News

ಪರಿಶಿಷ್ಟ ಜಾತಿ ಸಮೀಕ್ಷೆ ಪೂರ್ಣಗೊಂಡಿರುವ ಮನೆಗಳಿಗೆ “ಸ್ಟಿಕ್ಕರ್”: ಪಾಲಿಕೆ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು: ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಶೇ. 100 ರಷ್ಟು ಸಮೀಕ್ಷೆ ಪೂರ್ಣಗೊಳಿಸುವ ಸಲುವಾಗಿ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಎಂದು ಅಧಿಕಾರಿಗಳಿಗೆ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಸೂಚನೆ ನೀಡಿದರು. ಪರಿಶಿಷ್ಟ ಜಾತಿ ಸಮಗ್ರ […]

News

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಿ: ಪಾಲಿಕೆ ಆಯುಕ್ತೆ ಸ್ನೇಹಲ್

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತ ಸ್ನೇಹಲ್ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ ವಲಯ ವ್ಯಾಪ್ತಿಯ ಇಂದಿರಾನಗರದ 12ನೇ ಮುಖ್ಯ ರಸ್ತೆಯಿಂದ […]

News

ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆಮಾಡಿ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್

ಬೆಂಗಳೂರು: ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟು ಕಡಿಮೆಗೊಳಿಸಿ, ಪರಿಸರಕ್ಕೆ ಇದರಿಂದಾಗುವ ದುಷ್ಪರಿಣಾಮಗಳನ್ನು ಎಲ್ಲರೂ ಮನಗಾಣಬೇಕಿದೆ ಎಂದು ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ತಿಳಿಸಿದರು. ಗುರುವಾರ ಕಬ್ಬನ್ ಪಾರ್ಕ್ ಬಾಲಭವನದಲ್ಲಿ ಕರ್ನಾಟಕ ಹೈಕೋರ್ಟ್, ಕರ್ನಾಟಕ […]

Education News

ಚಾಣಕ್ಯ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿ ಡಾ. ಎಸ್. ಸೋಮನಾಥ್ ಅಧಿಕಾರ ಸ್ವೀಕಾರ

ಬೆಂಗಳೂರು: ಚಾಣಕ್ಯ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿ ಖ್ಯಾತ ವಿಜ್ಞಾನಿ ಹಾಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಡಾ. ಎಸ್. ಸೋಮನಾಥ್ ಗುರುವಾರ ಅಧಿಕಾರ ಸ್ವೀಕರಿಸಿದರು. ನಗರದ ಚಾಣಕ್ಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ […]

News

ಜಾತಿ ಗಣತಿಯಲ್ಲಿ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಮಗೆ ರಾಜಕೀಯ ಬಣ್ಣ ಬೇಡ. ಸಾಮಾಜಿಕ ನ್ಯಾಯ ಬೇಕು. ಈ ಕಾರಣಕ್ಕೆ ಮತ್ತೊಮ್ಮೆ ಜಾತಿ ಜನಗಣತಿ ಮಾಡಲು ತೀರ್ಮಾನ ಮಾಡಿದ್ದೇವೆ. ಈ ಹಿಂದಿನ ವರದಿ ಬಗ್ಗೆ ಟೀಕೆ ಮಾಡಿದ್ದ ವಿರೋಧ ಪಕ್ಷದವರು ಈಗ […]

News

ಮಹದೇವಪುರದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯ: ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ಮಹದೇವಪುರ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ಹಾಗೂ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಿದ ಕಟ್ಟಡಗಳನ್ನು ಗುರುತಿಸಿ, ಸೂಕ್ತ ಪರಿಶೀಲನೆ ನಡೆಸಿ ತ್ವರಿತವಾಗಿ ತೆರವು ಕಾರ್ಯವನ್ನು ನಡೆಸುವಂತೆ ಅಧಿಕಾರಿಗಳಿಗೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ […]

News

ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಾಧೀಶೆಯಾಗಿ ಅಧಿಕಾರ ಸ್ವೀಕರಿಸಿದ ಪೆರುಗು ಶ್ರೀ ಸುಧಾ

ಬೆಂಗಳೂರು: ನ್ಯಾಯಾಲಯದ ನಿರೀಕ್ಷೆ ಹಾಗೂ ಆತ್ಮಸಾಕ್ಷಿಗೆ ಅನುಗುಣವಾಗಿ ಕರ್ತವ್ಯ ಪಾಲನೆ ಮಾಡುತ್ತೇನೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಪೆರುಗು ಶ್ರೀ ಸುಧಾ ತಿಳಿಸಿದರು. ತೆಲಂಗಾಣದಿಂದ ಕರ್ನಾಟಕ ಉಚ್ಚನ್ಯಾಯಾಲಯಕ್ಕೆ ನ್ಯಾಯಾಧೀಶರಾಗಿ ವರ್ಗಾವಣೆಗೊಂಡು ನೇಮಕವಾದ ನಂತರ […]

Education News

ವಿದ್ಯಾವಂತ ಯುವಕರು ಸಕಾರಾತ್ಮಕ ಬದಲಾವಣೆ ತರಬಹುದು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ವಿದ್ಯಾವಂತ ಯುವಕರು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಬಹುದು. ವಿಜ್ಞಾನ ಕ್ಷೇತ್ರವಾಗಿರಲಿ, ತಂತ್ರಜ್ಞಾನ ಕ್ಷೇತ್ರವಾಗಿರಲಿ, ವ್ಯವಹಾರ, ಕಲೆ ಅಥವಾ ಸಮಾಜ ಸೇವೆಯ ಕ್ಷೇತ್ರವಾಗಿರಲಿ, ನಿಮ್ಮ ಪ್ರಯತ್ನಗಳಿಂದ ದೇಶವು ಪ್ರಗತಿ ಸಾಧಿಸುತ್ತದೆ ಎಂದು ರಾಜ್ಯಪಾಲ ಥಾವರ್ […]

News

ಬಿಜೆಪಿ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ?: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ಜಾತಿಗಣತಿ ವಿರೋಧಿಸಿದ ಬಿಜೆಪಿ, ಈಗ ಗೊಂದಲ ನಿವಾರಿಸುವ ಸರ್ಕಾರದ ತೀರ್ಮಾನವನ್ನು ವಿರೋಧಿಸುತ್ತಿರುವುದೇಕೆ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಬುಧವಾರ ನವದೆಹಲಿಯಲ್ಲಿ ಮಾಧ್ಯಮಗಳು ಜಾತಿ ಗಣತಿ ವಿಚಾರವಾಗಿ ಮರು ಸಮೀಕ್ಷೆಗೆ ಮುಂದಾಗಿರುವ ಬಗ್ಗೆ […]

News

ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ […]

News

ಜಾತಿಗಣತಿ ವಿಚಾರವಾಗಿ ಎದ್ದಿರುವ ಗೊಂದಲ ಬಗೆಹರಿಸಲು ತೀರ್ಮಾನ: ಡಿ.ಕೆ. ಶಿವಕುಮಾರ್

ನವದೆಹಲಿ: ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ […]

Education News

ಕೊಪ್ಪಳ ವಿಶ್ವವಿದ್ಯಾಲಯದಿಂದ ಪ್ರಥಮ ವರ್ಷದ ಪದವಿ ಕೋರ್ಸುಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೊಪ್ಪಳ ವಿಶ್ವವಿದ್ಯಾಲಯದಿಂದ ಪ್ರಥಮ ವರ್ಷದ ಪದವಿ ಕೋರ್ಸುಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಎಲ್ಲಾ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ., ಬಿ.ಕಾಂ., […]

Education News

ನಾಳೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ನಾಲ್ಕನೇ ವರ್ಷದ ಘಟಿಕೋತ್ಸವ ನಾಳೆ ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಘಟಿಕೋತ್ಸವದ ಕುರಿತು ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಬೆಂಗಳೂರು ನಗರ ವಿಶ್ವವಿದ್ಯಾಲಯದ […]

Education News

ದ್ವಿತೀಯ ಪಿಯು ಪರೀಕ್ಷೆ-3 ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ: ಬಿಎಂಟಿಸಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ- 3 ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಬಿಎಂಟಿಸಿ ಕಲ್ಪಿಸಿದೆ. ಪರೀಕ್ಷೆ- 3 ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ […]

News

ರಾಜ್ಯಾದ್ಯಂತ ಮುಂದಿನ 7 ದಿನಗಳ ಕಾಲ ಭಾರಿ ಮಳೆ

ಬೆಂಗಳೂರು: ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಭಾನುವಾರ ಅಲ್ಲಲ್ಲಿ ಹಗುರ […]

Education News

ಡಿಸಿಇಟಿ ರ್ಯಾಂಕ್ ಪಡೆದವರ ದಾಖಲೆ ಪರಿಶೀಲನೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಜೂ.10ರಿಂದ 13ರವರೆಗೆ ಸರಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ್ಯಾಂಕ್ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕೆಇಎಯ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ. ಮೂರನೇ ಸೆಮಿಸ್ಟರ್ ಅಥವಾ […]

News

‘ದಿ ಮೊಝಿ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಭಾಷಾಂತರಕಾರರನ್ನು ಪ್ರೋತ್ಸಾಹಿಸುವ ಸಲುವಾಗಿ, ಭಾರತೀಯ ಭಾಷೆಯ ಸಣ್ಣ ಕಥೆಗಳನ್ನು ಇಂಗ್ಲಿಷಿಗೆ ಭಾಷಾಂತರಿಸದ ಕೃತಿಗಳನ್ನು ’ದಿ ಮೊಝಿ’ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕಥೆಗಳನ್ನು ಕಳುಹಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ಹೊಸ ಪೀಳಿಗೆಯ ಓದುಗರು, […]

News

ಮಹಿಳೆ ಆತ್ಮಹತ್ಯೆ: ರಿಯಲ್ ಎಸ್ಟೇಟ್ ಉದ್ಯಮಿ ವಿರುದ್ಧದ ಕೇಸ್ ವಜಾಗೊಳಿಸಲು ನಿರಾಕರಿಸಿದ ಹೈಕೋರ್ಟ್

ಪತಿಯನ್ನು ಪುಂಡಪೋಕರಿ ಎಂದು ನಿಂದಿಸಿ, ಪದೇಪದೆ ಕರೆ ಮಾಡಿ ಬೆದರಿಕೆ ಹಾಕುವ ಮೂಲಕ ಮಹಿಳೆಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಡಿ ರಿಯಲ್ ಎಸ್ಟೇಟ್ ಉದ್ಯಮಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. […]

You cannot copy content of this page