ಪಿಲ್ಲರ್ಸ್ ಆಫ್ ಬೆಂಗಳೂರು ಚಾಂಪಿಯನ್‌ಗಳ ಸಂಭ್ರಮಾಚರಣೆ; ಮೆಟ್ರೋ ಪಿಲ್ಲರ್‌ಗಳಿಗೆ ಬಣ್ಣದ ಸ್ಪರ್ಶ
ಬೆಂಗಳೂರು: ಬಯೋಕಾನ್ ಫೌಂಡೇಷನ್‌ನ ಸಿಎಸ್‌ಆರ್ ಅಡಿಯಲ್ಲಿ ನಗರದ ಐವತ್ತಕ್ಕೂ ಹೆಚ್ಚು ಮೆಟ್ರೋ ಪಿಲ್ಲರ್‌ಗಳಿಗೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಬಣ್ಣದ ಕಲಾಕೃತಿಗಳನ್ನು ಚಿತ್ರಿಸಲಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿವರೆಗಿನ ಮಾರ್ಗದಲ್ಲಿರುವ ಐವತ್ತಕ್ಕೂ ಅಧಿಕ […]