News

ಎಂಬಿಎ, ಎಂಸಿಎ ಪ್ರವೇಶಕ್ಕೆ ನ.4ರಿಂದ 3ನೇ ಸುತ್ತಿನ ಕೌನ್ಸೆಲಿಂಗ್

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.4ರಿಂದ 6ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ […]

News

ಕೆ-ಸೆಟ್ ಪರೀಕ್ಷೆ ಸುಗಮ: ಶೇ 90ರಷ್ಟು ಹಾಜರಾತಿ ದಾಖಲು

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್-25 ಭಾನುವಾರ ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆಯಿತು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಒಟ್ಟು 34 […]

News

ಕೇಂದ್ರ ಸರ್ಕಾರ ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರ ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. […]

News

ರಾಜ್ಯ ಸರ್ಕಾರ ಮಾತೃಪ್ರೀತಿಯಿಂದ ಪುಸ್ತಕ ಖರೀದಿ ಮಾಡಬೇಕು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಓದುವ ಸಂಸ್ಕೃತಿ ಬೆಳೆಯಬೇಕು. ಯುವಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇಂತಹ ಸಂಸ್ಕೃತಿಯನ್ನು ರಾಜ್ಯ ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಮಾತೃಪ್ರೀತಿಯಿಂದ ಸರ್ಕಾರ ಪುಸ್ತಕ ಖರೀದಿ ಮಾಡಬೇಕು ಎಂದು […]

News

ನಾಗರಿಕರಿಗೆ ಉತ್ತಮ ಸೇವೆ ನೀಡಲು 5 ನಗರ ಪಾಲಿಕೆಗಳ ಸ್ಥಾಪನೆ: ಮಹೇಶ್ವರ್ ರಾವ್

ಬೆಂಗಳೂರು: ಬೆಂಗಳೂರು ನಾಗರಿಕರಿಗೆ ಉತ್ತಮ ಸೇವೆ ನೀಡುವ ಸಲುವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಿ 5 ನಗರ ಪಾಲಿಕೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು. ಶನಿವಾರ ಕನ್ನಡ ರಾಜ್ಯೋತ್ಸವ […]

News

ನವೆಂಬರ್ 2 ರಂದು ನಡೆಯಲಿದೆ ಕೆ-ಸೆಟ್ ಪರೀಕ್ಷೆ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು […]

News

ವೈಟ್ ಟಾಪಿಂಗ್ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕೈಗೆತ್ತಿಕೊಂಡಿರುವ 28 ರಸ್ತೆಗಳಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ […]

News

ಸೇವಾಶ್ರಮ ಹೆಣ್ಣುಮಕ್ಕಳಿಗೆ ಆಸರೆಯಾಗಿದೆ: ಕೇಂದ್ರ ಸಚಿವ ವಿ. ಸೋಮಣ್ಣ

ಬೆಂಗಳೂರು: ಸೇವಾ ವಿಚಾರದಲ್ಲಿ ಸುಮಂಗಲಿ ಸೇವಾಶ್ರಮವು ಯಾವುದೇ ಜಾತಿ, ಮತ, ಪಂಥವಿಲ್ಲದೆ ಹೆಣ್ಣುಮಕ್ಕಳಿಗೆ ಆಸರೆಯಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ […]

News

ನಿಯಮ ಉಲ್ಲಂಘನೆ; ಆರ್.ಟಿ.ಒ ಅಧಿಕಾರಿಗಳಿಂದ 63 ವಾಹನಗಳು ಜಪ್ತಿ

ಬೆಂಗಳೂರು: ಸಿಲಿಕಾನ್ ಸಿಟಿ ಮತ್ತು ಹೊರ ವಲಯಗಳಲ್ಲಿ ಆರ್.ಟಿ.ಒ ಅಧಿಕಾರಿಗಳು ಒಟ್ಟು 12 ತಂಡಗಳನ್ನು ರಚಿಸಿಕೊಂಡು ವಿಶೇಷ ತಪಾಸಣೆಯನ್ನು ನಡೆಸಿ 63 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಅಕ್ಟೋಬರ್ 24 ರಿಂದ ಅಕ್ಟೋಬರ್ 30 ರವರೆಗೆ […]

News

FIR ದಾಖಲಿಸದ ಪೊಲೀಸರು: ದೂರುದಾರರಿಗೆ 20 ಸಾವಿರ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು ಪೊಲೀಸ್ ಠಾಣೆಗೆ ಹಲವು ಬಾರಿ ಅಲೆದಾಡಿದರೂ ದೂರು ದಾಖಲಿಸದ ಮುಂಬೈ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ದೂರುದಾರರಿಗೆ 20 ಸಾವಿರ ಪರಿಹಾರ […]

News

ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಹೇಳಿದರು. ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ […]

News

ಮಹಿಳಾ ಆಯೋಗದಂತೆಯೇ ಪುರುಷ ಆಯೋಗ ರಚನೆ ಕೋರಿದ್ದ ಪಿಐಎಲ್ ವಜಾ

ನವದೆಹಲಿ: ಮಹಿಳೆಯರ ಹಿತರಕ್ಷಣೆಗೆ ರೂಪಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದಂತೆಯೇ ರಾಷ್ಟ್ರೀಯ ಪುರುಷ ಆಯೋಗ ರಚಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕೌಟುಂಬಿಕ ಕಲಹ ಮತ್ತಿತರೆ ಕಾರಣಗಳಿಗೆ […]

News

ಧರ್ಮಸ್ಥಳದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ಗೆ ರಿಟ್ ಅರ್ಜಿ

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಕ್ರೈಮ್ ನಂ 39/2025 ಪ್ರಕರಣ ಹಾಗೂ ಎಸ್ ಐ ಟಿ ನೀಡಿದ್ದ ನೊಟೀಸ್ ರದ್ದು ಮಾಡಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, […]

News

ಅಲೆಮಾರಿ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸಿಎಂ ಗೃಹ ಕಚೇರಿಯಲ್ಲಿ ಸಭೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಅ.31ರ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿದೆ ಎಂದು […]

News

ಎಂ.ಎಸ್.ಸಿ ನರ್ಸಿಂಗ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಎಂ.ಎಸ್.ಸಿ. (ನರ್ಸಿಂಗ್). ಎಂಪಿಟಿ, ಎಂ.ಎಸ್.ಸಿ. ಎ.ಎಚ್.ಎಸ್., ಪಿಬಿ ಬಿ.ಎಸ್.ಸಿ (ನರ್ಸಿಂಗ್). ಬಿ.ಎಸ್.ಸಿ. ಎ.ಎಚ್.ಎಸ್ (ಲ್ಯಾಟರಲ್ ಎಂಟ್ರಿ) ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.30ರ ಮಧ್ಯಾಹ್ನ 3ಗಂಟೆವರೆಗೆ ಅವಕಾಶ […]

News

ಶ್ಯೂರಿಟಿ ಚೆಕ್ ಗಳನ್ನ ಡಿಪಾಸಿಟ್ ಮಾಡುವಂತಿಲ್ಲ-ದೆಹಲಿ ಹೈಕೋರ್ಟ್

ಶ್ಯೂರಿಟಿಯಾಗಿ ನೀಡುವ ಚೆಕ್ ಗಳನ್ನ ಡಿಪಾಸಿಟ್ ಮಾಡುವಂತಿಲ್ಲ. ಅವುಗಳ ಉದ್ದೇಶ ರಕ್ಷಣೆಯಷ್ಟೇ ಆ ಚೆಕ್ ಗಳು ಯಾವುದೇ ಸಾಲವನ್ನ ವಾಪಸ್ಸು ಪಡೆಯಲು ಡಿಪಾಸಿಟ್ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದೆಹಲಿ ಹೈಕೋರ್ಟ್ ನ […]

News

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಾರಾ ವಿತಾಸ್ತ ಗಂಜು

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶೆಯಾಗಿ ತಾರಾ ವಿತಾಸ್ತ ಗಂಜು ಮಂಗಳವಾರ ಹೈಕೋರ್ಟ್ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯ ನ್ಯಾಯಾಧೀಶ ವಿಭು ಬಖ್ರು ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಬೋಧನಾ ಕಾರ್ಯಕ್ರಮದಲ್ಲಿ ಕರ್ನಾಟಕ […]

News

ವಯಸ್ಸಾದ ಅತ್ತೆ ಮಾವನನ್ನ ನೋಡಿಕೊಳ್ಳದಿರುವುದು ಕ್ರೌರ್ಯ- ವಿಚ್ಚೇದನಕ್ಕೆ ಸಕಾರಣ – ದೆಹಲಿ ಹೈಕೋರ್ಟ್

ವಯಸ್ಸಾದ ಅತ್ತೆ ಮಾವನನ್ನ ನೋಡಿಕೊಳ್ಳದೆ ಇರುವುದು ವೈವಾಹಿಕ ವಿವಾದದಲ್ಲಿ ಕ್ರೌರ್ಯ ಎಂದು ಪರಿಗಣಿಸಬಹುದು. ಇದನ್ನ ಪರಿಗಣಿಸಿ ವಿಚ್ಚೇಧನ ಮಂಜೂರು ಮಾಡಬಹುದು ಎಂದು ದೆಹಲಿ ಹೈಕೋರ್ಟ್ ನ ವಿಭಾಗೀಯ ಪೀಠ ಕೌಟುಂಬಿಕ ನ್ಯಾಯಾಲಯದ ವಿಚ್ಚೇದನ ಅದೇಶವನ್ನ […]

You cannot copy content of this page