News

ಸಂಚಾರಿ ನಿಯಮ ಉಲ್ಲಂಘನೆ ಬಳಿಕ ನ್ಯಾಯಾಧೀಶನೆಂದ ವಕೀಲನಿಗೆ ಪರಿಷತ್ ನೋಟಿಸ್

ಸಂಚಾರ ನಿಯಮ ಉಲ್ಲಂಘಿಸಿ ಸಿಕ್ಕಬಿದ್ದ ವೇಳೆ ತಾನು ನ್ಯಾಯಾಧೀಶ (ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್) ಎಂದು ಹೇಳಿಕೊಂಡಿದ್ದ ವಕೀಲನಿಗೆ ಪಂಜಾಬ್ ಮತ್ತು ಹರಿಯಾಣ ವಕೀಲರ ಪರಿಷತ್ತು ನೋಟಿಸ್ ಜಾರಿ ಮಾಡಿದೆ. ವಕೀಲ ಪ್ರಕಾಶ್ ಸಿಂಗ್ ಅವರಿಗೆ ವಕೀಲರ […]

News

ಬ್ಯಾಂಕ್ ನ ಲಾಕರ್ ಗಳಲ್ಲೂ ಸುರಕ್ಷಿತವಲ್ಲ ಚಿನ್ನ!

ಫೆಬ್ರವರಿ 2026ರಲ್ಲಿ, ಬೆಂಗಳೂರಿನ ಗಿರಿನಗರದಲ್ಲಿರುವ ಇಂಡಿಯನ್ ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕ ಕಿರಣ್ ಕುಮಾರ್ ಇ (34) ಎಂಬುವವರು ಗ್ರಾಹಕರ ಸುಮಾರು 2.7 ಕೆಜಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದಾರೆ. ಕಳುವಾದ […]

News

ವಂದೇ ಮಾತರಂ ಅವಮಾನಿಸಿದ್ರೆ 3 ವರ್ಷ ಜೈಲು: ಕೇಂದ್ರದ ಮಾರ್ಗಸೂಚಿ

ವಂದೇ ಮಾತರಂ ಗೀತೆಯನ್ನು ಅಧಿಕೃತ ಗೀತೆ ಎಂದು ತೀರ್ಮಾನಿಸಿರುವ ಕೇಂದ್ರ ಸರ್ಕಾರ ಗೀತೆಗೆ ಅವಮಾನಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆಗೆ ಒಳಪಡಿಸಲು ತೀರ್ಮಾನಿಸಿದೆ. ಕೇಂದ್ರದಿಂದ ವಂದೆ ಮಾತರಂ ಪಠಣಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಬಿಡುಗಡೆ […]

News

ಬೈರತಿ ಬಸವರಾಜ್ ಸಿಗದಿದ್ರೆ ಪೊಲೀಸರು ಹುಡುಕ್ತಾರೆ: ಗೃಹ ಸಚಿವ

ಬಿಕ್ಲು ಶಿವ ಎಂಬ ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾಗೊಂಡಿರುವ ಬೆನ್ನಲ್ಲೇ ಅವರನ್ನು ಪೊಲೀಸರು ಹುಡುಕುತ್ತಿದ್ದಾರೆ. ಈ ಕುರಿತು ಗೃಹಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದು, ನ್ಯಾಯಾಲಯ […]

News

ಹಂಸಲೇಖಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ಪ್ರದಾನ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಆವೃತ್ತಿಗೆ ಶುಕ್ರವಾರ ರಾತ್ರಿ ನಗರದ ಲುಲು ಮಾಲ್‌ನಲ್ಲಿ ತೆರೆ ಬಿದ್ದಿದೆ. ಜಪಾನ್‌ ದೇಶದದ ʼಲಾಸ್ಟ್‌ ಲ್ಯಾಂಡ್‌ʼ, ಮರಾಠಿಯ ʼಸಬರ್‌ ಬೊಂಡಾʼ ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ […]

News

5.71 ಕೋಟಿ ಮೌಲ್ಯದ ಮಾದಕ ವಸ್ತುಗಳು ನಾಶ

ಬೆಂಗಳೂರಿನಲ್ಲಿ ಅಬಕಾರಿ‌ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದ ರೂ. 5.71 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಇಂದು ನಾಶಪಡಿಸಲಾಯಿತು. ದಾಬಸ್‌ಪೇಟೆಯ ಕೆಡಬ್ಲ್ಯೂಡಬ್ಲ್ಯೂಎ ನಲ್ಲಿ ಬೆಂಗಳೂರು ಉತ್ತರ ವಿಭಾಗದ 1,2,3,4 ಅಬಕಾರಿ ಜಿಲ್ಲೆಗಳಲ್ಲಿ ಎನ್‌.ಡಿಪಿಎಸ್ ಕಾಯ್ದೆಯಡಿ 156 […]

News

ನಿಯಮ ಪಾಲಿಸದಿದ್ದರೆ ಭಾರತ ಬಿಟ್ಟು ಹೋಗಿ: ವಾಟ್ಸಾಪ್ ವಿರುದ್ಧ ಸುಪ್ರೀಂ ಗರಂ

ಭಾರತದಲ್ಲಿ ವಾಟ್ಸಾಪ್ ಬ್ಯಾನ್ ಆಗುತ್ತಾ ಎಂಬುದೊಂದು ಚರ್ಚೆ ಶುರುವಾಗಿದೆ. ಸುಪ್ರೀಂಕೋರ್ಟ್ ವಾಟ್ಸಾಪ್ ಮಾತೃಸಂಸ್ಥೆ ಮೇಟಾಗೆ ನೀಡಿದ ಎಚ್ಚರಿಕೆ ಇಂತಹದ್ದೊಂದು ಆತಂಕವನ್ನು ಹುಟ್ಟುಹಾಕಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ತಂತ್ರಜ್ಞಾನ ಕಂಪನಿಗಳು ಭಾರತದಲ್ಲಿ ವಾಸಿಸುವಾಗ […]

News

ವಕೀಲನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ವಕೀಲರೊಬ್ಬರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ನಡೆದಿದೆ. ಹುಮ್ನಾಬಾದ್ ತಾಲೂಕಿನಲ್ಲಿ ವಕೀಲರಾಗಿರುವ ಅನಿಲ್ ಕುಮಾರ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. […]

News

ಜ. 24ರಂದು ಭೂಸ್ವಾಧೀನ ಹಾಗೂ ಭೂಸ್ವಾಧೀನ ಜಾರಿ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಲೋಕ್ ಅದಾಲತ್

ಚಾಮರಾಜನಗರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಭೂ ಸ್ವಾಧೀನ ಹಾಗೂ ಭೂಸ್ವಾಧೀನ ಜಾರಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜನವರಿ 24ರಂದು ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ […]

News

ಅಂದು ಬೂದಿ ಇಂದು ಬಂಗಾರ: ತೆಂಗಿನಕಾಯಿ ಚಿಪ್ಪಿನಿಂದ ಹುಟ್ಟಿದ ಹೊಸ ಆರ್ಥಿಕ ಕ್ರಾಂತಿ

ಒಂದು ಕಾಲದಲ್ಲಿ ತ್ಯಾಜ್ಯವಾಗಿದ್ದ ತೆಂಗಿನಕಾಯಿ ಚಿಪ್ಪು/ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ಉದ್ಯಮವಾಗಿದೆ. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಚಿಪ್ಪು/ಗೆರಟೆ ಬೇಡಿಕೆ ಹೇಗೆ ಹೆಚ್ಚಾಯಿತು? ಇಲ್ಲಿದೆ ಸಂಪೂರ್ಣ ವರದಿ. ಒಂದು ಕಾಲದಲ್ಲಿ ಪುಕ್ಕಟೆಯಾಗಿ ಕೊಟ್ಟರೂ […]

News

ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವನಿಗೆ 5 ವರ್ಷ ಜೈಲು ಶಿಕ್ಷೆ

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ FTSC-1 ವಿಶೇಷ ಪೋಕ್ಸೋ ನ್ಯಾಯಾಲಯವು 5 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. ಚಾಮರಾಜನಗರದ ರಾಮಸಮುದ್ರ ನಿವಾಸಿ ಶಿವಮೂರ್ತಿ […]

News

ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸಿದ್ದತೆ

ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನು ಮುಂದೆ ಮೊಬೈಲ್‌ಗಳ ಬಳಕೆಯನ್ನು ನಿಷೇಧಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಚಿಂತನೆ ನಡೆಸಿದೆ […]

News

ಪೋಕ್ಸೊ ಕಾಯ್ದೆಯಡಿ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ದೂರು ದಾಖಲು

ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯಲ್ಲಿ ನಡೆದ ಸಾರ್ವಜನಿಕ ಪ್ರತಿಭಟನೆಯೊಂದರಲ್ಲಿ ಮಾಡಿದ ಭಾಷಣದ ವೇಳೆ ಅಪ್ರಾಪ್ತ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ್ದಾರೆ ಎಂಬ ಆರೋಪದ […]

News

ಮಡದಿಯನ್ನೇ ಅಕ್ಕ ಎಂದು ಪರಿಚಯಿಸಿ ಮದುವೆಗೆ ಯತ್ನ: 1.75 ಕೋಟಿ ವಂಚನೆ

ಪ್ರೀತಿ, ಮದುವೆಯ ನಾಟಕವಾಡಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಯುವತಿಯಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಮೂವರ ವಿರುದ್ಧ ದೂರು ದಾಖಲಾಗಿದೆ. ಯುವತಿಯನ್ನು ಪ್ರೀತಿಯ ನೆಪದಲ್ಲಿ ಪರಿಚಯಿಸಿಕೊಂಡಿದ್ದ ವಿಜಯ್ […]

News

ನಿಯಮ ಬಾಹಿರವಾಗಿ ಮನೆ ತೆರವು: ₹15 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮಹಿಳೆಯೊಬ್ಬರ ಮನೆಯನ್ನು ಅಕ್ರಮವಾಗಿ ತೆರವುಗೊಳಿಸಿದ್ದ ಬಿಬಿಎಂಪಿಗೆ ಚಾಟಿ ಬೀಸಿರುವ ಹೈಕೋರ್ಟ್‌, ಸಂಕಷ್ಟ ಎದುರಿಸಿದ ಮಹಿಳೆಗೆ 15 ಲಕ್ಷ ರೂಪಾಯಿ ಪರಿಹಾರ ಪಾವತಿಸಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಗೆ ಆದೇಶಿಸಿದೆ. ಬೆಂಗಳೂರಿನ ಕೆ.ಆರ್‌. ಪುರಂ ಹೋಬಳಿಯ […]

News

ಹಾಸನ ಜಿಲ್ಲಾಧಿಕಾರಿ ಕಾರು ಜಪ್ತಿ: ಕೋರ್ಟ್ ಆದೇಶ

ಭೂಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿ ಅವರ ನಡೆಗೆ ಬೇಸತ್ತ ನ್ಯಾಯಾಲಯ ಅವರ ಕಾರನ್ನು ಜಪ್ತಿ ಮಾಡುವಂತೆ ಆದೇಶ ಮಾಡಿದ್ದು, ನ್ಯಾಯಾಲಯದ ಅಧಿಕಾರಿಗಳು ಕಾರನ್ನು ಸೀಜ್ ಮಾಡಿದ್ದಾರೆ. ಭೂ ವಿವಾದದ ಪ್ರಕರಣವೊಂದರಲ್ಲಿ ನಾಗಮ್ಮ, ಜಗದೀಶ್ ಎಂಬುವವರಿಗೆ […]

News

ಜಾಮೀನು ರಹಿತ ವಾರಂಟ್ ವಾಡಿಕೆಯಂತೆ ಹೊರಡಿಸಬಾರದು: ಸುಪ್ರೀಂಕೋರ್ಟ್

ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿರದ ವ್ಯಕ್ತಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಗಳನ್ನು ವಾಡಿಕೆಯಂತೆ ಜಾರಿ ಮಾಡುವ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ. ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿಲ್ಲದ ಅಥವಾ ಸಾಕ್ಷ್ಯ […]

News

ಮದ್ಯದಂಗಡಿ, ಕುಡುಕರ ಕಿರಿಕ್: ಹೈಕೋರ್ಟ್ ಮೆಟ್ಟಿಲೇರಿದ 5 ವರ್ಷದ ವಿದ್ಯಾರ್ಥಿ

ಶಾಲೆಯ ಸಮೀಪದಲ್ಲಿ ಮದ್ಯದ ಅಂಗಡಿ ತೆರೆದಿರುವುದನ್ನು ಪ್ರಶ್ನಿಸಿ ಐದು ವರ್ಷದ ವಿದ್ಯಾರ್ಥಿಯೊಬ್ಬ ಕಾನ್ಪುರ ನಗರದ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ವಕೀಲರಾಗಿರುವ ತನ್ನ  ತಂದೆ ಮೂಲಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ […]

You cannot copy content of this page