News

ಓನರ್‌ಶಿಪ್ ಕಾಯ್ದೆ ಅಡಿಯಲ್ಲೇ ಅಪಾರ್ಟ್‌ಮೆಂಟ್ ನೋಂದಣಿ: ಸಹಕಾರ ಕಾಯ್ದೆ ಅಡಿ ಅಲ್ಲ

ಕೇವಲ ವಸತಿ ಫ್ಲ್ಯಾಟ್ ಗಳಷ್ಟೇ ಇರುವ ಅಪಾರ್ಟ್‌ಮೆಂಟ್ ನ ನಿರ್ವಹಣೆಯನ್ನು ನೋಡಿಕೊಳ್ಳಲು ಮಾಲೀಕರು ಕರ್ನಾಟಕ ಅಪಾರ್ಟ್ಮೆಂಟ್ ಓನರ್ಶಿಪ್ ಕಾಯ್ದೆ 1972 ರ ಅಡಿ ನೋಂದಣಿ ಮಾಡಿಕೊಳ್ಳಬೇಕೇ ಹೊರತು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 […]

News

ಭ್ರಷ್ಟಾಚಾರ: ನ್ಯಾಯಾಧೀಶರ ವಜಾ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಭ್ರಷ್ಟಾಚಾರದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗೆ ಯಾವುದೇ ರೀತಿಯ ಕರುಣೆ ತೋರಿಸಲು ಸಾಧ್ಯವಿಲ್ಲ ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಗುಜರಾತ್ ಹೈಕೋರ್ಟ್ ನ್ಯಾಯಾಧೀಶರೊಬ್ಬರ ವಜಾ ಆದೇಶವನ್ನು ಎತ್ತಿಹಿಡಿದಿದೆ. 2012 ರಿಂದ 2015 ರ ನಡುವೆ ಗುಜರಾತ್ […]

News

ಸೈಟು ಹಂಚಿಕೆ ಅಕ್ರಮವಾಗಿದ್ದರೆ ಸಹಕಾರಿ ಸಂಘಗಳ ರಿಜಿಸ್ಟ್ರಾರ್ ರದ್ದುಪಡಿಸಬಹುದು: ಹೈಕೋರ್ಟ್ ಮಹತ್ವದ ತೀರ್ಪು

ಸಹಕಾರಿ ಸಂಘಗಳಿಂದ ಹಂಚಿಕೆಯಾದ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದರೆ, ಅಂತಹ ಮಾರಾಟ ಅಥವಾ ಕ್ರಯ ಪತ್ರವನ್ನು ಹೆಚ್ಚುವರಿ ರಿಜಿಸ್ಟ್ರಾರ್ ರದ್ದುಗೊಳಿಸಲು ಅಧಿಕಾರ ಹೊಂದಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಾರಾಟ ಪತ್ರ ನೋಂದಣಿಯಾದ […]

News

ಮಹಿಳಾ ಸಿಬ್ಬಂದಿ ಆಸ್ಪತ್ರೆಯಲ್ಲಿ ಬಟ್ಟೆ ಬದಲಿಸುವಾಗ ಚಿತ್ರೀಕರಣ: ಆರೋಪಿ ಬಂಧನ

ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ರಹಸ್ಯವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವಿಚಾರವಾಗಿ ಬೆಂಗಳೂರು ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಾಸಗಿ ಆಸ್ಪತ್ರೆಯ ನಿರ್ದೇಶಕರು ನೀಡಿದ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿನಗರ […]

News

569 ಅಬಕಾರಿ ಲೈಸೆನ್ಸ್ ಗಳ ಮಾರಾಟಕ್ಕೆ ಹೈಕೋರ್ಟ್ ನಿಂದ ತಾತ್ಕಾಲಿಕ ತಡೆ

ರಾಜ್ಯ ಸರ್ಕಾರ ಇ-ಹರಾಜು ಮೂಲಕ ಬಿಕರಿ ಮಾಡಲು ಹೊರಟಿದ್ದ 569 ಅಬಕಾರಿ ಲೈಸೆನ್ಸ್ ಗಳನ್ನು ಹರಾಜು ಹಾಕದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಅಬಕಾರಿ ಇಲಾಖೆ ಡಿಸೆಂಬರ್ 19 ರಂದು ಇ ಹರಾಜು […]

News

ಖಾತಾ ಮಾಡಿಕೊಡಲು ಲಂಚ: ಬಿಲ್ ಕಲೆಕ್ಟರ್ ಗೆ ಜೈಲು ಶಿಕ್ಷೆ

ನಿವೇಶನಕ್ಕೆ ಇ-ಖಾತಾ ಮಾಡಿಕೊಡಲು 6 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದ ಸೊಣ್ಣಪ್ಪನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಬಿಲ್ ಕಲೆಕ್ಟರ್ ಗೆ 3 ವರ್ಷ ಜೈಲು, 1ಲಕ್ಷ ರೂಪಾಯಿ ದಂಡ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ […]

News

ಆರ್‌ಟಿಐನಿಂದ ತನಿಖಾ ಸಂಸ್ಥೆಗೆ ಸಂಪೂರ್ಣ ವಿನಾಯಿತಿ ಇಲ್ಲ: ಹೈಕೋರ್ಟ್

ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಯಿಂದ (ಆರ್‌ಟಿಐ) ಕೇಂದ್ರೀಯ ತನಿಖಾ ದಳ ಸಿಬಿಐ ಸಂಪೂರ್ಣವಾಗಿ ಹೊರಗುಳಿಯುವಂತಿಲ್ಲ, ಭ್ರಷ್ಟಾಚಾರ ಮತ್ತು ಮಾನವ ಹಕ್ಕು ಉಲ್ಲಂಘನೆಗೆ ಸಂಬಂಧಿಸಿದ ಮಾಹಿತಿಯನ್ನು ಆರ್‌ಟಿಐ ಕಾಯ್ದೆಯಡಿ ನೀಡಲೇಬೇಕು ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ. […]

News

ಕರ್ನಾಟಕ ವಿದ್ಯುತ್ ನಿಗಮ: 622 ಹುದ್ದೆಗಳ ಮರು ಪರೀಕ್ಷೆ ನಡೆಸಲು ಸಜ್ಜಾದ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿ.27 ಮತ್ತು 28ರಂದು ನಗರದಲ್ಲಿ ಮರು ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಸುಪ್ರೀಂ ಕೋರ್ಟ್ ಆದೇಶದ […]

News

ಜೀವಕ್ಕೆ ಅಪಾಯ: ಪಾರಿವಾಳಗಳಿಗೆ ಆಹಾರ ನೀಡಿದ ಉದ್ಯಮಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಸಾರ್ವಜನಿಕ ಸ್ಥಳದಲ್ಲಿ ಪಾರಿವಾಳಗಳಿಗೆ ಆಹಾರ ನೀಡಿದ್ದ ಬಾಂಬೆಯ ಉದ್ಯಮಿಯೊಬ್ಬರನ್ನು ಇಲ್ಲಿನ ಸ್ಥಳೀಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತಪ್ಪಿತಸ್ಥರೆಂದು ಆದೇಶಿಸಿದೆ. ಇಂತಹ ಕೃತ್ಯವು ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತದೆ ಮತ್ತು ಸರ್ಕಾರದ ನಿಯಮಗಳನ್ನು ಉಲ್ಲಂಘಿಸುತ್ತದೆ […]

News

ಹಿರಿಯ ಅಧಿಕಾರಿಗಳ ಜೊತೆ ದುರ್ವರ್ತನೆ: ವಜಾಗೊಂಡಿದ್ದ ಪೇದೆ ಸೇವೆಗೆ ಸೇರಿಸಿಕೊಳ್ಳಲು ಹೈಕೋರ್ಟ್ ಆದೇಶ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಹಿರಿಯ ಅಧಿಕಾರಿಗಳ ಜೊತೆ ದುರ್ವರ್ತನೆ ತೋರಿದ್ದ ಹಾಗೂ ಅವರ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ಸೇವೆಯಿಂದಲೇ ವಜಾಗೊಂಡಿದ್ದ ಪೇದೆಯನ್ನು ಸೇವೆಗೆ ಮರಳಿ ಸೇರಿಸಿಕೊಳ್ಳುವಂತೆ ಹೈಕೋರ್ಟ್ […]

News

ಕೋಚಿಂಗ್ ಸೆಂಟರ್ ಗಳಿಗೆ ಚಿಕ್ಕ ಮಕ್ಕಳನ್ನು ದಾಖಲಿಸಿಕೊಂಡರೆ ₹1 ಲಕ್ಷ ದಂಡ

ಕೋಚಿಂಗ್ ಕೇಂದ್ರಗಳು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ದಾಖಲು ಮಾಡಿಕೊಳ್ಳುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಇತ್ತೀಚಿನ ವರ್ಷಗಳಲ್ಲಿ ಕೋಚಿಂಗ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಸಂಬಂಧ ಸಲ್ಲಿಕೆಯಾಗಿರುವ ದೂರುಗಳನ್ನು […]

News

ದೀರ್ಘಕಾಲದಿಂದ ರಸ್ತೆ ಬದಿ ಉಳಿದಿರುವ ವಾಹನಗಳ ಹರಾಜಿಗೆ ಹೈಕೋರ್ಟ್ ಸೂಚನೆ

ರಾಜಧಾನಿ ಬೆಂಗಳೂರಿನ ರಸ್ತೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ದೀರ್ಘ ಕಾಲದಿಂದ ನಿಲುಗಡೆ ಮಾಡಿರುವ ಅಪರಿಚಿತ ಹಾಗೂ ವಾರಸುದಾರರು ಪತ್ತೆಯಾಗದ ವಾಹನಗಳನ್ನು ಹರಾಜು ಹಾಕಲು ಹೈಕೋರ್ಟ್ ಸೂಚಿಸಿದೆ. ನಗದರಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸುವಂತೆ ಕೋರಿ […]

News

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂ ವಿಮೆ: ಗುತ್ತಿಗೆ ನೌಕರರಿಗೆ 20 ಲಕ್ಷ ವಿಮೆ ಸೌಲಭ್ಯ

ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ) ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ […]

News

ಅಪಘಾತ: ಒಂದೇ ಬೈಕ್ ನಲ್ಲಿ ಸವಾರಿ ಮಾಡುತ್ತಿದ್ದ ನಾಲ್ವರು ಸಾವು

ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಣ ಬೈಕ್‌ ನಲ್ಲಿ ಸವಾರಿ ಮಾಡುತ್ತಿದ್ದ ಇಬ್ಬರು ಸಹೋದರರು ಸೇರಿದಂತೆ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರದ ಅಜ್ಜವಾರ ಗೇಟ್ ಬಳಿ ದುರ್ಘಟನೆ ಸಂಭವಿಸಿದೆ. ಮೃತರನ್ನು ನರಸಿಂಹಮೂರ್ತಿ (27), […]

News

ಆರ್ಟಿಐ ಅರ್ಜಿ ವಿಲೇವಾರಿಗೂ ಲಂಚ: ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್

ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಲೇವಾರಿಗೆ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇರೆಗೆ ರಾಜ್ಯ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ್‌ ಢಾಕಪ್ಪ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್‌ […]

News

ಭಗವದ್ಗೀತೆ ಒಂದು ಧರ್ಮಕ್ಕೆ ಸೀಮಿತವಲ್ಲ, ಅದು ಕಾಲಾತೀತ: ಹೈಕೋರ್ಟ್

ಭಗವದ್ಗೀತೆಯನ್ನು ಒಂದೇ ಧರ್ಮದ ಚೌಕಟ್ಟಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಭಗವದ್ಗೀತೆ ಧರ್ಮಗಳನ್ನು ಮೀರಿದ, ಕಾಲಾತೀತ ಮತ್ತು ಸಾರ್ವತ್ರಿಕ ಸಂದೇಶ ಹೊಂದಿರುವ ಗ್ರಂಥವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಭಗವದ್ಗೀತೆ, ವೇದಾಂತ ಅಥವಾ ಯೋಗದಂತಹ ವಿಷಯಗಳನ್ನು ಕಲಿಸುವುದೇ […]

News

ಕುಡಿದು ವಾಹನ ಚಲಾಯಿಸಿದ ಪೊಲೀಸ್ ಇನ್ಸಪೆಕ್ಟರ್ ಸಸ್ಪೆಂಡ್

ಭ್ರಷ್ಟಾಚಾರ, ಕುಡಿದು ವಾಹನ ಚಲಾಯಿಸಿದ್ದು ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಭಟ್ಕಳ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಹಾಗೂ ಹೆಡ್ ಕಾನ್ಸ್ಟೇಬಲ್ ಅಶೋಕ್ ನಾಯ್ಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಉತ್ತರ ಕನ್ನ ಜಿಲ್ಲಾ ಪೊಲೀಸ್ […]

News

ಶಾಲಾ ಶಿಕ್ಷಕಿಯರಿಗೆ ಮಾಸಿಕ ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ಮಂಜೂರು

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ಮಂಜೂರು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಆದೇಶಿಸಿದ್ದಾರೆ. ಕರ್ನಾಟಕ […]

You cannot copy content of this page