ಹಿರಿಯ ನಾಗರಿಕರ ಕಾಯ್ದೆ: ಆಸ್ತಿ ವರ್ಗಾವಣೆ ರದ್ದು ಕೋರಿ ಮಕ್ಕಳು ಅರ್ಜಿ ಸಲ್ಲಿಸಲು ಬರುವುದಿಲ್ಲ- ಹೈಕೋರ್ಟ್
ಬೆಂಗಳೂರು: ತಂದೆ ದಾನಪತ್ರದ ಮೂಲಕ ಆಸ್ತಿ ವರ್ಗಾವಣೆ ಮಾಡಿದ್ದನ್ನು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕ್ಷೇಮಾಭಿವೃದ್ಧಿ ಕಾಯ್ದೆ 2007ರ ಸೆಕ್ಷನ್ 16ರಡಿ ರದ್ದು ಕೋರಿ ಮಕ್ಕಳು ಅರ್ಜಿ ಸಲ್ಲಿಸಲು ಬರುವುದಿಲ್ಲ ಎಂದು […]