ಕಾಮೆಡ್-ಕೆ ಪ್ರವೇಶ ಪರೀಕ್ಷೆ ಮೇ 10ರಂದು ನಿಗದಿ
ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸುವ ಕಾಮೆಡ್-ಕೆ/ಯುನಿ-ಗೇಜ್ ಪ್ರವೇಶ ಪರೀಕ್ಷೆ ಮೇ 10ರಂದು ನಿಗದಿಪಡಿಸಲಾಗಿದ್ದು, ಅರ್ಜಿಗಳನ್ನು ಫೆ.3 ರಿಂದ ಮಾ.15ರೊಳಗೆ ಸಲ್ಲಿಸಬಹುದಾಗಿದೆ. ಪರೀಕ್ಷೆಯು ಕರ್ನಾಟಕದ 150 ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳಿಗೆ ಜತೆಗೆ […]