News

ಸೌಜನ್ಯ ಪ್ರಕರಣ ಸೇರಿದಂತೆ ಧರ್ಮಸ್ಥಳದ ಎಲ್ಲ ಪ್ರಕರಣಗಳಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಇಡೀ ದೇಶದ ಜನತೆ ಬೆಚ್ಚಿ ಬೀಳುವಂತಹ  ಹಲವು ಕೊಲೆ ಹಾಗೂ ಅತ್ಯಾಚಾರದ ಪ್ರಕರಣಗಳು ಧರ್ಮಸ್ಥಳದಲ್ಲಿ ನಡೆದಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. ಎಲ್ಲ ಅಪರಾಧ ಪ್ರಕರಣಗಳ ಕುರಿತು ಯಾವುದೇ ಒತ್ತಡಗಳಿಗೆ ಮಣಿಯದೇ ನಿಸ್ಪಕ್ಷಪಾತವಾಗಿ […]

News

ಸರ್ಕಾರಿ ಬ್ಯಾಂಕ್ ನಿವೃತ್ತ ನೌಕರರ ಪಿಂಚಣಿ ಪರಿಷ್ಕರಣೆ ಮಾಡಿ: ಸಮನ್ವಯ ಸಮಿತಿ ಒತ್ತಾಯ

ಬೆಂಗಳೂರು: ಸರ್ಕಾರಿ ಬ್ಯಾಂಕ್ ಪಿಂಚಣಿದಾರರಿಗೆ ಮತ್ತು ನಿವೃತ್ತ ವೇತನದಾರರಿಗೆ ಪಿಂಚಣಿ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯ ಸಮಿತಿಯ ಸದಸ್ಯರು ಉಪವಾಸ […]

News

ಅಂಗನವಾಡಿ ಮಕ್ಕಳಿಗೆ ಪೌಷ್ಠಿಕ ಆಹಾರ, ಮೂಲಭೂತ ಸೌಕರ್ಯ ಕಲ್ಪಿಸಿ: ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ವೇಣುಗೋಪಾಲಗೌಡ

ಬೆಂಗಳೂರು: ರಾಜ್ಯದ ಅಂಗನವಾಡಿಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಹಾಗೂ ಅಪೌಷ್ಠಿಕತೆ ನಿರ್ಮೂಲನಾ ರಾಜ್ಯಮಟ್ಟದ ಕಮಿಟಿಯ ನಿಯೋಜಿತ […]

News

ಮತದಾನದ ಹಕ್ಕನ್ನು ಕಸಿದು ದುರುಪಯೋಗಪಡಿಸಿಕೊಳ್ಳುವ ಕೆಲಸ ಬಿಜೆಪಿಯದ್ದು: ಡಿ.ಕೆ.ಸುರೇಶ್

ಬೆಂಗಳೂರು: ಪ್ರಜಾಪ್ರಭುತ್ವ ಉಳಿಸಲು ಇರುವ ಮತದಾನದ ಹಕ್ಕನ್ನು ಕಸಿದು, ದುರುಪಯೋಗಪಡಿಸಿಕೊಳ್ಳುವ ಕೆಲಸ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೇ ನಡೆಯುತ್ತಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹರಿಹಾಯ್ದರು. ಶನಿವಾರ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ […]

Health News

ಎಐ ನಿಂದ ಶೇ 90 ರಷ್ಟು ರೋಗ ನಿಖರವಾಗಿ ಪತ್ತೆ: ಪ್ರೊ ಪಾರ್ಥ ಪ್ರತೀಮ್‌ ಚಕ್ರಬರ್ತಿ

ಬೆಂಗಳೂರು: ಆರೋಗ್ಯ ತಂತ್ರಾಜ್ಞಾನ ಬಳಕೆಯಲ್ಲಿ ಭಾರತ ಜಾಗತಿಕವಾಗಿ ಮಹತ್ವದ ಪಾತ್ರ ವಹಿಸುತ್ತಿದ್ದು, ಕೃತಕ ಬುದ್ದಿಮತ್ತೆಯಿಂದ ಶೇ 90 ರಷ್ಟು ರೋಗವನ್ನು ಖಚಿತವಾಗಿ ಪತ್ತೆ ಮಾಡಬಹುದು. ಚಿಕಿತ್ಸಾ ವೆಚ್ಚವೂ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ಐಐಟಿ ಕಾರಗ್ಪುರ್‌ […]

News

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಸಂತ್ರಸ್ತೆಗೆ 11 ಲಕ್ಷ ಪರಿಹಾರ

ಬೆಂಗಳೂರು: ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜೀವಾವಧಿ […]

News

ಸಂಜೆ ನ್ಯಾಯಾಲಯಗಳ ಪ್ರಸ್ತಾವನೆಗೆ ವಕೀಲರ ಸಂಘದ ವಿರೋಧ

ಬೆಂಗಳೂರು: ರಾಜ್ಯದಲ್ಲಿ ಸಂಜೆ ನ್ಯಾಯಾಲಯಗಳನ್ನು ಸ್ಥಾಪಿಸುವ ಪ್ರಸ್ತಾಪಕ್ಕೆ ಬೆಂಗಳೂರು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದು, ತಕ್ಷಣವೇ ಪ್ರಸ್ತಾವನೆ ಹಿಂಪಡೆಯುವಂತೆ ಒತ್ತಾಯಿಸಿದೆ. ಈ ಕುರಿತಂತೆ ಎಎಬಿಯು ಬೆಂಗಳೂರು ಪ್ರಧಾನ ಜಿಲ್ಲಾ ನ್ಯಾಯಾಧೀಶ ಮುರಳೀಧರ ಪೈ ಅವರಿಗೆ […]

News

ನಕಲಿ ದಾಖಲೆ: ಬಿಎಂಟಿಸಿ ಚಾಲಕನ ವಜಾ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ನಕಲಿ ದಾಖಲೆಗಳನ್ನು ಸಲ್ಲಿಸಿ ಚಾಲಕನ ಹುದ್ದೆ ಪಡೆದು 17 ವರ್ಷಗಳ ಕಾಲ ಕೆಲಸ ಮಾಡಿದ್ದ ವ್ಯಕ್ತಿಯನ್ನು ವಜಾಗೊಳಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಯ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 1988ರಲ್ಲಿ ನಕಲಿ […]

News

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್: ಸದ್ಯದಲ್ಲೇ ಶಿಕ್ಷೆ ಪ್ರಕಟ

ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.   ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು […]

News

ದಾವಣಗೆರೆ ಸಂಸದೆ ಡಾ.ಪ್ರಭಾ ಸ್ಥಾನ ಅನೂರ್ಜಿತ ಕೋರಿದ್ದ ಅರ್ಜಿ ವಜಾ

ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಮತದಾರರಿಗೆ ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮ ಎಸಗಿ ಗೆದ್ದಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಚುನಾವಣಾ ತಕರಾರು […]

News

ಪೊದ್ದಾರ್‌ ಪ್ಲಂಬಿಂಗ್‌ನಿಂದ 758 ಕೋಟಿ ಹೂಡಿಕೆ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಸಿವಿಸಿ ಮತ್ತು ಪಿವಿಸಿ ಪೈಪುಗಳ ಉತ್ಪಾದಿಸುವ ಪೊದ್ದಾರ್‌ ಪ್ಲಂಬಿಂಗ್‌ ಸಿಸ್ಟಂ ಪ್ರೈವೇಟ್‌ ಲಿಮಿಟೆಡ್‌ ರಾಜ್ಯದಲ್ಲಿ 758 ಕೋಟಿ ರೂ. ಹೂಡಿಕೆ ಮಾಡಲು ತೀರ್ಮಾನಿಸಿದೆ. ಕಂಪನಿಗೆ ಕೋಲಾರ ಜಿಲ್ಲೆಯ ವೇಮಗಲ್‌ ಕೈಗಾರಿಕಾ ಪ್ರದೇಶದ ಹಂತ-2ರಲ್ಲಿ […]

News

SC-ST ದೌರ್ಜನ್ಯ ತಡೆ ಕಾಯ್ದೆ: ಮೇಲ್ಮನವಿ ಕಾಲಮಿತಿ ಸರ್ಕಾರದ ವಿವೇಚನೆಗೆ ಸೇರಿದ್ದು

ಬೆಂಗಳೂರು: ವಿಶೇಷ ನ್ಯಾಯಾಲಯಗಳು ಖುಲಾಸೆಗೊಳಿಸಿದ ಪ್ರಕರಣಗಳ ವಿರುದ್ಧ ಮೇಲ್ಮನವಿ ಸಲ್ಲಿಸಲು ಹೆಚ್ಚಿನ ಸಮಯಾವಕಾಶ ನೀಡಲು ಸರ್ಕಾರ ಬಯಸಿದರೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ತಿದ್ದುಪಡಿ ತರುವುದು ಶಾಸಕಾಂಗದ ವಿವೇಚನೆಗೆ ಬಿಟ್ಟದ್ದು ಎಂದು ಕರ್ನಾಟಕ ಹೈಕೋರ್ಟ್ […]

News

3.7 ಲಕ್ಷ ಆಸ್ತಿಗಳ ಬಾಕಿ ತೆರಿಗೆ ವಸೂಲಿಗೆ ಕಠಿಣ ಕ್ರಮ: ಇ-ಖಾತಾ ನಿರ್ಬಂಧಕ್ಕೆ ಸಿದ್ದತೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ತನ್ನ ವ್ಯಾಪ್ತಿಯಲ್ಲಿ 3.7 ಲಕ್ಷ ಆಸ್ತಿಗಳ ಮಾಲಿಕರು ತೆರಿಗೆ ಪಾವತಿಸದೇ ಸುಸ್ತಿಯಾಗಿರುವುದನ್ನು ಗುರುತಿಸಿದೆ. ಈ ಆಸ್ತಿಗಳಿಂದ ಬಿಬಿಎಂಪಿಗೆ ಸುಮಾರು 700 ರಿಂದ 800 ಕೋಟಿ ರೂ […]

News

ಟ್ಯೂಷನ್ ಗೆ ಬರುತ್ತಿದ್ದ ಹೈಸ್ಕೂಲ್ ವಿದ್ಯಾರ್ಥಿನಿ ಜತೆ ದೈಹಿಕ ಸಂಬಂಧ ಬೆಳೆಸಿದ್ದ ಶಿಕ್ಷಕನಿಗೆ 20 ವರ್ಷ ಜೈಲು

ಬೆಂಗಳೂರು: ಟ್ಯೂಷನ್ ಗೆ ಬರುತ್ತಿದ್ದ ಹೈಸ್ಕೂಲ್ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ದೈಹಿಕ ಸಂಬಂಧ ಬೆಳೆಸಿದ್ದ ಟ್ಯೂಷನ್ ಶಿಕ್ಷಕನಿಗೆ ಬೆಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಬೆಂಗಳೂರಿನ ಸುಜೇತ್ ಶಿಕ್ಷೆಗೆ ಗುರಿಯಾಗಿರುವ […]

News

ರಾಜ್ಯದಲ್ಲಿ ನಕಲಿ ವಕೀಲರ ಹಾವಳಿ: ನಕಲಿಗಳ ವಿರುದ್ಧ ಕೇಸ್ ದಾಖಲಿಸಿದ ಕೆ.ಎಸ್.ಬಿ.ಸಿ

ರಾಜ್ಯದಲ್ಲಿ ನಕಲಿ ವಕೀಲರ ಹಾವಳಿ ಹೆಚ್ಚಾಗಿದ್ದು, ಈಗಾಗಲೇ ಐವರು ನಕಲಿ ವಕೀಲರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಸ್‌ ಎಸ್‌ ಮಿಟ್ಟಲಕೋಡ ತಿಳಿಸಿದ್ದಾರೆ. ಬೆಂಗಳೂರಿನ ರಾಜ್ಯ ವಕೀಲರ […]

News

ಅಕ್ರಮ ಸಂಬಂಧಕ್ಕೆ ಮಗಳ ಹತ್ಯೆ: ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಅಕ್ರಮ ಸಂಬಂಧದ ಕಾರಣಕ್ಕೆ ಸ್ವಂತ ಮಗಳನ್ನೇ ಹತ್ಯೆ ಮಾಡಿ, ನಂತರ ಆಕೆಯ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮುಂದಾಗಿದ್ದ ಆರೋಪಿ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಓರ್ವ ತಾಯಿ ತನ್ನ […]

News

ಮತಾಂತರವಿಲ್ಲದೆ ನಡೆಯುವ ಅಂತರ್ ಧರ್ಮೀಯ ವಿವಾಹ ಕಾನೂನುಬಾಹಿರ: ಹೈಕೋರ್ಟ್

ಮತಾಂತರವಾಗದೆ ನಡೆಯುವ ಅಂತರ್‌ ಧರ್ಮೀಯ ಮದುವೆಗಳು ಅಸಿಂಧು ಎಂದು ಹೇಳಿರುವ ಅಲಹಾಬಾದ್ ಹೈಕೋರ್ಟ್ ಮತಾಂತರವಾಗದ ಅಂತರ್ ಧರ್ಮೀಯ ಜೋಡಿಗೆ ಮದುವೆ ಪ್ರಮಾಣ ಪತ್ರ ನೀಡುವ ಆರ್ಯ ಸಮಾಜ ಸಂಸ್ಥೆ ವಿರುದ್ಧ ತನಿಖೆಗೆ ಆದೇಶಿಸಿದೆ. ಬೇರೆ […]

Education News

ವಿಜ್ಞಾನ ವಿಚಾರ ಮಂಥನಕ್ಕೆ ನಗರದಲ್ಲಿ ತಲೆಯೆತ್ತಿದೆ ವಿನೂತನ ಎಕ್ಸ್‌ಪೀರಿಯನ್ಸ್‌ ಸೆಂಟರ್‌

ಬೆಂಗಳೂರು: ಸೈನ್ಸ್‌ ಅಥವಾ ವಿಜ್ಞಾನ ಎನ್ನುವುದು ಕಬ್ಬಿಣದ ಕಡಲೆ ಅಲ್ಲ. ಅರ್ಥ ಮಾಡಿಕೊಳ್ಳಲಾಗದ ವಿಷಯವೂ ಅಲ್ಲ. ಅದೊಂದು ವಿನೋದ. ಇದನ್ನು ಉಣಬಡಿಸಲು ಜಯನಗರದ ಹೃದಯ ಭಾಗದಲ್ಲಿರುವ “ದಿ ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್‌ ಸೆಂಟರ್‌ ಬನ್ನಿ […]

You cannot copy content of this page