News

ಬಾಸ್ಕೆಟ್‌ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಆಕ್ಷೇಪ

ಬೆಂಗಳೂರು : ಇಂದಿರಾನಗರ 1ನೇ ಹಂತದಲ್ಲಿರುವ ಬಿಬಿಎಂಪಿ ಆಟದ ಮೈದಾನದಲ್ಲಿ ಬಾಸ್ಕೆಟ್‌ಬಾಲ್ ಕ್ರೀಡಾಂಗಣ ನಿರ್ಮಿಸಬಾರದು. ಈಗಿರುವ ಸ್ಥಿತಿಯಲ್ಲೇ ಅಭಿವೃದ್ಧಿ ಪಡಿಸಿ, ಎಲ್ಲರೂ ಮುಕ್ತವಾಗಿ ಬಳಸುವಂತೆ ಇರಬೇಕು ಎಂದು ಐ ಚೆಂಜ್ ಇಂದಿರಾನಗರ ಸಂಘಟನೆ ಸದಸ್ಯೆ […]

News

ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಎತ್ತರಿಸುವಂತೆ ಆಗ್ರಹ

ಬೆಂಗಳೂರು: ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 515 ಮೀಟರನಿಂದ 524.256 ವರೆಗೆ ಎತ್ತರಿಸಬೇಕು ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಆಗ್ರಹಿಸಿದರು. ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು […]

News

ಭಾರೀ ಸಂಖ್ಯೆಯಲ್ಲಿ ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ

ಬೆಂಗಳೂರು: ನ್ಯಾಯಾಂಗ ವ್ಯವಸ್ಥೆಯಲ್ಲಿ ಆಡಳಿತಾತ್ಮಕ ಸುಧಾರಣೆ ತರಲು ಹಾಗೂ ಸಾರ್ವಜನಿಕ ಸೇವೆ ಹಿತದೃಷ್ಟಿ ಹಿನ್ನೆಲೆಯಲ್ಲಿ ಹೈಕೋರ್ಟ್ ವಿವಿಧ ಶ್ರೇಣಿಯ 452 ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ […]

Education News

ಮೇ 4ಕ್ಕೆ ರಾಜ್ಯದ 381 ಕೇಂದ್ರಗಳಲ್ಲಿ ನಡೆಯಲಿದೆ ನೀಟ್ ಪರೀಕ್ಷೆ

ಬೆಂಗಳೂರು : ಪ್ರಸಕ್ತ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮೇ 4ರ ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಅಂದು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ […]

News

ದೆಹಲಿಯಲ್ಲಿ ಗುಡುಗು ಸಹಿತ ಭಾರಿ ಮಳೆ; 200ಕ್ಕೂ ಹೆಚ್ಚು ವಿಮಾನಗಳ ಸಂಚಾರ ವ್ಯತ್ಯಯ

ನವದೆಹಲಿ: ಗುಡುಗು ಸಹಿತ ಸುರಿದ ಭಾರಿ ಮಳೆಗೆ ಶುಕ್ರವಾರ ವಿಮಾನ ನಿಲ್ದಾಣದಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ಮೂರು ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ ಎಂದು ದೆಹಲಿ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಮಾಹಿತಿ […]

Education News

ಪಿಜಿಸಿಇಟಿ-2025 ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಅಹ್ವಾನ

ಬೆಂಗಳೂರು: 2025-26ನೇ ಸಾಲಿನ ಮೊದಲನೇ ವರ್ಷದ ಎಂಬಿಎ, ಎಂಸಿಎ, ಎಂಎ, ಎಂ.ಟೆಕ್, ಎಂ. ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ನಡೆಯುವ ಪಿಜಿಸಿಇಟಿ-2025 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಿದೆ. ಗೇಟ್ ಪರೀಕ್ಷೆಯಲ್ಲಿ […]

Education News

ಮೇ 31 ರಿಂದ ಪಿಜಿಸಿಇಟಿ ಪರೀಕ್ಷೆ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಸೇರಿದಂತೆ ಎಂ.ಆರ್ಕ್ ಪಿಜಿ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ. 31 ರಂದು ಮತ್ತು ಜೂ. 22 […]

Agriculture Education News

ಕೃಷಿ ಕೋಟಾಕ್ಕೆ ಪೂರಕವಾದ ದಾಖಲೆ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು: 2025-26ನೇ ಸಾಲಿನ ಕೃಷಿ ಕೋಟಾದ ದಾಖಲಾತಿ ಪರಿಶೀಲನೆ ಮತ್ತು ಪ್ರಾಯೋಗಿಕ ಪರೀಕ್ಷೆಯ ಅನರ್ಹರ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಕೃಷಿ ಕೋಟಾಕ್ಕೆ ಅರ್ಹವಾದ ಪೂರಕ ದಾಖಲೆಗಳನ್ನು ಸಂಬಂಧಿಸಿದ ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಲ್ಲಿ ಸಲ್ಲಿಸಲು ಮೇ. 5 […]

News

ಬಿಇಎಲ್ ನಿರ್ದೇಶಕರಾಗಿ ಹರಿಕುಮಾರ್ ಆರ್ ನೇಮಕ

ಬೆಂಗಳೂರು: ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ನಿರ್ದೇಶಕರಾಗಿ ಹರಿ ಕುಮಾರ್ ಆರ್ ನೇಮಕಗೊಂಡಿದ್ದಾರೆ. ಹರಿ ಕುಮಾರ್ ಕೇರಳದ ತಿರುವನಂತಪುರದ ಎಂಜಿನಿಯರಿಂಗ್ ಕಾಲೇಜಿನಿಂದ ಬಿ.ಟೆಕ್ ಪೂರ್ಣಗೊಳಿಸಿದ ನಂತರ ಬಿಇಎಲ್ ನಲ್ಲಿ ಪ್ರೊಬೇಷನರಿ ಎಂಜಿನಿಯರ್ ಆಗಿ ಸೇರಿದ್ದರು. […]

News

ಗೆಜೆಟ್ ಪ್ರೊಬೇಷನರಿ ಮುಖ್ಯ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ

ಬೆಂಗಳೂರು: 2023-24ನೇ ಸಾಲಿನ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್- ಎ ಮತ್ತು ಗ್ರೂಪ್-ಬಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಮೇ 3 ರಿಂದ ನಡೆಯಲಿದ್ದು, ನಗರದ 9 ಪರೀಕ್ಷಾ ಕೇಂದ್ರಗಳ ಸುತ್ತ […]

Education News

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 22 ವಿದ್ಯಾರ್ಥಿಗಳಿಂದ ಔಟ್ ಆಫ್ ಔಟ್ ಸ್ಕೋರ್

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್. ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು 22 ವಿದ್ಯಾರ್ಥಿಗಳು 625 ಕ್ಕೆ 625 ತಗೆದು ಇತಿಹಾಸ ನಿರ್ಮಿಸಿದ್ದಾರೆ. ಪರೀಕ್ಷೆ ಬರೆದಿದ್ದ ಒಟ್ಟು 8,42,173 ವಿದ್ಯಾರ್ಥಿಗಳ ಪೈಕಿ 5,24,984 […]

News

ಅಮುಲ್ ಹಾಲಿನ ದರ ಹೆಚ್ಚಳ

ಬೆಂಗಳೂರು: ನಂದಿನಿ, ಮದರ್ ಡೈರಿ ಹಾಲಿನ ದರಗಳ ಹೆಚ್ಚಳದ ಬಳಿಕ ಇದೀಗ ಮತ್ತೊಂದು ಜನಪ್ರಿಯ ಡೈರಿ ಉತ್ಪನ್ನ ಅಮುಲ್ ಕೂಡಾ ಹಾಲಿನ ದರವನ್ನು ಹೆಚ್ಚಳ ಮಾಡಿದೆ. ಇಂದಿನಿಂದ ಅಮುಲ್ ಹಾಲಿನ ದರ ಎರಡು ರೂಪಾಯಿ […]

News

ನಗರದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ; ಸಂಚಾರ ಅಸ್ತವ್ಯಸ್ತ

ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸುರಿದ ಧಾರಾಕಾರ ಮಳೆಯಿಂದ ನಗರದ ಹಲವೆಡೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿದೆ. ಕೆ.ಆರ್ ಮಾರುಕಟ್ಟೆ, ಕಾರ್ಪೋರೇಷನ್ ಸರ್ಕಲ್, ಶಾಂತಿನಗರ, ಆರ್.ಆರ್ ನಗರ, ಟೌನ್‌ಹಾಲ್, ಮೆಜೆಸ್ಟಿಕ್, […]

News

ಅಮೆರಿಕ ಕನ್ನಡ ಸಂಘಟನೆಗಳ ಕೂಟ ‘ಅಕ್ಕ’ ಅಧ್ಯಕ್ಷರಾಗಿ ಮಧು ರಂಗಯ್ಯ ಆಯ್ಕೆ

ಬೆಂಗಳೂರು: ಅಮೆರಿಕದ ಕನ್ನಡ ಸಂಘಟನೆಗಳ ಕೂಟದ (ಅಕ್ಕ) ಅಧ್ಯಕ್ಷರಾಗಿ ಮಧು ರಂಗಯ್ಯ ಆಯ್ಕೆಯಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಅವರು ಕೂಟವನ್ನು ಮುನ್ನಡೆಸಲಿದ್ದಾರೆ. ಮುಂಬರುವ ಅಕ್ಕ ಸಮ್ಮೇಳನ ಹಾಗು ವಿವಿಧ ಕಾರ್ಯಕ್ರಮಗಳು ನೂತನ ಪದಾದಿಕಾರಿಗಳ […]

Education News

ನಾಳೆ ಪ್ರಕಟವಾಗಲಿದೆ ಎಸ್‌ಎಸ್‌ಎಲ್‌ಸಿ ಫಲಿತಾಂಶ

ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಾಳೆ ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಲಿದೆ. 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಪರೀಕ್ಷೆಗಳು ಮಾ.21 ರಿಂದ ಏ.4 ರವರೆಗೆ ನಡೆದಿದ್ದು, […]

Education News

ಐಸಿಎಸ್‌ಇ, ಐಎಸ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಾಜ್ಯದ ಶೇ 99 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಬುಧವಾರ ಐಸಿಎಸ್‌ಇ ಮತ್ತು ಐಎಸ್‌ಸಿ ಫಲಿತಾಂಶಗಳನ್ನು ಪ್ರಕಟಿಸಿದ್ದು, ಕರ್ನಾಟಕದ ಶೇ 99.70 ರಷ್ಟು ಐಸಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಮತ್ತು ಐಎಸ್‌ಸಿ ಯಲ್ಲಿ ಶೇ 99.63 ರಷ್ಟು […]

Job News

ಗೆಜೆಟೆಡ್ ಪ್ರೊಬೇಷನರಿ ಮುಖ್ಯ ಪರೀಕ್ಷೆ; 185 ಅಭ್ಯರ್ಥಿಗಳಿಗೆ ಅವಕಾಶ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 185 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ ಅವಕಾಶ ಕಲ್ಪಿಸಿದೆ. ಗೆಜೆಟೆಡ್ […]

Education News

ಸರ್ಕಾರ ಘಟಕ ಕಾಲೇಜುಗಳ ಸ್ಥಾಪನೆ ನಿರ್ಧಾರ ಹಿಂಪಡೆಯಬೇಕು: ಎಐಡಿಎಸ್‌ಓ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾಗಿ ಆರ್‌ಸಿ ಕಾಲೇಜು ಮತ್ತು ಸರ್ಕಾರಿ ಕಲಾ ಕಾಲೇಜನ್ನು ಪರಿವರ್ತಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆಯನ್ನು […]

You cannot copy content of this page