ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ 14 ಸಾವಿರ ವಿದ್ಯಾರ್ಥಿಗಳು ಆಬ್ಸೆಂಟ್
ಬೆಂಗಳೂರು: ಬುಧವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗಳಾದ ಪೊಲಿಟಿಕಲ್ ಸೈನ್ಸ್ ಮತ್ತು ಸ್ಟಾಟಿಸ್ಟಿಕ್ಸ್ ಪರೀಕ್ಷೆಯಲ್ಲಿ ಹಾಜರಾದ 2,12,091 ವಿದ್ಯಾರ್ಥಿಗಳ ಪೈಕಿ 13,963 ಮಂದಿ ಗೈರಾಗಿದ್ದಾರೆ. ಈ ಪರೀಕ್ಷೆಗೆ ಒಟ್ಟಾರೆ 2,26,054 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಇವರ […]