ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಹೋದ ಎಸ್ಸಿಎಸ್ಟಿ ಜನರ ಮೇಲೆ ಹಲ್ಲೆ ಮಾಡಿದ್ದವರಿಗೆ 6 ತಿಂಗಳು ಜೈಲು ಶಿಕ್ಷೆ
ಬೆಂಗಳೂರು: ನೂತನವಾಗಿ ನಿರ್ಮಾಣವಾಗಿದ್ದ ದೇವಾಲಯದ ಬಳಿ ದೀಪ ಬೆಳಗಲು ಬಂದಿದ್ದ ಪರಿಶಿಷ್ಟ ಜಾತಿಗೆ ಸೇರಿದ್ದ ಜನರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಲ್ಲದೇ ಇಡೀ ಹರಿಜನ ಕಾಲೊನಿಯನ್ನು ಪೆಟ್ರೋಲ್ ಸುರಿದು ಭಸ್ಮ ಮಾಡುವುದಾಗಿ ಬೆದರಿಕೆ […]