ಊಹಾ ಪತ್ರಿಕೋದ್ಯಮ ಮೊದಲು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಸೋಮವಾರ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ […]