ಆನ್ ಲೈನ್ ಜಾಹೀರಾತು ನೀಡುವ ವಕೀಲರ ವಿರುದ್ಧ ಕ್ರಮ
ವಕೀಲರ ಸೇವೆಗಳಿಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಜಾಹೀರಾತು ನೀಡಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕೆಲಸ ಕೇಳುವುದನ್ನು ತಡೆಗಟ್ಟಲು ಭಾರತೀಯ ವಕೀಲರ ಪರಿಷತ್ತು ಮುಂದಾಗಿದೆ. ಹಾಗೆಯೇ ಇಂತಹ ಜಾಹೀರಾತು ನೀಡುವ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವಂತೆ […]
ವಕೀಲರ ಸೇವೆಗಳಿಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಜಾಹೀರಾತು ನೀಡಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕೆಲಸ ಕೇಳುವುದನ್ನು ತಡೆಗಟ್ಟಲು ಭಾರತೀಯ ವಕೀಲರ ಪರಿಷತ್ತು ಮುಂದಾಗಿದೆ. ಹಾಗೆಯೇ ಇಂತಹ ಜಾಹೀರಾತು ನೀಡುವ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವಂತೆ […]
ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮುಂಬೈನಲ್ಲಿ ಭೂಗತ ಪಾತಕಿ ಛೋಟಾ ರಾಜನ್ನ ಆಪ್ತ ರಾಮ್ ನಾರಾಯಣ ಗುಪ್ತಾ […]
ಬೆಂಗಳೂರು: 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಮಾಡುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಹುಕ್ಕಾ ಬಾರ್ ಗಳನ್ನು ರದ್ದುಪಡಿಸಿ ಕಾನೂನು ಜಾರಿ ಮಾಡಿದೆ. ಈ ಕುರಿತಂತೆ ವಿಧಾನಸಭೆಯಲ್ಲಿ ತಂಬಾಕು ಉತ್ಪನ್ನಗಳ ಕಾಯಿದೆ […]
ಹಿಂದೂ ಉತ್ತರಾಧಿಕಾರ ಕಾಯ್ದೆಗೆ ತಿದ್ದುಪಡಿ ತರುವ ಮುನ್ನವೇ ಮಗಳು ಮೃತಪಟ್ಟಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ಇಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೆಣ್ಣು ಮಕ್ಕಳಿಗೆ […]
ಬೆಂಗಳೂರು: ಭಾರತೀಯ ರೈಲ್ವೆ ನಿಯಮಗಳ ಪ್ರಕಾರ ಒಬ್ಬ ಅಥವಾ ಹೆಚ್ಚಿನ ಪತ್ನಿಯರು ಕುಟುಂಬ ಪಿಂಚಣಿ ಪಡೆಯಲು ಅರ್ಹರು. ಮೃತ ಉದ್ಯೋಗಿಯ ಎರಡನೇ ಪತ್ನಿಯೂ ಪಿಂಚಣಿಗೆ ಅರ್ಹರು, ಕುಟುಂಬ ಪಿಂಚಣಿಯು ಇಬ್ಬರು ಪತ್ನಿಯರ ನಡುವೆ ಸಮಾನವಾಗಿ […]
ವಕೀಲರಾಗಿ ನೋಂದಾಯಿಸಿಕೊಂಡ 2 ವರ್ಷಗಳ ನಂತರವೂ ಅಖಿಲ ಭಾರತ ವಕೀಲರ ಪರೀಕ್ಷೆ (ಎಐಬಿಇ) ಪಾಸು ಮಾಡದೆ, ವಕೀಲ ವೃತ್ತಿಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು (ಕೆಎಸ್ಬಿಸಿ) ಎಚ್ಚರಿಸಿದೆ. […]
ಯಾವುದೇ ದಾವೆದಾರರು ಅಥವಾ ವಕೀಲರು ಕೈಮುಗಿದು ವಾದಿಸಬೇಕಿಲ್ಲ, ನ್ಯಾಯಾಧೀಶರು ಅವರ ಸಾಂವಿಧಾನಿಕ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗೆಯೇ, ನ್ಯಾಯಾಲಯದ ಮುಂದೆ ವಾದಿಸುವುದು ದಾವೆದಾರರ ಸಾಂವಿಧಾನಿಕ ಹಕ್ಕು ಎಂದು ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದಾವೆದಾರರೊಬ್ಬರು […]
ಕರ್ತವ್ಯ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ವೇದಿಕೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಪುರುಷೋತ್ತಮ್ ಗೆ 11 ಲಕ್ಷ ರೂಪಾಯಿ ದಂಡ ವಿಧಿಸಿದೆ. ಸಕಲೇಶಪುರ ತಾಲೂಕು ಆನೇಮಹಲ್ ಗ್ರಾಮದ ಎಚ್.ಎಂ.ಮೋಹನ್ ಕುಮಾರ್ […]
ಲೋಕ ಅದಾಲತ್ನಲ್ಲಿ ಪರಿಹಾರವಾಗಿ ನೀಡಿದ್ದ ಚೆಕ್ ಬೌನ್ಸ್ ಆದ ಪ್ರಕರಣದ ವಿಚಾರಣೆ ನಡೆಸಿದ ಬೆಳಗಾವಿಯ 5ನೇ ಜೆ.ಎಂ.ಎಫ್.ಸಿ ನ್ಯಾಯಾಲಯ ತಪ್ಪಿತಸ್ಥ ಮಹಿಳೆಗೆ 80 ಲಕ್ಷ ರೂ. ದಂಡ ವಿಧಿಸಿದೆ. ಬೆಳಗಾವಿ ನಗರದ ಶಹಾಪುರದ ನಿವಾಸಿಯಾದ […]
ಬೆಂಗಳೂರು: ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಅಡಿ ಜಪ್ತಿ ಮಾಡಿದ ವಾಹನಗಳನ್ನು ಅವುಗಳ ಮಾಲಿಕರಿಗೆ ಹಿಂದಿರುಗಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್ ಅಥವಾ ವಿಶೇಷ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ನಗರದ ಬನಶಂಕರಿ […]
ಆಟೋ ಡ್ರೈವರ್ ಗಳಿಬ್ಬರ ಜಗಳದ ವೇಳೆ ಓರ್ವ ಮತ್ತೋರ್ವನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಆರೋಪಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಡಿತಗೊಳಿಸಿ, 10 ವರ್ಷ […]
ಮುಂಬೈ: ವಕೀಲೆ ಹಾಗು ಅವರ ಪತಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ ಪೊಲೀಸರಿಂದ 2.5 ಲಕ್ಷ ವಸೂಲಿ ಮಾಡಿ ಪರಿಹಾರ ನೀಡುವಂತೆ ಮಹಾರಾಷ್ಟ್ರ ಮಾನವ ಹಕ್ಕುಗಳ ಆಯೋಗ ಅಲ್ಲಿನ ಪೊಲೀಸ್ ಇಲಾಖೆ ಮುಖ್ಯಸ್ಥರಿಗೆ […]
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಸಿಲುಕಿರುವ ಬೆಂಗಳೂರಿನ ಕೆ.ಆರ್ ಪುರ ತಹಶೀಲ್ದಾರ್ ಎಸ್. ಅಜಿತ್ ಕುಮಾರ್ ರೈ ನ್ನು ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಪೊಲೀಸ್ ವಶಕ್ಕೆ ನೀಡಲಾಗಿದೆ. ಪೊಲೀಸ್ ಕಸ್ಟಡಿಗೆ […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಪತಿ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾಗ ಪತ್ನಿಗೆ ಆತನ ಮನೆಯಲ್ಲಿ ಇರುವಂತೆ ಒತ್ತಾಯಿಸಲಾಗದು ಎಂದು ಹಿಮಾಚಲ ಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತ್ನಿ ತನ್ನನ್ನು ತೊರೆದು […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಗಂಡ ಹೆಂಡತಿ ಒಂದೇ ಮನೆಯಲ್ಲಿ ವಾಸವಿದ್ದಾರೆ ಎಂಬ ಕಾರಣಕ್ಕೆ ಅವರ ವಿಚ್ಛೇದನ ಕೋರಿಕೆಯನ್ನು ತಿರಸ್ಕರಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ಪತಿ-ಪತ್ನಿ ಒಂದೇ […]
ಮ್ಯಾಜಿಸ್ಟ್ರೇಟ್ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿ ತನಿಖೆ ನಡೆಸಲು ಆದೇಶಿಸಿದ ನಂತರ ಪೊಲೀಸರು ಯಾವುದೇ ಕಾರಣಕ್ಕೂ ತನಿಖೆ ನಿರಾಕರಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮ್ಯಾಜಿಸ್ಟ್ರೇಟ್ ಆದೇಶದ ಹೊರತಾಗಿಯೂ ತನಿಖೆಗೆ ನಿರಾಕರಿಸಿದ್ದ ಪೊಲೀಸರ ಕ್ರಮ […]
ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಧೀಶರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದ ವ್ಯಕ್ತಿಗೆ ಮಧ್ಯಪ್ರದೇಶ ಹೈಕೋರ್ಟ್ 10 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಜಿಲ್ಲಾ ನ್ಯಾಯಾಧೀಶರೊಬ್ಬರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕೃಷ್ಣಕುಮಾರ್ ರಘುವಂಶಿ […]
ಲೇಖಕರು: ಪದ್ಮಶ್ರೀ.ಬಿ.ಎಲ್.ಬಿಳಿಯ, ವಕೀಲರು. ಮೊ:9741628251 ಭ್ರಷ್ಟಾಚಾರ ಎಂದಾಕ್ಷಣ ನಮ್ಮ ಮನಸಿಗೆ ಬರೋ ಆಲೋಚನೆ ಎಂದರೆ “ದೊಡ್ಡ ಮಟ್ಟದ ಹಗರಣ”. ಆದರೆ, ಭ್ರಷ್ಟಾಚಾರ ಆರಂಭವಾಗುವುದು ಮನುಷ್ಯನ ಮೂಲ ಅವಶ್ಯಕತೆಗಿಂತಲೂ ಹೆಚ್ಚು ಅವನ ದುರಾಸೆಯ ಪ್ರತಿರೂಪವಾಗಿ. ಭ್ರಷ್ಟಾಚಾರವನ್ನು […]
You cannot copy content of this page