ಭಾನುವಾರವೂ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ: ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ರಜಾ ದಿನವಾದ ಭಾನುವಾರವೂ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ದಕ್ಷಿಣ ಹಾಗೂ […]