂದು ಸಂಕಷ್ಟಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಪೋರ್ಟಿಸ್ ಆಸ್ಪತ್ರೆಗೆ ಎನ್‌ಸಿಡಿಆರ್‌ಸಿ 65 ಲಕ್ಷ ದಂಡ ವಿಧಿಸಿದ್ದು, ಈ ಹಣವನ್ನು ರೋಗಿಯ ಕುಟುಂಬಕ್ಕೆ ಪರಿಹಾರದ ರೂಪದಲ್ಲಿ ಪಾವತಿಸುವಂತೆ ಆದೇಶಿಸಿದೆ. 62 […]

News

ಮಾನಹಾನಿ: ಸುಪ್ರೀಂಕೋರ್ಟ್ ಮೆಟ್ಟಿಲೇರಿದರೂ ಪತ್ರಕರ್ತನಿಗೆ ಸಿಗಲಿಲ್ಲ ರಿಲೀಫ್

ಚಿತ್ರ ನಟಿಯೊಬ್ಬರ ವಿರುದ್ಧ ಮಾನಹಾನಿಕರ ವರದಿ ಪ್ರಸಾರ ಮಾಡಿದ್ದ ಆರೋಪಕ್ಕೆ ಸಿಲುಕಿರುವ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಸುವರ್ಣ ವಾಹಿನಿ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ, ಚಿತ್ರನಟಿಯ […]

News

ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪ್ರಾತಿನಿಧ್ಯದ ಕೊರತೆ: ಸಿಜೆಐಗೆ ಎಪಿಆರ್ ಪತ್ರ

ಬೆಂಗಳೂರು: ಅರ್ಹತೆ, ಹಿರಿತನ, ದಕ್ಷತೆಗಳಿದ್ದೂ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್ ಗಳ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಗೆ ಪರಿಗಣಿಸುತ್ತಿಲ್ಲವೇಕೆ ಎಂದು ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್ […]

News

ಆನ್ ಲೈನ್ ಜಾಹೀರಾತು ನೀಡುವ ವಕೀಲರ ವಿರುದ್ಧ ಕ್ರಮ

ವಕೀಲರ ಸೇವೆಗಳಿಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಜಾಹೀರಾತು ನೀಡಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕೆಲಸ ಕೇಳುವುದನ್ನು ತಡೆಗಟ್ಟಲು ಭಾರತೀಯ ವಕೀಲರ ಪರಿಷತ್ತು ಮುಂದಾಗಿದೆ. ಹಾಗೆಯೇ ಇಂತಹ ಜಾಹೀರಾತು ನೀಡುವ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವಂತೆ […]

News

ನಕಲಿ ಎನ್‌ಕೌಂಟರ್‌ ಪ್ರಕರಣ: ಪೊಲೀಸ್‌ ಅಧಿಕಾರಿಗೆ ಜೀವಾವಧಿ ಶಿಕ್ಷೆ

ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮುಂಬೈನಲ್ಲಿ ಭೂಗತ ಪಾತಕಿ ಛೋಟಾ ರಾಜನ್‌ನ ಆಪ್ತ ರಾಮ್ ನಾರಾಯಣ ಗುಪ್ತಾ […]

News

18 ಅಲ್ಲ, 21 ವರ್ಷ ಒಳಗಿನವರಿಗೆ ಸಿಗರೇಟ್ ಮಾರಾಟ ನಿಷಿದ್ಧ: ಹುಕ್ಕಾ ಬಾರ್ ಸಂಪೂರ್ಣ ಬ್ಯಾನ್

ಬೆಂಗಳೂರು: 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಮಾಡುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಹುಕ್ಕಾ ಬಾರ್ ಗಳನ್ನು ರದ್ದುಪಡಿಸಿ ಕಾನೂನು ಜಾರಿ ಮಾಡಿದೆ. ಈ ಕುರಿತಂತೆ ವಿಧಾನಸಭೆಯಲ್ಲಿ ತಂಬಾಕು ಉತ್ಪನ್ನಗಳ ಕಾಯಿದೆ […]

News

ಮಗಳು ಮೃತಪಟ್ಟಿದ್ದರೂ ಆಕೆಯ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ಇರುತ್ತದೆ: ಹೈಕೋರ್ಟ್

ಹಿಂದೂ ಉತ್ತರಾಧಿಕಾರ ಕಾಯ್ದೆಗೆ ತಿದ್ದುಪಡಿ ತರುವ ಮುನ್ನವೇ ಮಗಳು ಮೃತಪಟ್ಟಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ಇಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೆಣ್ಣು ಮಕ್ಕಳಿಗೆ […]

News

2ನೇ ಪತ್ನಿಯೂ ಪಿಂಚಣಿಗೆ ಅರ್ಹ: ಹೈಕೋರ್ಟ್

ಬೆಂಗಳೂರು: ಭಾರತೀಯ ರೈಲ್ವೆ ನಿಯಮಗಳ ಪ್ರಕಾರ ಒಬ್ಬ ಅಥವಾ ಹೆಚ್ಚಿನ ಪತ್ನಿಯರು ಕುಟುಂಬ ಪಿಂಚಣಿ ಪಡೆಯಲು ಅರ್ಹರು. ಮೃತ ಉದ್ಯೋಗಿಯ ಎರಡನೇ ಪತ್ನಿಯೂ ಪಿಂಚಣಿಗೆ ಅರ್ಹರು, ಕುಟುಂಬ ಪಿಂಚಣಿಯು ಇಬ್ಬರು ಪತ್ನಿಯರ ನಡುವೆ ಸಮಾನವಾಗಿ […]

News

AIBE ಪಾಸಾಗದೆ ವಕೀಲಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಕೆಎಸ್‌ಬಿಸಿ

ವಕೀಲರಾಗಿ ನೋಂದಾಯಿಸಿಕೊಂಡ 2 ವರ್ಷಗಳ ನಂತರವೂ ಅಖಿಲ ಭಾರತ ವಕೀಲರ ಪರೀಕ್ಷೆ (ಎಐಬಿಇ) ಪಾಸು ಮಾಡದೆ, ವಕೀಲ ವೃತ್ತಿಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು (ಕೆಎಸ್‌ಬಿಸಿ) ಎಚ್ಚರಿಸಿದೆ. […]

News

ಕೈಮುಗಿದು, ಕಣ್ಣೀರಿಟ್ಟು ವಾದಿಸಬೇಕಿಲ್ಲ: ಕೇರಳ ಹೈಕೋರ್ಟ್

ಯಾವುದೇ ದಾವೆದಾರರು ಅಥವಾ ವಕೀಲರು ಕೈಮುಗಿದು ವಾದಿಸಬೇಕಿಲ್ಲ, ನ್ಯಾಯಾಧೀಶರು ಅವರ ಸಾಂವಿಧಾನಿಕ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗೆಯೇ, ನ್ಯಾಯಾಲಯದ ಮುಂದೆ ವಾದಿಸುವುದು ದಾವೆದಾರರ ಸಾಂವಿಧಾನಿಕ ಹಕ್ಕು ಎಂದು ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದಾವೆದಾರರೊಬ್ಬರು […]

News

ಗರ್ಭಿಣಿ ಸಾವು ಪ್ರಕರಣ: ವೈದ್ಯನಿಗೆ ₹11 ಲಕ್ಷ ದಂಡ

ಕರ್ತವ್ಯ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ವೇದಿಕೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಪುರುಷೋತ್ತಮ್ ಗೆ 11 ಲಕ್ಷ ರೂಪಾಯಿ ದಂಡ ವಿಧಿಸಿದೆ. ಸಕಲೇಶಪುರ ತಾಲೂಕು ಆನೇಮಹಲ್ ಗ್ರಾಮದ ಎಚ್.ಎಂ.ಮೋಹನ್‌ ಕುಮಾರ್ […]

News

ರಾಜಿ ಮಾಡಿಕೊಂಡ ನಂತರವೂ ಚೆಕ್‌ ಬೌನ್ಸ್: 80 ಲಕ್ಷ ರೂ ದಂಡ

ಲೋಕ ಅದಾಲತ್‌ನಲ್ಲಿ ಪರಿಹಾರವಾಗಿ ನೀಡಿದ್ದ ಚೆಕ್‌ ಬೌನ್ಸ್ ಆದ ಪ್ರಕರಣದ ವಿಚಾರಣೆ ನಡೆಸಿದ ಬೆಳಗಾವಿಯ 5ನೇ ಜೆ.ಎಂ.ಎಫ್‌.ಸಿ ನ್ಯಾಯಾಲಯ ತಪ್ಪಿತಸ್ಥ ಮಹಿಳೆಗೆ 80 ಲಕ್ಷ ರೂ. ದಂಡ ವಿಧಿಸಿದೆ. ಬೆಳಗಾವಿ ನಗರದ ಶಹಾಪುರದ ನಿವಾಸಿಯಾದ […]

News

ಜಪ್ತಿ ಮಾಡಿದ ವಾಹನಗಳ ಬಿಡುಗಡೆ ಗೊಂದಲ ನಿವಾರಿಸಿದ ಹೈಕೋರ್ಟ್

ಬೆಂಗಳೂರು: ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್‌) ಅಡಿ ಜಪ್ತಿ ಮಾಡಿದ ವಾಹನಗಳನ್ನು ಅವುಗಳ ಮಾಲಿಕರಿಗೆ ಹಿಂದಿರುಗಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ ಅಥವಾ ವಿಶೇಷ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್‌ ತೀರ್ಪು ನೀಡಿದೆ. ನಗರದ ಬನಶಂಕರಿ […]

News

ಕೊಲೆಯಲ್ಲ ಅಪರಾಧಿಕ ನರಹತ್ಯೆ: ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್

ಆಟೋ ಡ್ರೈವರ್ ಗಳಿಬ್ಬರ ಜಗಳದ ವೇಳೆ ಓರ್ವ ಮತ್ತೋರ್ವನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಆರೋಪಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಡಿತಗೊಳಿಸಿ, 10 ವರ್ಷ […]

News

ದಂಪತಿಗೆ ಪೊಲೀಸರಿಂದ ಕಿರುಕುಳ: ₹ 2.5 ಲಕ್ಷ ಪರಿಹಾರ ನೀಡಲು ಆದೇಶ

ಮುಂಬೈ: ವಕೀಲೆ ಹಾಗು ಅವರ ಪತಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ ಪೊಲೀಸರಿಂದ 2.5 ಲಕ್ಷ ವಸೂಲಿ ಮಾಡಿ ಪರಿಹಾರ ನೀಡುವಂತೆ ಮಹಾರಾಷ್ಟ್ರ ಮಾನವ ಹಕ್ಕುಗಳ ಆಯೋಗ ಅಲ್ಲಿನ ಪೊಲೀಸ್ ಇಲಾಖೆ ಮುಖ್ಯಸ್ಥರಿಗೆ […]

News

ಅಕ್ರಮ ಆಸ್ತಿ ಗಳಿಕೆ: ತಹಶಿಲ್ದಾರ್ ಅಜಿತ್ ರೈ ಪೊಲೀಸ್ ವಶಕ್ಕೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಸಿಲುಕಿರುವ ಬೆಂಗಳೂರಿನ ಕೆ.ಆರ್‌ ಪುರ ತಹಶೀಲ್ದಾರ್‌ ಎಸ್‌. ಅಜಿತ್‌ ಕುಮಾರ್‌ ರೈ ನ್ನು ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಪೊಲೀಸ್ ವಶಕ್ಕೆ ನೀಡಲಾಗಿದೆ. ಪೊಲೀಸ್ ಕಸ್ಟಡಿಗೆ […]

News

ಅಕ್ರಮ ಸಂಬಂಧ ಹೊಂದಿರುವ ಪತಿಯ ಮನೆಯಲ್ಲಿ ಪತ್ನಿ ಇರುವಂತೆ ಒತ್ತಾಯಿಸುವಂತಿಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಪತಿ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾಗ ಪತ್ನಿಗೆ ಆತನ ಮನೆಯಲ್ಲಿ ಇರುವಂತೆ ಒತ್ತಾಯಿಸಲಾಗದು ಎಂದು ಹಿಮಾಚಲ ಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತ್ನಿ ತನ್ನನ್ನು ತೊರೆದು […]

You cannot copy content of this page