ಗ್ಯಾರಂಟಿ ಯೋಜನೆಗಳಿಂದ ಜನರ ಬದುಕು ಬದಲಾಗಿದೆ: ರಣದೀಪ್ ಸುರ್ಜೇವಾಲ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಇಂದು ಕೋಟ್ಯಂತರ ಜನರ ದೈನಂದಿನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಯಶಸ್ವಿಯಾಗಿವೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ […]