ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಟಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಹಾರ ಮತ್ತು ಪಾನೀಯ […]