ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಕರ್ನಾಟಕದಲ್ಲಿ ನಡೆಯಲಿದೆ ಚಾಲುಕ್ಯ ಉತ್ಸವ
ಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಚಾಲುಕ್ಯ […]