ಕೊಲೆ ಪ್ರಕರಣ: ಪೊಲೀಸರು ಜಪ್ತಿ ಮಾಡಿದ್ದ ಹಣ ಹಿಂದಿರುಗಿಸಲು ಸೂಚಿಸುವಂತೆ ಕೋರಿ ದರ್ಶನ್ ಅರ್ಜಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಸಂದರ್ಭದಲ್ಲಿ ಜಪ್ತಿ ಮಾಡಿರುವ ತಮ್ಮ ಹಣವನ್ನು ವಾಪಸ್ ನೀಡಲು ಪೊಲೀಸರಿಗೆ ಸೂಚಿಸುವಂತೆ ಕೋರಿ ನಟ ದರ್ಶನ್ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಪ್ರದೋಷ್ […]